ವಾರಣಾಸಿ: 1991ರಲ್ಲಿ ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಆರೋಪಿ ಮುಕ್ತಾರ್ ಅನ್ಸಾರಿಗೆ ವಾರಣಾಸಿಯ ಎಂಪಿ, ಎಂಎಲ್ಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಉತ್ತರ ಪ್ರದೇಶದ ವಾರಾಣಸಿಯ ಸಂಸದರ-ಶಾಸಕರ ವಿಶೇಷ ನ್ಯಾಯಾಲಯ, ಅವಧೇಶ್ ರಾಯ್ ಹತ್ಯೆ
ಭುವನೇಶ್ವರ: ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್‌ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು ಇಂದು ಸೋಮವಾರ 51 ಗಂಟೆಗಳ ಬಳಿಕ ಸಂಚಾರ ಪುನಾರಂಭವಾಗಿದೆ. ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲುಗಳ ಅಪಘಾತದಲ್ಲಿ 275 ಜನರು ಮೃತಪಟ್ಟಿದ್ದರು. 1,000 ಕ್ಕೂ ಹೆಚ್ಚು
ಭುವನೇಶ್ವರ: ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಎಂಬ ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 261ಕ್ಕೆ ಏರಿದೆ ಎಂದು ಆಗ್ನೇಯ ರೈಲ್ವೆ ಶನಿವಾರ ತಿಳಿಸಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿ ಪ್ರಕಾರ, 'ಅಪಘಾತದಲ್ಲಿ 261 ಮಂದಿ
ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತ ದುರ್ಘಟನೆಯಲ್ಲಿ 238ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುರ್ತು ಸಭೆ ಕರೆದಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ತುರ್ತು ಸಭೆಯನ್ನು ಕರೆದಿದ್ದು, ಸಂಬಂಧಿತ
ನವದೆಹಲಿ: ದೇಶದ್ರೋಹದ ಅಪರಾಧಕ್ಕೆ ಸಂಬಂಧಿಸಿದ ದಂಡದ ನಿಬಂಧನೆಯನ್ನು ಕಾನೂನು ಆಯೋಗವು ಬೆಂಬಲಿಸಿದೆ, ಅದರ ಸಂಪೂರ್ಣ ರದ್ದುಗೊಳಿಸುವಿಕೆಯು ದೇಶದ ಭದ್ರತೆ ಮತ್ತು ಸಮಗ್ರತೆಯ ಮೇಲೆ ಗಂಭೀರ ಪ್ರತಿಕೂಲ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಹೇಳಿದೆ. 2022ರ ಮೇನಲ್ಲಿ ನೀಡಿದ ಸುಪ್ರೀಂ ಕೋರ್ಟ್ ನಿರ್ದೇಶನಗಳ ನಂತರ ದೇಶದ್ರೋಹಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A
ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಮಹಿಳಾ ಅಥ್ಲೀಟ್‌ಗಳನ್ನು ಅನುಚಿತವಾಗಿ ಸ್ಪರ್ಶಿಸಿಸುತ್ತಿದ್ದರು ಮತ್ತು ಅವರನ್ನು ತಡೆದು ಅಸಮರ್ಪಕ ವೈಯಕ್ತಿಕ ಪ್ರಶ್ನೆಗಳನ್ನು ಕೇಳುತ್ತಿದ್ದರು ಎಂದು ದೆಹಲಿ ಪೊಲೀಸರು ಬಿಜೆಪಿ ಸಂಸದನ ವಿರುದ್ಧ ದಾಖಲಿಸಿರುವ ಎಫ್ಐಆರ್ ನಲ್ಲಿ ಆರೋಪಿಸಿದ್ದಾರೆ. ಟೂರ್ನಮೆಂಟ್‌ಗಳಲ್ಲಿ ಉಂಟಾದ ಗಾಯಗಳಿಗೆ
ನವದೆಹಲಿ: ಲೈಂಗಿಕ ದುರ್ವರ್ತನೆ ಆರೋಪದ ಮೇಲೆ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೇಶದ ಅಗ್ರ ಕುಸ್ತಿಪಟುಗಳ ನಿರಂತರ ಪ್ರತಿಭಟನೆಯ ನಡುವೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್
ನವದೆಹಲಿ: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯ ಗಡಿ
ಪೂಂಚ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಳಪಡಿಸಿದೆ. ಮೇ 30-31 ರ ಮಧ್ಯರಾತ್ರಿ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಅನುಮಾನಾಸ್ಪ ಓಡಾಟಗಳು ಕಂಡು ಬಂಂದ ಹಿನ್ನೆಲೆಯಲ್ಲಿ ಜಮ್ಮು ಮತ್ತು
ಜಮ್ಮು: ಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್ ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ. ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದು, ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಜಮ್ಮು ಜಿಲ್ಲಾಧಿಕಾರಿ