ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಸ್ಟಾರ್ ವೇಗಿ ಮಹಮದ್ ಶಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಉತ್ತಮ ಪ್ರದರ್ಶನದ ಹೊರತಾಗಿಯೂ ಆಸ್ಟ್ರೇಲಿಯಾ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದಿರುವ ಕುರಿತು ಟೀಂ ಇಂಡಿಯಾ ಸ್ಟಾರ್ ವೇಗಿ ಮಹಮದ್ ಶಮಿ ನೇರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ

ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದು ಖ್ಯಾತಿ ಪಡೆದಿದ್ದ ಪಂಜಾಬಿ ನಟ ವರೀಂದರ್ ಸಿಂಗ್ ಘುಮಾನ್ ಅಮೃತಸರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೋಳಿನ ನೋವಿಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅವರು ಅಮೃತಸರದ ಆಸ್ಪತ್ರೆಗೆ ದಾಖಲಾಗಿದ್ದರು. ಘುಮಾನ್ ಹೃದಯಾಘಾತದಿಂದ ನಿಧನರಾದರು. ವರದಿಗಳ ಪ್ರಕಾರ ಅವರಿಗೆ 42 ವರ್ಷ ವಯಸ್ಸಾಗಿತ್ತು. ಘುಮನ್, ದೇಹದಾರ್ಢ್ಯ ಮತ್ತು ಮನರಂಜನಾ

ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ(Kambala) ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು

ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಬಹುಮಾನದ ಹಣವನ್ನು ಪಡೆಯಲಿದೆ. ಇದು ಕಳೆದ ಆವೃತ್ತಿಯಲ್ಲಿ 1.32 ಮಿಲಿಯನ್ ಡಾಲರ್ (ರೂ. 11.65 ಕೋಟಿ) ನಿಂದ 4.48 ಮಿಲಿಯನ್ ಡಾಲರ್ (ರೂ 39.55 ಕೋಟಿ) ಗೆ ಏರಿದೆ. ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್

2025 ರ ಏಷ್ಯಾಕಪ್‌ಗೆ (Asia Cup 2025) ಟೀಂ ಇಂಡಿಯಾವನ್ನು ಆಯ್ಕೆ ಮಾಡಿದ ಎರಡು ದಿನಗಳ ಬಳಿಕ ಆಯ್ಕೆ ಮಂಡಳಿಯ ಮುಖ್ಯಸ್ಥ ಅಜಿತ್ ಅಗರ್ಕರ್​ಗೆ ( Ajit Agarkar) ಬಿಸಿಸಿಐ (BCCI) ವಿಶೇಷ ಉಡುಗೊರೆಯನ್ನು ನೀಡಿದೆ. ವಾಸ್ತವವಾಗಿ ಅಜಿತ್ ಅಗರ್ಕರ್ ಅವರನ್ನು 2023 ರ ಜೂನ್​ನಲ್ಲಿ ಭಾರತ ತಂಡದ ಮುಖ್ಯ

ಉಡುಪಿ:ಆ. 13. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಮಾನ್ಸಿ ಜೆ ಸುವರ್ಣ ಕಂಚಿನ ಪದಕ ಗೆದ್ದಿದ್ದಾರೆ. ಮೀನುಗಾರರಾಗಿ ಕೆಲಸ ಮಾಡುತ್ತಿರುವ ಉಡುಪಿಯ ಮಲ್ಪೆಯ ನಿವಾಸಿ ಮಾಲತಿ ಮತ್ತು ಜಗದೀಶ್ ಸುವರ್ಣ ಅವರ ಪುತ್ರಿ ಮಾನ್ಸಿ. ಮಾನ್ಸಿ ಅವರ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ