....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ನವದೆಹಲಿ: ದೆಹಲಿಯ ಜಂತರ್‌ ಮಂತರ್‌ ಬಳಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ ಮತ್ತೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಯತ್ನಿಸಿದ ವೇಳೆ ಟೋಲ್ಸ್ಟಾಯ್ ಮಾರ್ಗ್ ಹಾಗೂ ಸಂಸದ್ ಮಾರ್ಗ್ ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ

ನವದೆಹಲಿ: ಜುಲೈ 20 ರಂದು ನಡೆದ ಬೃಹತ್ ಪ್ರತಿಭಟನೆ ಕೇವಲ ಟ್ರೈಲರ್ ಅಷ್ಟೇ, ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಲಕ್ಷಾಂತರ ಮಂದಿ ದೆಹಲಿಗೆ ಲಗ್ಗೆ ಇಡಲಿದ್ದಾರೆ" ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಕೆ ನೀಡಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ರಾಷ್ಟ್ರೀಯ ವಕ್ತಾರ ಅಶುತೋಷ್

ಶ್ರೀನಗರ: ಜು. 22,ಜಮ್ಮು ಕಾಶ್ಮೀರದಲ್ಲಿ ಉಗ್ರರು ಪೊಲೀಸರ ತಂಡದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ ಬುಧವಾರ ಮಧ್ಯಾಹ್ನ ಸುಮಾರು 12:30ಕ್ಕೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯಕ್ಕಾಗಿ ನಿಯೋಜಿಸಲಾಗಿತ್ತು ಎಂದು

ವಾಷಿಂಗ್ಟನ್: ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನವೀದ್ ಪತ್ನಿ

ನವದೆಹಲಿ: ಸಂಸತ್ ಚಲೋ ನಡೆಸುತ್ತಿದ್ದ 'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನಾಕಾರರ ಮೇಲಿನ ಬಲ ಪ್ರಯೋಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೇಲೆ ಮತ್ತಷ್ಟು ಹೇರುವ ಉದ್ದೇಶದಿಂದ ಕಾಂಗ್ರೆಸ್ ಮಂಗಳವಾರ ಪ್ರಧಾನಿ ನಿವಾಸದ ಹೊರಗಡೆ ತೀವ್ರ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಹಿಂಪಡೆಯಲು ನಿರಾಕರಿಸಿದ ಕಾಂಗ್ರೆಸ್ ನಾಯಕರಾದ ರಾಹುಲ್ , ಪ್ರಿಯಾಂಕಾ ಗಾಂಧಿ ಹಾಗೂ ಸಮಾಜವಾದಿ

ನವದೆಹಲಿ: ದಿನಕಳೆದಂತೆ ಕೇಂದ್ರ ಸರ್ಕಾರಕ್ಕೆ ನೀಟ್ ಪರೀಕ್ಷೆ ಗೊಂದಲ ಬಿಸಿ ಬಲವಾಗಿ ಮುಟ್ಟ ತೊಡಗಿದ್ದು, ಇದೀಗ ಮರು ಪರೀಕ್ಷೆಯಲ್ಲೂ ಉಂಟಾದ ಗೊಂದಲ ಕುರಿತು ವಿದ್ಯಾರ್ಥಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೌದು.. ಮಹಾರಾಷ್ಟ್ರದ ಬೀಡ್ ಜಿಲ್ಲೆಯ NEET-UG ಅಭ್ಯರ್ಥಿಯೊಬ್ಬರು, ಜೂನ್ 21ರಂದು ನಡೆದ ಮರುಪರೀಕ್ಷೆಯಲ್ಲಿ ತಮ್ಮ OMR ಉತ್ತರ ಪತ್ರಿಕೆ ಮತ್ತು ಅಧಿಕೃತ ಉತ್ತರ

ನವದೆಹಲಿ, ಜುಲೈ 20: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದ ಪ್ರತಿಭಟನಾಕಾರರ ಮೇಲಿನ ಪೊಲೀಸರ ಲಾಠಿ ಚಾರ್ಜ್ ಅನ್ನು ಖಂಡಿಸಿರುವ ಸೋನಮ್ ವಾಂಗ್ಚುಕ್  ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ತಾವೀಗ ದಾಖಲಾಗಿರುವ ದೆಹಲಿಯ ಆಸ್ಪತ್ರೆಗೆ ಸಂಸದರು

ನವದೆಹಲಿ, ಜುಲೈ 20: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಥಮ ಮಾಹಿತಿ ವರದಿ (FIR) ದಾಖಲಿಸಲು ನಿರ್ಧರಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರತ್ತ ಪ್ರತಿಭಟನಾಕಾರರು ಕಲ್ಲು ಎಸೆದಿದ್ದಾರೆ. ಇದರಿಂದ ಹಲವು ಪೊಲೀಸ್ ಸಿಬ್ಬಂದಿಗೆ

ವಾರ್ಧಾ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಮೆಣಸಿನಕಾಯಿ ತುಂಬಿದ್ದ ಕಂಟೇನರ್ ಟ್ರಕ್ ಪಲ್ಟಿಯಾಗಿ, ಕಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಜನ ಸಜೀವ ದಹನವಾಗಿದ್ದಾರೆ. ಮುಂಬೈನಿಂದ ನಾಗ್ಪುರಕ್ಕೆ ಸಂಪರ್ಕ ಕಲ್ಪಿಸುವ ಆರು ಪಥಗಳ ಎಕ್ಸ್‌ಪ್ರೆಸ್‌ವೇ ಸಮೃದ್ಧಿ ಮಹಾಮಾರ್ಗ್‌ನಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ

ಡೆಹ್ರಾಡೂನ್: ನಿರಂತರ ಮಳೆ, ಹವಾಮಾನ ಎಚ್ಚರಿಕೆ ಮತ್ತು ಭೂಕುಸಿತದಿಂದಾಗಿ ಉತ್ತರಾಖಂಡ ರಾಜ್ಯಾದ್ಯಂತ ತೀರ್ಥಯಾತ್ರೆ ಮಾರ್ಗಗಳಲ್ಲಿ ಅಡ್ಡಿ ಉಂಟಾಗಿದ್ದರಿಂದ ಉತ್ತರಾಖಂಡ ಸರ್ಕಾರ ಸೋಮವಾರ ಚಾರ್ ಧಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಭಾರತ ಹವಾಮಾನ ಇಲಾಖೆ ಕೆಂಪು ಮತ್ತು ಕಿತ್ತಳೆ ಅಲರ್ಟ್ ನೀಡಿದ್ದು, ಹಿಮಾಲಯದ ದೇವಾಲಯಗಳಿಗೆ ಹೋಗುವ ಮಾರ್ಗಗಳಲ್ಲಿ ಹಲವಾರು ಸ್ಥಳಗಳಲ್ಲಿ ಭೂಕುಸಿತಗಳು ವರದಿಯಾದ