....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಮಂಗಳೂರು:ಅ.03. ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮ ಅವರು ಶುಕ್ರವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರಿಗೆ ಹಿತೈಷಿಗಳು ಮತ್ತು ಬೆಂಬಲಿಗರಿಂದ ಭವ್ಯ ಸ್ವಾಗತ ದೊರೆಯಿತು. ಪೂವಮ್ಮ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ 4x400 ಮೀ ರಿಲೇ

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಆಶ್ಲೀ ಗಾರ್ಡ್ನರ್ ಅವರು ತಮ್ಮ ಪತ್ನಿ ಮೋನಿಕಾ ರೈಟ್ ಅವರಿಂದ ಬೇರ್ಪಟ್ಟಿರುವ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಗಾರ್ಡ್ನರ್ ಅವರು ತಂಡದ ಸಹ ಆಟಗಾರ್ತಿ ಜಾರ್ಜಿಯಾ ವಾಲ್ ಜೊತೆಗೆ ಸಂಬಂಧ ಹೊಂದಿದ್ದು, ಈ ಕಾರಣದಿಂದಲೇ ಬ್ರೇಕಪ್ ಮಾಡಿಕೊಂಡರು ಎಂದು ರೈಟ್

ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ ಮಂಗಳವಾರ ನಡೆದ ಸ್ಥಳೀಯ ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು 24 ವರ್ಷದ ಆಟಗಾರ ಸೋಫ್ವಾನ್ ಅವಾಯೆ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ದಕ್ಷಿಣ ಥಾಯ್ಲೆಂಡ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಸಿಡಿಲು ಬಡಿದ ಪರಿಣಾಮ ಇತರ 12 ಆಟಗಾರರೂ ಗಾಯಗೊಂಡಿದ್ದಾರೆ. ಘಟನೆಯಿಂದ ಮೈದಾನದಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಮಳೆಯ ನಡುವೆಯೇ ಆಟಗಾರರು

ನವದೆಹಲಿ: ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಭಾರತವನ್ನು ತಮ್ಮ ಎರಡನೇ ಮನೆ ಎಂದು ಪರಿಗಣಿಸುತ್ತಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ಪದೇ ಪದೇ ವ್ಯಕ್ತಪಡಿಸುತ್ತಾರೆ. ಭಾರತದಲ್ಲಿ ನಡೆಯುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಎರಡು ತಂಡಗಳಿಗೆ ಆಡಿದ್ದಾರೆ. ಅವರು ತಮ್ಮ

ಮಹಿಳಾ ಟಿ20 ಏಷ್ಯಾಕಪ್ 2026 ರ ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ಆಗಸ್ಟ್ 28 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಈ ಟೂರ್ನಿಗಾಗಿ ಡೇಟ್ ಫಿಕ್ಸ್ ಮಾಡಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎಸಿಸಿ ಇಮೇಲ್ ಮತ್ತು ಲೋಗೋ ಹಂಚಿಕೆ: ಜುಲೈ

ಗ್ಲಾಸ್ಗೋ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಅವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. 54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಕೆನಡಾದ ಎಸ್. ಎಸ್. ಡೆಲ್ಗಾಡೊ ಅವರನ್ನು 5-0 ಅಂಕಗಳಿಂದ ಸೋಲಿಸುವ ಮೂಲಕ ಪ್ರೀತಿ ಪವಾರ್ ಚಿನ್ನ ಗೆದ್ದುಕೊಂಡಿದ್ದಾರೆ. ಪಂದ್ಯದ ಆರಂಭದಿಂದಲೇ ಪ್ರೀತಿ

ಗ್ಲ್ಯಾಸ್ಗೋ, ಜು. 26,ಕಾಮನ್‌ವೆಲ್ತ್ ಗೇಮ್ಸ್‌ನ ಪುರುಷರ 60 ಕೆಜಿ ತೂಕದ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಚನಂಬಮ್ ಋಷಿಕಾಂತ್ ಸಿಂಗ್ ಬೆಳ್ಳಿ ಪದಕವನ್ನ ತಮ್ಮದಾಗಿಸಿಕೊಂಡಿದ್ದಾರೆ. ಸ್ನ್ಯಾಚ್ ವಿಭಾಗದಲ್ಲಿ ಮಣಿಪುರದ ಇಂಫಾಲ್ ಮೂಲದ ಋಷಿಕಾಂತ್ ಸಿಂಗ್ 116 ಕೆಜಿ ತೂಕವನ್ನು ತಮ್ಮ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಎತ್ತಿದರು. ತಮ್ಮ ಎರಡನೇ ಪ್ರಯತ್ನದಲ್ಲಿ 119

ಐರ್ಲೆಂಡ್: ಐರ್ಲೆಂಡ್ ನಲ್ಲಿ ನಡೆದ ಭಾರತ-ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ತಂಡ 34 ರನ್ ಗಳಿಂದ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಬೌಲಿಂಗ್ ನ್ನು ಸಮರ್ಥವಾಗಿ ಎದುರಿಸಿದ ಎದುರಾಳಿ ತಂಡ, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182

ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ತಡವಾಗಿ ಪ್ರಾರಂಭವಾಯಿತು. ಮಳೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 192 ರನ್ ಗಳಿಸಿದ್ದು ಈ ರನ್ ಗುರಿ ಬೆನ್ನಟ್ಟಿದ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 31ರಂದು ಇಂಡಿಯನ್ ಪ್ರೀಮಿಯರ್ ಲೀಗ್ (IPL final 2026) ಫೈನಲ್ ಪಂದ್ಯ ನಡೆಯಲಿದೆ ಎಂದು ಬಿಸಿಸಿಐ ಇಂದು ದೃಢಪಡಿಸಿದೆ. ಪ್ಲೇಆಫ್ ಹಾಗೂ ಫೈನಲ್ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಕ್ವಾಲಿಫೈಯರ್ 1 ಪಂದ್ಯ ಧರ್ಮಶಾಲಾದ ಹೆಚ್ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ವಾಲಿಫೈಯರ್ 2 ಹಾಗೂ