ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಚಂಡೀಗಢ:ಮಾ 05. ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಆರೋಪದ ಮೇಲೆ ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ತರಬೇತಿಯಲ್ಲಿದ್ದ ಮಹಿಳಾ ಪೊಲೀಸ್‌ ಅಧಿಕಾರಿಯನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ನೈನಾ ಕನ್ವಾಲ್ ಟ್ರೈನಿ ಎಸ್‌ಐ ಆಗಿ ರಾಜಸ್ಥಾನದಲ್ಲಿ ಕರ್ತವ್ಯದಲ್ಲಿದ್ದು, ದೆಹಲಿಯ ಪೊಲೀಸರು ಹರಿಯಾಣ ಪೊಲೀಸರ ಸಹಕಾರದೊಂದಿಗೆ ಇತ್ತೀಚೆಗೆ ನೈನಾ ಅವರ ರೋಹ್ಟಕ್ ಫ್ಲ್ಯಾಟ್‌ ವೊಂದಕ್ಕೆ ದಾಳಿ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನಂತರ ಅವರ ಕಚೇರಿ ನಿವಾಸದಲ್ಲಿ ತೀವ್ರ ಶೋಧ ನಡೆಸಿದ ಲೋಕಾಯುಕ್ತ ಸಿಬ್ಬಂದಿ ಮತ್ತು ಪೊಲೀಸರು ಬೆಚ್ಚಿಬಿದ್ದಿದ್ದರು. ಲೆಕ್ಕಕ್ಕೆ ಸಿಗದ 8

ನವದೆಹಲಿ: ಸಂಪೂರ್ಣ ಕ್ಷೀಣವಾಗಿದ್ದ ಮಾರಕ ಕೋವಿಡ್ ಸೋಂಕು 97 ದಿನಗಳ ಬಳಿಕ ಮತ್ತೆ ಭಾರತದಲ್ಲಿ ಸುದ್ದಿಗೆ ಗ್ರಾಸವಾಗಿದ್ದು, ಕಳೆದ 24 ಗಂಟೆಗಳಲ್ಲಿ 300ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ದೈನಂದಿನ ಕೋವಿಡ್ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 334 ಹೊಸ

ಇಂದೋರ್: ನಿರೀಕ್ಷೆಯಂತೆಯೇ ಇಂದೋರ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ತನ್ನ ಕಳಪೆ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ಎದುರು 9 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ. 2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾಗೆ ಭಾರತ 76 ರನ್‌ಗಳ ಗುರಿ ನೀಡಿತ್ತು.. ಇಂದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ 1

ಬೆಂಗಳೂರು: ಚಂದ್ರಯಾನ-3 ಮಿಷನ್ ವಿಚಾರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಒಂದು ಹೆಜ್ಜೆ ಮುಂದಡಿಯಿಟ್ಟಿದ್ದು, ಯೋಜನೆಯ ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದೆ. ಹೌದು..  ಚಂದ್ರಯಾನ-3 ಮಿಷನ್ ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಹಂತಕ್ಕೆ ಶಕ್ತಿ ತುಂಬುವ ಸಿಇ-20 ಕ್ರಯೋಜೆನಿಕ್ ರಾಕೇಟ್ ಎಂಜಿನ್‍ನ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಇಸ್ರೋ ತಿಳಿಸಿದೆ.

ನವದೆಹಲಿ: ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಅಂದರೆ ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ನಂತರ, ಸುತ್ತಮುತ್ತಲ ಪ್ರದೇಶ ಮತ್ತು ವಸ್ತುಗಳೂ

ಶ್ರೀನಗರ: ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳ ಜತೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಹತನಾದ ಉಗ್ರನನ್ನು

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡು ಛತ್ತೀಸ್‌ಗಢ ಸಶಸ್ತ್ರ ಪಡೆ(ಸಿಎಎಫ್) ಹೆಡ್ ಕಾನ್‌ಸ್ಟೆಬಲ್ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ಚಾ ಪೊಲೀಸ್ ಠಾಣಾ ವ್ಯಾಪ್ತಿಯ ಬಟಮ್ ಗ್ರಾಮದ ಬಳಿ ಇಂದು ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ ಎಂದು ನಾರಾಯಣಪುರ ಹೆಚ್ಚುವರಿ