ಮುಂಬೈ: ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಆರ್ ಸಿಬಿ ತಂಡವನ್ನು 9 ವಿಕೆಟ್ ಗಳಿಂದ ಮಣಿಸಿದ್ದು, 2 ನೇ ಗೆಲುವನ್ನು ದಕ್ಕಿಸಿಕೊಂಡಿದೆ.
ಸ್ಮೃತಿ ಮಂದಾನ ನಾಯಕತ್ವದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ ತಂಡ 156 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ