ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಅಹಮದಾಬಾದ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಬ್ಯಾಟರ್ ಶುಭ್ಮನ್ ಗಿಲ್ ಶತಕ ಸಿಡಿಸಿದ್ದು ತಂಡ ಸುಸ್ಥಿತಿಯಲ್ಲಿದೆ. ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 480 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ

ಅಹ್ಮದಾಬಾದ್: ಬಾರ್ಡರ್ ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಕ್ರಿಕೆಟ್ ತಂಡದ ನಾಯಕ ಅಮೋಘ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಸಚಿನ್, ಕೊಹ್ಲಿ, ಧೋನಿ ಇರುವ ಎಲೈಟ್ ಪಟ್ಟಿಗೆ ಸೇರ್ಪಡೆಗೆ ಸೇರ್ಪಡೆಯಾಗಿದ್ದಾರೆ. ಹೌದು.. ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 35 ರನ್ ಗಳಿಸಿದ ಭಾರತ ತಂಡದ

ಮುಂಬೈ: ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್ ಪಂದ್ಯದಲ್ಲಿ ಮುಂಬೈ ತಂಡದ ಮಾರಕ ಬೌಲಿಂಗ್ ಗೆ ಡೆಲ್ಲಿ ತಂಡ ಸೋತು ಶರಣಾಗಿದೆ. ಟಾಸ್ ಗೆದ್ದ ಡೆಲ್ಲಿ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 18 ಓವರ್ ಗಳಲ್ಲಿ 105 ರನ್ ಗಳಿಸಿ ಸರ್ವಪತನ ಕಂಡಿತು. ಸರಳ ರನ್ ಗುರಿ ಬೆನ್ನತ್ತಿದ ಮುಂಬೈ ತಂಡ

ಮುಂಬೈ: ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್  ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಆರ್ ಸಿಬಿ ತಂಡವನ್ನು 9 ವಿಕೆಟ್ ಗಳಿಂದ ಮಣಿಸಿದ್ದು, 2 ನೇ ಗೆಲುವನ್ನು ದಕ್ಕಿಸಿಕೊಂಡಿದೆ. ಸ್ಮೃತಿ ಮಂದಾನ ನಾಯಕತ್ವದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ ತಂಡ 156 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ

ಇಂದೋರ್: ನಿರೀಕ್ಷೆಯಂತೆಯೇ ಇಂದೋರ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ತನ್ನ ಕಳಪೆ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ಎದುರು 9 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ. 2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾಗೆ ಭಾರತ 76 ರನ್‌ಗಳ ಗುರಿ ನೀಡಿತ್ತು.. ಇಂದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ 1