ರಾಷ್ಟ್ರದಲ್ಲಿ ಅದೆಷ್ಟೋ ಮ೦ದಿ ಪ್ರಧಾನ ಮ೦ತ್ರಿಗಳಾಗಿ ದೇಶ ಸೇವೆಯನ್ನು ಮಾಡಿದ್ದಾರೆ. ಅದರೆ ಈಗೀನ ಪ್ರಧಾನ ಮ೦ದಿಯವರಾದ ನರೇ೦ದ್ರ ಮೋದಿಯವರು ನಮ್ಮ ದೇಶದ ಪ್ರಧಾನ ಮ೦ತ್ರಿ ಅವರು ಎಲ್ಲರಿಗೂ ಪ್ರಧಾನಮ೦ತ್ರಿಯಾಗಿದ್ದಾರೆ. ಈ ನಡುವೆ ಕರ್ನಾಟಕ ರಾಜ್ಯದಲ್ಲಿ ನಡೆದ ೧೬ನೇ ಬಾರಿಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಸ೦ದರ್ಭದಲ್ಲಿ ರಾಜ್ಯಕ್ಕೆ ಒಟ್ಟು ೩೦
ನವದೆಹಲಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನಾ ಒಟ್ಟು 375 ಕೋಟಿ ರೂಪಾಯಿ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ ಮತ್ತು ದಕ್ಷಿಣ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಜಾರಿ ನಿರ್ದೇಶನಾಲಯ 288 ಕೋಟಿ ರೂ. ಮೌಲ್ಯದ ಆಸ್ತಿಯನ್ನು
ಭುವನೇಶ್ವರ: ಒಡಿಶಾ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಮೂರು ಮಾವೋವಾದಿಗಳನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಭದ್ರತಾ ಪಡೆಗಳು ಮತ್ತು ಎಡಪಂಥೀಯ ಉಗ್ರಗಾಮಿಗಳ (ಎಲ್‌ಡಬ್ಲ್ಯುಇ) ನಡುವೆ ಇಂದು ಗುಂಡಿನ ಕಾಳಗ ನಡೆದಿದ್ದು, ಒಡಿಶಾದ ಕಲಹಂಡಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಅಂತೆಯೇ ಪೊಲೀಸ್ ಅಧಿಕಾರಿಯೊಬ್ಬರು
ದಲ್ಲಾಸ್: ಅಮೆರಿಕಾದ ದಲ್ಲಾಸ್ ನಲ್ಲಿ ಶನಿವಾರ ನಡೆದ ಶೂಟೌಟ್ ನಲ್ಲಿ ಹೈದ್ರಾಬಾದ್ ಮೂಲದ ಮಹಿಳೆ ಸೇರಿದಂತೆ 9 ಮಂದಿ ಹತ್ಯೆಯಾಗಿದ್ದಾರೆ. ದಲ್ಲಾಸ್ ನ ಮಾಲ್ ವೊಂದರ ಹೊರಗೆ ಬಂದೂಕು ದಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ನಂತರ ಹತ್ಯೆಗೀಡಾದ ಒಂಬತ್ತು ಜನರ ಪೈಕಿ ಭಾರತೀಯ ಮೂಲದ ಇಂಜಿನಿಯರ್ ಐಶ್ವರ್ಯಾ ತಾಟಿಕೊಂಡ ಕೂಡ ಒಬ್ಬರಾಗಿದ್ದಾರೆ ಎಂದು
ಅಮೃತಸರ: ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಮೇ 6 ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲೇ ಸೋಮವಾರ ಬೆಳಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಸಂಭವಿಸಿದ ಸ್ಫೋಟದಲ್ಲಿ ಯಾರೂ ಗಾಯಗೊಂಡಿಲ್ಲ ಅಥವಾ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ
ಜೈಪುರ:ಮೇ 08.ರಾಜಸ್ಥಾನದ ಹನುಮಾನ್ ಗಢ್ ಬಳಿ ಮಿಗ್-21 ಯುದ್ಧ ವಿಮಾನ ಪತನಗೊಂಡು ಇಬ್ಬರು ಸ್ಥಳೀಯರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ವಿಮಾನದಲ್ಲಿದ್ದ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಐಎಎಫ್ ಮೂಲಗಳ ಪ್ರಕಾರ, ಯುದ್ಧವಿಮಾನವು ಸೂರತ್‌ಗಢದಿಂದ ಹೊರಟಿತ್ತುಎನ್ನಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಮಧ್ಯ ಪ್ರದೇಶ: ವ್ಯಕ್ತಿಯೊಬ್ಬರಿಗೆ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು 50,000 ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಮೂವರು ಪುರುಷರು ಮತ್ತು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಂಡ್ಲಾ ಜಿಲ್ಲೆಯ ಘುಘ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ
ನವದೆಹಲಿ: ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ವಿಎಚ್‌ಪಿ, ಬಜರಂಗದಳ ಮೇ 9ರಂದು ಅಂದರೆ ಕರ್ನಾಟಕ ಚುನಾವಣೆ ಮತದಾನಕ್ಕೂ ಒಂದು ದಿನ ಮುಂಚಿತವಾಗಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ದಿನ ಮುಂಚಿತವಾಗಿ ನಡೆಯುವ ಮೇ 9 ರಂದು ದೇಶಾದ್ಯಂತ ಹನುಮಾನ್
ಹೈದರಾಬಾದ್: ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ. ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸಗಡಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಗೆ ಸೇರಿದ
ರಸ್ತೆಯಲ್ಲಿ ಹೋಗುವಾಗ 1 ರೂಪಾಯಿ ಬಿದ್ದಿದ್ದರೂ ತೆಗೆದುಕೊಳ್ಳುತ್ತೇವೆ ಹೀಗಿರುವಾಗ ಸಾರ್ವಜನಿಕವಾಗಿ ಕಂತೆ ಕಂತೆ ಹಣ ನೀರಿನಲ್ಲಿ ತೇಲಿಬರುತ್ತಿದ್ದರೆ ಜನರು ಬಿಡುತ್ತಾರೆಯೇ, ಚರಂಡಿ ನೀರು ಗಲೀಜು ಎಂಬುದನ್ನೂ ಲೆಕ್ಕಿಸದೆ ಜನರು ಚರಂಡಿಗೆ ದುಮುಕಿದ್ದಾರೆ. ಚರಂಡಿಯೊಂದರಲ್ಲಿ ಹಣದ ರಾಶಿ ತೇಲಿಬಂದಿರುವ ಘಟನೆ ಪಾಟ್ನಾದಿಂದ 150 ಕಿ.ಮೀ ದೂರದಲ್ಲಿರುವ ಸಸಾರಾಮ್ ಜಿಲ್ಲೆಯ ಮೊರಾದಾಬಾದ್