Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....
Archive

ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ಶುಭ್ ಮನ್ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ದಾಖಲೆ ಮುರಿದು ನ್ಯೂಜಿಲೆಂಡ್ ವಿರುದ್ಧ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ

ಮುಂಬೈ: ಇತ್ತೀಚಿಗೆ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಗೆ ಶನಿವಾರ ಮುಂಬೈನಲ್ಲಿ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕಳೆದ ವಾರ ನಡೆದ ಭೀಕರ ಕಾರು ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್ಮನ್

ರಿಯೊ ಡಿ ಜನೈರೊ: ಫುಟ್ಬಾಲ್ ದಂತಕಥೆ ಬ್ರೆಝಿಲಿಯನ್ ಖ್ಯಾತ ಮಾಜಿ ಫುಟ್ಬಾಲ್ ಆಟಗಾರ ಪೆಲೆ ತಮ್ಮ 82 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.  ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೆಲೆ ಗುರುವಾರ

ನವದೆಹಲಿ: ಭಾರತ ತಂಡದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಅವರು ಕಾರು ಅಪಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿ ಹಾಗೂ ಡೆಹ್ರಾಡೂನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿನ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಷಭ್‌ ಪಂತ್ ಅವರ ತಲೆ ಹಾಗೂ ಕಾಲುಗಳಿಗೆ ಗಾಯವಾಗಿದೆ. ಹಾಗಾಗಿ ಅವರಿಗೆ