ಮಡಿಕೇರಿ: ಥಾಯ್ಲೆಂಡ್ ಮತ್ತು ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೊಬಾಲ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನ ಗೆದ್ದಿದ್ದ ಕೊಡಗಿನ ಮೂಲದ ಇಬ್ಬರು ಕ್ರೀಡಾ ಪಟುಗಳು ಜಿಲ್ಲೆಗೆ ಚಿನ್ನದ ಪದಕದೊಂದಿಗೆ ವಾಪಸ್ ಆಗಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ತ್ರಿಕೋನ ಸೆಸ್ಟೊಬಾಲ್ ಚಾಂಪಿಯನ್ಶಿಪ್ನಲ್ಲಿ ಥಾಯ್ಲೆಂಡ್ ಮತ್ತು ಶ್ರೀಲಂಕಾ ತಂಡಗಳನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ