ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ತಮ್ಮ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿಗೆ ತೆರಳಿದ್ದು, ದಕ್ಷಿಣದ

ನವದೆಹಲಿ: UPSC 2022ರ ಪರೀಕ್ಷೆಯಲ್ಲಿ ಇಶಿತಾ ಕಿಶೋರ್ ಟಾಪರ್ ಆಗಿದ್ದಾರೆ. ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ UPSC CSE ಪರೀಕ್ಷೆಯ ಫಲಿತಾಂಶಗಳನ್ನು ಇಂದು ಪ್ರಕಟಿಸಲಾಗಿದೆ. ಈ ಪರೀಕ್ಷೆಯಲ್ಲಿ ಹುಡುಗಿಯರು ಉನ್ನತ 4 ಹುದ್ದೆಗಳಲ್ಲಿ ರ್ಯಾಂಕ್ ಗಳಿಸಿದ್ದಾರೆ. ಇಶಿತಾ ಕಿಶೋರ್ ಹೊರತುಪಡಿಸಿ, ಗರಿಮಾ ಲೋಹಿಯಾ ಎರಡನೇ ಸ್ಥಾನದಲ್ಲಿದ್ದಾರೆ, ಉಮಾ ಹರ್ತಿ

ನವದೆಹಲಿ: ಸತತ ಅಪಘಾತಗಳ ಹಿನ್ನಲೆಯಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಮಿಗ್‌-21 ಯುದ್ಧ ವಿಮಾನಗಳನ್ನು ಮುಂದಿನ ಆದೇಶದ ವರೆಗೆ ಹಾರಾಟ ನಡೆಸದೇ ಇರಲು ತೀರ್ಮಾನಿಸಿದೆ. ಮೇ 8ರಂದು ರಾಜಸ್ಥಾನದಲ್ಲಿ ನಡೆದಿದ್ದ ಯುದ್ಧ ವಿಮಾನ ಪತನದಲ್ಲಿ ಮೂವರು ಅಸುನೀಗಿದ್ದರು. ಯಾವ ಕಾರಣದಿಂದಾಗಿ ಈ ಅಪಘಾತ ಉಂಟಾಗಿದೆ ಎಂದು ತಿಳಿಯುವ ವರೆಗೆ ಮಿಗ್‌-21 ಯುದ್ಧ ವಿಮಾನಗಳ

ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ದೆಹಲಿಯ ವೀರಭೂಮಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಮನ ಸಲ್ಲಿಸಿದರು. ಖರ್ಗೆ ಅವರು ವೀರಭೂಮಿಯಲ್ಲಿ ಮಾಜಿ ಪ್ರಧಾನಿಯವರಿಗೆ ಪುಷ್ಪ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ಯಾಬಿನೆಟ್‌ ಸಚಿವಾಲಯದಲ್ಲಿ ಪುನರ್‌ ರಚನೆ ಮಾಡಲಾಗಿದೆ. ಕಾನೂನು ಸಚಿವರಾಗಿದ್ದ ಕಿರಣ್‌ ರಿಜಿಜುಗೆ ಭೂ ವಿಜ್ಞಾನ ಸಚಿವ ಸ್ಥಾನವನ್ನು ನೀಡಲಾಗಿದೆ. ಇನ್ನು, ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಸಚಿವರಾಗಿರುವ ಅರ್ಜುನ್‌ ರಾಮ್‌ ಮೇಘ್ವಾಲ್‌ ಅವರಿಗೆ ಹೆಚ್ಚುವರಿಯಾಗಿ ಕಾನೂನು ಮತ್ತು ನ್ಯಾಯಾಂಗ ಸಚಿವ ಸ್ಥಾನ

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಭದ್ರತೆಯನ್ನು ಪಶ್ಚಿಮ ಬಂಗಾಳ ಸರ್ಕಾರವು 'ಝಡ್' ವರ್ಗಕ್ಕೆ ಹೆಚ್ಚಿಸಿದೆ. ಗಂಗೂಲಿ ಅವರ 'ವೈ' ವರ್ಗದ ಭದ್ರತೆಯ ಅವಧಿ ಮುಗಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮಾಜಿ ಕ್ರಿಕೆಟಿಗನಿಗೆ ಇನ್ನು ಮುಂದೆ 8 ರಿಂದ 10 ಪೊಲೀಸರು

ನವದೆಹಲಿ: ಸಿಎಂ ಹುದ್ದೆ ಆಯ್ಕೆ ಕಗ್ಗಂಟು ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್ ನ ಅಗ್ರ ನಾಯಕರ ಮನವೊಲಿಕೆಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಗ್ಗುತ್ತಿಲ್ಲ. ಸಿದ್ದರಾಮಯ್ಯ ಬೇಡ, ನನ್ನನ್ನು ಸಿಎಂ ಮಾಡಿ ಇಲ್ಲವೇ ನೀವೇ ಸಿಎಂ ಆಗಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಡಿಕೆ

ನವದೆಹಲಿ/ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಅಲ್ಲದೆ, ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಜನರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕಲ್ಲಿದ್ದಲು ಗಣಿಯ ಗಡಿರೇಖೆಯ ವಿಷಯದಲ್ಲಿ ಕೋಹತ್ ಜಿಲ್ಲೆಯ ದರ್ರಾ ಆದಮ್ ಖೇಲ್ ಬುಡಕಟ್ಟು ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಕಳೆದ ರಾತ್ರಿ

ನವದೆಹಲಿ: ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಂಗಳವಾರ ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು