ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಮಹಿಳಾ ಅಥ್ಲೀಟ್‌ಗಳನ್ನು ಅನುಚಿತವಾಗಿ ಸ್ಪರ್ಶಿಸಿಸುತ್ತಿದ್ದರು ಮತ್ತು ಅವರನ್ನು ತಡೆದು ಅಸಮರ್ಪಕ ವೈಯಕ್ತಿಕ ಪ್ರಶ್ನೆಗಳನ್ನು ಕೇಳುತ್ತಿದ್ದರು ಎಂದು ದೆಹಲಿ ಪೊಲೀಸರು ಬಿಜೆಪಿ ಸಂಸದನ ವಿರುದ್ಧ ದಾಖಲಿಸಿರುವ ಎಫ್ಐಆರ್ ನಲ್ಲಿ ಆರೋಪಿಸಿದ್ದಾರೆ. ಟೂರ್ನಮೆಂಟ್‌ಗಳಲ್ಲಿ ಉಂಟಾದ ಗಾಯಗಳಿಗೆ

ನವದೆಹಲಿ: ಲೈಂಗಿಕ ದುರ್ವರ್ತನೆ ಆರೋಪದ ಮೇಲೆ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೇಶದ ಅಗ್ರ ಕುಸ್ತಿಪಟುಗಳ ನಿರಂತರ ಪ್ರತಿಭಟನೆಯ ನಡುವೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.ಅದರೆ ಅದರಲ್ಲಿ ಯಾರಿಗೂ ವಿಶ್ವಾಸವಿಲ್ಲವೆನ್ನಬೇಕಾಗುತ್ತದೆ ಈ ಬಗ್ಗೆ ಕೂಡಲೇ ನಿರ್ದಾಕ್ಷಣ್ಯಕ್ರಮ

ನವದೆಹಲಿ: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯ ಗಡಿ

ಬೆಳ್ತಂಗಡಿ : ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ  ಸಾಲಿಯತ್ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದರು. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಯತ್ ಒಂದು ವರ್ಷದ ಹಿಂದೆ

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಭದ್ರತೆಯನ್ನು ಪಶ್ಚಿಮ ಬಂಗಾಳ ಸರ್ಕಾರವು 'ಝಡ್' ವರ್ಗಕ್ಕೆ ಹೆಚ್ಚಿಸಿದೆ. ಗಂಗೂಲಿ ಅವರ 'ವೈ' ವರ್ಗದ ಭದ್ರತೆಯ ಅವಧಿ ಮುಗಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮಾಜಿ ಕ್ರಿಕೆಟಿಗನಿಗೆ ಇನ್ನು ಮುಂದೆ 8 ರಿಂದ 10 ಪೊಲೀಸರು

ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆಸಿರುವ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ (IOA) ಪಿಟಿ ಉಷಾ ಬುಧವಾರ ಭೇಟಿ ಮಾಡಿದ್ದಾರೆ. ದೆಹಲಿಯ ಜಂತರ್ ಮಂತರ್

ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿಗಳು ಎಷ್ಟೇ ಶಕ್ತಿವಂತರಾಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಜಂತರ್ ಮಂಟಪದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಭೇಟಿ ಮಾಡಿದ