ಶ್ರೀನಗರ: ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಭದ್ರತಾ ಪಡೆಗಳ ಜತೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಹತನಾದ ಉಗ್ರನನ್ನು