ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿಗಳು ಎಷ್ಟೇ ಶಕ್ತಿವಂತರಾಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಜಂತರ್ ಮಂಟಪದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಭೇಟಿ ಮಾಡಿದ
ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಅಕ್ಷರಶಃ ರನ್ ಗಳ ಮೇಘಸ್ಫೋಟವೇ ಸಂಭವಿಸಿತ್ತು. ಐಪಿಎಲ್ ಟೂರ್ನಿಯಲ್ಲಿ ಇಂದು ನಡೆದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಪ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ
ನವದೆಹಲಿ: ನಾನು ಮುಗ್ಧ, ಯಾವುದೇ ತಪ್ಪೂ ಮಾಡಿಲ್ಲ. ಮಾಡದ ತಪ್ಪಿಗೆ ರಾಜೀನಾಮೆ ನೀಡುವುದಿಲ್ಲ ಎಂದು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶನಿವಾರ ಹೇಳಿದ್ದಾರೆ. ಮಹಿಳಾ ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕೇಳಿ ಬಂದಿದ್ದು, ಈ
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಶುಕ್ರವಾರ ತಮ್ಮ ಬೆಂಬಲ ಸೂಚಿಸಿದ್ದಾರೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್(ಐಒಎ) ಅಧ್ಯಕ್ಷೆ ಪಿಟಿ ಉಷಾ ಅವರು
ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ "ಪ್ರಾಥಮಿಕ ತನಿಖೆ" ನಡೆಸುವ ಅಗತ್ಯ ಇದೆ ಎಂದು ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಸುಪ್ರೀಂ ಕೋರ್ಟ್
ಜೆರುಸಲೆಮ್: ಗಲಿಲಿ ಸಮುದ್ರವನ್ನು ಈಜುವ ಮೂಲಕ ಭಾರತೀಯ ಈಜುಪಟು ಆರ್ಯನ್ ಸಿಂಗ್ ದಡಿಯಾಲ ಅಸ್ತಿತ್ವದಲ್ಲಿರುವ ಪುರುಷ ಈಜುಗಾರನ ವಿಶ್ವದಾಖಲೆಯನ್ನು ಸರಿಗಟ್ಟಿದರು. ಗಲಿಲೀ ಸಮುದ್ರವು ವಿಶ್ವದ ಎರಡನೇ ಅತ್ಯಂತ ಕಡಿಮೆ ನೀರಿನ ಪ್ರದೇಶವಾಗಿದೆ. ಸಮುದ್ರ ಮಟ್ಟದಿಂದ ಸುಮಾರು 214 ಮೀಟರ್ ಕೆಳಗಿದೆ. ಇಲ್ಲಿ ಸಮುದ್ರದ ಸುಳಿಗಳು ಮತ್ತು ಅನಿಯಮಿತ ಗಾಳಿ ಬಿರುಗಾಳಿಗಳಂತಹ ಅನೇಕ
ನವದೆಹಲಿ:ಏ ,19. 2018 ರಲ್ಲಿ ಜಕಾರ್ತಾ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 57 ಕೆಜಿ ವಿಭಾಗದಲ್ಲಿ ಐದನೇ ಸ್ಥಾನ ಪಡೆದಿದ್ದ ಭಾರತದ ಪ್ರಮುಖ ಮಹಿಳಾ ಟೇಕ್ವಾಂಡೋ ಆಟಗಾರ್ತಿ ಕಾಶಿಶ್ ಮಲಿಕ್ ಅವರನ್ನು "ನಾಡಾ" ಡೋಪಿಂಗ್ ವಿರೋಧಿ ಶಿಸ್ತು ಸಮಿತಿ (ಎಡಿಡಿಪಿ) ಎರಡು ವರ್ಷಗಳ ಕಾಲ ನಿಷೇಧಿಸಿದೆ. ಏಷ್ಯನ್ ಕ್ರೀಡಾಕೂಟದ ತಯಾರಿಗಾಗಿ ಲಕ್ನೋದದಲ್ಲಿ
ಬೆಂಗಳೂರು: ಐಪಿಎಲ್ 2023ರ ನಾಳಿನ ರಾಯಲ್ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯಕ್ಕಾಗಿ ಟಿಕೆಟ್ ಖರೀದಿಸುವ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಹೌದು.. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2023) ಸೋಮವಾರ (ಏ. 17) ಹೈವೋಲ್ಟೇಜ್ ಪಂದ್ಯ
ಬೆಂಗಳೂರು: ಆರ್ ಸಿಬಿ ಮತ್ತು ಲಖನೌ ವಿರುದ್ಧದ ಪಂದ್ಯದ ಬಳಿಕ ಲಖನೌ ತಂಡದ ಮೆಂಟರ್ ಗೌತಮ್ ಗಂಭೀರ್ ರ ಆವೇಶದ ಸಂಭ್ರಮಾಚರಣೆ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 15ನೇ ಪಂದ್ಯದ ಕೊನೆಯ ಓವರ್‌ನಲ್ಲಿ ನಾಟಕೀಯ ತಿರುವು ಪಡೆದ
ಮುಂಬೈ: 2023-24ರ ಭಾರತದ ದೇಶೀಯ ಋತುವಿನ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸೋಮವಾರ ಪ್ರಕಟಿಸಿದೆ. ಜೂನ್ 28 ರಂದು ದುಲೀಪ್ ಟ್ರೋಫಿ ಪಂದ್ಯಾವಳಿಯೊಂದಿಗೆ ದೇಶಿಯ ಕ್ರಿಕೆಟ್ ಪ್ರಾರಂಭವಾಗಲಿದ್ದು, ಮುಂದಿನ ವರ್ಷ ಜನವರಿ 5 ರಿಂದ ಪ್ರಮುಖ ರಣಜಿ ಟ್ರೋಫಿ ಪ್ರಾರಂಭವಾಗಲಿದೆ. ಆರು ವಲಯ ತಂಡಗಳ ನಡುವೆ ಆಡಲಾಗುವ ದುಲೀಪ್ ಟ್ರೋಫಿ ನಂತರ