ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಇಂಫಾಲ: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಹಿಂಸಾಚಾರಪೀಡಿತ ಚುರಾಚಂದಪುರ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಲಿದ್ದು, ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿರುವ ಅಧಿಕಾರಿಗಳು, ಮೊಬೈಲ್ ಇಂಟರ್ನೆಟ್ ಸೇವೆಗಳು ಹಾಗೂ ಜನರು ದೊಡ್ಡ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ನಿಷೇಧಿಸಿದ್ದಾರೆ. ಮೀಸಲು ಹಾಗೂ ಸಂರಕ್ಷಿತ ಅರಣ್ಯಗಳು ಮತ್ತು ನೀರಾವರಿ ಪ್ರದೇಶಗಳಂತಹ ಭಾಗಗಳಲ್ಲಿ

ನವದೆಹಲಿ:ಏ 27. ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 12 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ವಿಸ್ತರಿಸಿದೆ. ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಸಿಬಿ ದೆಹಲಿಯ

ನವದೆಹಲಿ: ಚತ್ತೀಸ್ ಗಢದಲ್ಲಿ ನಕ್ಸಲರು ನಡೆಸಿದ ಬಾಂಬ್ ಸ್ಫೋಟದಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಗಳು, ಓರ್ವ ಚಾಲಕ ಮೃತಪಟ್ಟಿರುವ ಘಟನೆ ಏ.26 ರಂದು ವರದಿಯಾಗಿದೆ. ಅರನ್ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು,   ಪೊಲೀಸ್ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ ಜಿ) ಗಳ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ

ದೆಹಲಿ : ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಎಪಿ ಕಾರ್ಪೊರೇಟರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಉಪಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಶಿಖಾ ರೈ ನಾಮಪತ್ರ ಹಿಂಪಡೆದ ಹಿನ್ನೆಲೆ ಆಮ್‌ ಆದ್ಮಿ ಪಕ್ಷದ (ಎಎಪಿ) ಶೆಲ್ಲಿ ಒಬೆರಾಯ್ ದೆಹಲಿಯ ಮೇಯರ್

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ "ಪ್ರಾಥಮಿಕ ತನಿಖೆ" ನಡೆಸುವ ಅಗತ್ಯ ಇದೆ ಎಂದು ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಸುಪ್ರೀಂ ಕೋರ್ಟ್

ಕ್ಷಮಾಪಣೆಗೆ ಮನವಿ ಮಾಡುತ್ತಿರುವ ತಂಗರಾಜು ಸಹೋದರಿ ಸಿಂಗಾಪುರ: ಒಂದು ಕಿಲೋಗ್ರಾಂ ಗಾಂಜಾವನ್ನು ಕಳ್ಳಸಾಗಣೆ ಮಾಡಲು ಸಂಚು ರೂಪಿಸಿದ ಅಪರಾಧಿಯೊಬ್ಬನನ್ನು ಸಿಂಗಾಪುರ ಬುಧವಾರ ಗಲ್ಲಿಗೇರಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮರಣದಂಡನೆ ಶಿಕ್ಷೆಯನ್ನು "ತುರ್ತಾಗಿ ಮರುಪರಿಶೀಲಿಸುವಂತೆ" ಸಿಂಗಾಪುರ ಸರ್ಕಾರಕ್ಕೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಮನವಿ ಮಾಡಿದ್ದರೂ ಮತ್ತು ಬ್ರಿಟಿಷ್ ಉದ್ಯಮಿ ರಿಚರ್ಡ್ ಬ್ರಾನ್ಸನ್ ಗಲ್ಲು

ಚಂಡೀಗಢ: ತಲೆಮರೆಸಿಕೊಂಡಿದ್ದ ಖಲಿಸ್ತಾನಿ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಪಂಜಾಬ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನಿ ಉಗ್ರ ಅಮೃತ್ಪಾಲ್ ಸಿಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತ್ತೀಚೆಗಷ್ಟೇ ಅಮೃತ್ಪಾಲ್ ಸಿಂಗ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು.

ತಿರುವನಂತಪುರಂ: ನಾಳೆ ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ

ಜೆರುಸಲೆಮ್: ಗಲಿಲಿ ಸಮುದ್ರವನ್ನು ಈಜುವ ಮೂಲಕ ಭಾರತೀಯ ಈಜುಪಟು ಆರ್ಯನ್ ಸಿಂಗ್ ದಡಿಯಾಲ ಅಸ್ತಿತ್ವದಲ್ಲಿರುವ ಪುರುಷ ಈಜುಗಾರನ ವಿಶ್ವದಾಖಲೆಯನ್ನು ಸರಿಗಟ್ಟಿದರು. ಗಲಿಲೀ ಸಮುದ್ರವು ವಿಶ್ವದ ಎರಡನೇ ಅತ್ಯಂತ ಕಡಿಮೆ ನೀರಿನ ಪ್ರದೇಶವಾಗಿದೆ. ಸಮುದ್ರ ಮಟ್ಟದಿಂದ ಸುಮಾರು 214 ಮೀಟರ್ ಕೆಳಗಿದೆ. ಇಲ್ಲಿ ಸಮುದ್ರದ ಸುಳಿಗಳು ಮತ್ತು ಅನಿಯಮಿತ ಗಾಳಿ ಬಿರುಗಾಳಿಗಳಂತಹ ಅನೇಕ

ಬಾಲಘಾಟ್(ಮಧ್ಯಪ್ರದೇಶ): ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 28 ಲಕ್ಷ ರೂಪಾಯಿ ಬಹುಮಾನ ಹೊತ್ತಿದ್ದ ಇಬ್ಬರು ಮಹಿಳಾ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ. ಗರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡ್ಲಾ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲೀಯರು ಇಂದು ಬೆಳಗ್ಗೆ ಮುಖಾಮುಖಿಯಾಗಿದ್ದ ವೇಳೆ ಎನ್‌ಕೌಂಟರ್‌