ಕೊಲ್ಲಾಪುರ (ಮಹಾರಾಷ್ಟ್ರ): ಟಿಪ್ಪು ಸುಲ್ತಾನ್, ಔರಂಗಜೇಬ್‌ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ನೆರೆಯ ಕೊಲ್ಲಾಪುರದಲ್ಲಿ ಹಿಂಸಾಚಾರ ನಡೆದ ಹಿನ್ನೆಲೆ ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ
ನವದೆಹಲಿ: ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್‌ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್‌ಐಆರ್‌ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ನಾಲ್ಕು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ)ಗೆ ಮುಕ್ತ
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್ ಅವರು, ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್
ಕೋಲ್ಕತ್ತಾ: ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ ಮಡಿದಿದ್ದವರ ಶವನ್ನು ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ತನ್ನ ಮಗ ಸತ್ತಿಲ್ಲ ಎಂಬ ದೃಢ ನಂಬಿಕೆಯಿಂದ ಕೋಲ್ಕತ್ತಾದಿಂದ 230 ಕಿಮೀ ದೂರದ ಬಾಲಸೋರ್ ಗೆ ತೆರಳಿದ್ದ ತಂದೆಯೊಬ್ಬ ಶವಾಗಾರದಲ್ಲಿ ಇರಿಸಿದ್ದ ಮಗ ಜೀವಂತವಾಗಿರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಕ್ಕೆ ಕರೆತಂದಿದ್ದಾರೆ. 24 ವರ್ಷದ ಬಿಸ್ವಜಿತ್ ಮಲಿಕ್
ಕುಸ್ತಿ ಅಸೋಸಿಯೇಷನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ತಮ್ಮ ಕರ್ತವ್ಯಕ್ಕೆ ಮರಳಿದ್ದಾರೆ. ಆದರೆ, ಕುಸ್ತಿಪಟುಗಳು ಚಳವಳಿಯಿಂದ ಹಿಂದೆ ಸರಿಯುತ್ತಿರುವ ಸುದ್ದಿಯನ್ನು ಸಾಕ್ಷಿ ಮಲಿಕ್ ಅಲ್ಲಗಳೆದಿದ್ದು ಸತ್ಯಾಗ್ರಹದ
ವಾರಣಾಸಿ: 1991ರಲ್ಲಿ ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಆರೋಪಿ ಮುಕ್ತಾರ್ ಅನ್ಸಾರಿಗೆ ವಾರಣಾಸಿಯ ಎಂಪಿ, ಎಂಎಲ್ಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಉತ್ತರ ಪ್ರದೇಶದ ವಾರಾಣಸಿಯ ಸಂಸದರ-ಶಾಸಕರ ವಿಶೇಷ ನ್ಯಾಯಾಲಯ, ಅವಧೇಶ್ ರಾಯ್ ಹತ್ಯೆ
ಭುವನೇಶ್ವರ: ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್‌ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು ಇಂದು ಸೋಮವಾರ 51 ಗಂಟೆಗಳ ಬಳಿಕ ಸಂಚಾರ ಪುನಾರಂಭವಾಗಿದೆ. ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲುಗಳ ಅಪಘಾತದಲ್ಲಿ 275 ಜನರು ಮೃತಪಟ್ಟಿದ್ದರು. 1,000 ಕ್ಕೂ ಹೆಚ್ಚು
ಭುವನೇಶ್ವರ: ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಎಂಬ ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 261ಕ್ಕೆ ಏರಿದೆ ಎಂದು ಆಗ್ನೇಯ ರೈಲ್ವೆ ಶನಿವಾರ ತಿಳಿಸಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿ ಪ್ರಕಾರ, 'ಅಪಘಾತದಲ್ಲಿ 261 ಮಂದಿ
ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತ ದುರ್ಘಟನೆಯಲ್ಲಿ 238ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುರ್ತು ಸಭೆ ಕರೆದಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ತುರ್ತು ಸಭೆಯನ್ನು ಕರೆದಿದ್ದು, ಸಂಬಂಧಿತ
ನವದೆಹಲಿ: ದೇಶದ್ರೋಹದ ಅಪರಾಧಕ್ಕೆ ಸಂಬಂಧಿಸಿದ ದಂಡದ ನಿಬಂಧನೆಯನ್ನು ಕಾನೂನು ಆಯೋಗವು ಬೆಂಬಲಿಸಿದೆ, ಅದರ ಸಂಪೂರ್ಣ ರದ್ದುಗೊಳಿಸುವಿಕೆಯು ದೇಶದ ಭದ್ರತೆ ಮತ್ತು ಸಮಗ್ರತೆಯ ಮೇಲೆ ಗಂಭೀರ ಪ್ರತಿಕೂಲ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಹೇಳಿದೆ. 2022ರ ಮೇನಲ್ಲಿ ನೀಡಿದ ಸುಪ್ರೀಂ ಕೋರ್ಟ್ ನಿರ್ದೇಶನಗಳ ನಂತರ ದೇಶದ್ರೋಹಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A