ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮುಂಬೈ: ಬೈಜೂಸ್ ಭಾರತ ಕ್ರಿಕೆಟ್ ತಂಡದ ಪ್ರಾಯೋಜಕತ್ವದಿಂದ ಹಿಂದೆ ಸರಿದ ದೀರ್ಘ ಕಾಲದ ನಂತರ ಬಿಸಿಸಿಐ ಹೊಸ ಪ್ರಾಯೋಜಕರನ್ನು ಆಯ್ಕೆ ಮಾಡಿದೆ. ಆನ್‌ಲೈನ್ ಫ್ಯಾಂಟಸಿ ಗೇಮಿಂಗ್ ವೇದಿಕೆಯಾದ 'ಡ್ರೀಮ್11' ಇನ್ಮುಂದೆ ಮೂರು ವರ್ಷಗಳ ಅವಧಿಗೆ ಟೀಂ ಇಂಡಿಯಾದ ಪ್ರಾಯೋಜಕತ್ವ ವಹಿಸಿಕೊಳ್ಳಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)

ಸೌತ್ ಕೊರಿಯಾದಲ್ಲಿ ನಡೆದ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ 2023 (Asian Kabaddi Championship 2023)ರ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು 32- 42 ಅಂತರದಿಂದ ಮಣಿಸಿದ ಭಾರತ ಕಬಡ್ಡಿ ತಂಡ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಇದುವರೆಗೆ ನಡೆದಿರುವ 11 ಆವೃತ್ತಿಗಳಲ್ಲಿ ಭಾರತ ಒಂದೇ ಬರೋಬ್ಬರಿ 7 ಬಾರಿ ಚಾಂಪಿಯನ್

ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಭಾರತ ತನ್ನ ಮೂರನೇ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 15ರಂದು ಅಹಮದಾಬಾದ್ ನಲ್ಲಿ ಮೋದಿ ಸ್ಟೇಡಿಯಂನಲ್ಲಿ ಆಡಲಿದೆ. ಈ ಪಂದ್ಯದ ಬಗ್ಗೆ ಈಗಾಗಲೇ ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಾಗಿದೆ. ಹೋಟೆಲ್ ಗಳ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು ಅಕ್ಟೋಬರ್ 15ರಂದು ಹೋಟೆಲ್‌ಗಳ ದರ

ಮುಂಬೈ: ಬಹುನಿರೀಕ್ಷಿತ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್‌ 5 ರಿಂದ

ದಕ್ಷಿಣ ಕನ್ನಡ: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ ವೀರೇಂದ್ರ ಹೆಗ್ಗಡೆ ಅವರು ಕೆಎಲ್ ರಾಹುಲ್​ಗೆ ಶಾಲು ಹೊದಿಸಿ, ಗೋವಿನ ಕಂಚಿನ

ಮುಂಬೈ: ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ. ಐಪಿಎಲ್ ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಗೆ ಸ್ಥಾನ ಕಲ್ಪಿಸಲಾಗಿದ್ದು, ರುಜುರಾಡ್ ಗಾಯಕ್ವಾಡ್, ಉಮ್ರಾನ್ ಮಲ್ಲಿಕ್ ಮತ್ತು ಮುಖೇಶ್ ಕುಮಾರ್ ಮತ್ತು

ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ಸಮ್ಮರ್ ಗೇಮ್ಸ್‌ನಲ್ಲಿ ಭಾರತೀಯ ಪಡೆ ತನ್ನ ಪದಕದ ಭರಾಟೆಯನ್ನು ಮುಂದುವರೆಸಿದ್ದು, ಬರ್ಲಿನ್‌ನಲ್ಲಿ 50 ಪದಕಗಳ ಗಡಿ ದಾಟಿತು. ಟೂರ್ನಿಯ ಕೊನೆ ದಿನ ಸ್ಪೆಷಲ್ ಒಲಿಂಪಿಕ್ಸ್ ಭಾರತ 15 ಚಿನ್ನ, 27 ಬೆಳ್ಳಿ, 13 ಕಂಚು ಸೇರಿದಂತೆ ಅಥ್ಲೆಟಿಕ್ಸ್, ಸೈಕ್ಲಿಂಗ್, ಪವರ್‌ಲಿಫ್ಟಿಂಗ್, ರೋಲರ್ ಸ್ಕೇಟಿಂಗ್ ಮತ್ತು ಈಜು.

ಹಾಂಗ್ ಕಾಂಗ್‌ನಲ್ಲಿ ನಡೆದ ACC ಮಹಿಳಾ ಉದಯೋನ್ಮುಖ ಏಷ್ಯಾ ಕಪ್ 2023ರ ಪ್ರಶಸ್ತಿಯನ್ನು ಭಾರತದ ಮಹಿಳಾ-ಎ ತಂಡವು ಗೆದ್ದುಕೊಂಡಿದೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡವನ್ನು 31 ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್‌ಗೆ 127 ರನ್

ನವದೆಹಲಿ: ಐಸಿಸಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯದಲ್ಲಿ ಜಿಂಬಾಬ್ವೆ ತಂಡದ ಅಭಿಮಾನಿಗಳು ನಡೆದುಕೊಂಡ ರೀತಿಗೆ ಇಡೀ ಕ್ರೀಡಾ ಜಗತ್ತು ಫಿದಾ ಆಗಿದೆ. ಹೌದು.. ಈ ವರ್ಷ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್​ಗಾಗಿ (ICC ODI World Cup) ಅರ್ಹತಾ ಸುತ್ತಿನ ಪಂದ್ಯಗಳು ಆರಂಭವಾಗಿದೆ. ಜಿಂಬಾಬ್ವೆಯಲ್ಲಿ ಈ ಪಂದ್ಯಗಳು ನಡೆಯುತ್ತಿದ್ದು

ನವದೆಹಲಿ: ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್‌ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್‌ಐಆರ್‌ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ನಾಲ್ಕು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ)ಗೆ ಮುಕ್ತ