ಮುಂಬೈ : ಟಿ20 ವಿಶ್ವಕಪ್ ನಲ್ಲಿ ಭಾರತ ಚಾಂಪಿಯನ್ ಆದ ಬೆನ್ನಿಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾದಿಯಲ್ಲಿ ರವೀಂದ್ರ ಜಡೇಜ ಕೂಡ ಸಾಗಿದ್ದಾರೆ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ಗಳ ಜಯ ಸಾಧಿಸಿದ
T20 World Cup 2024: ಟಿ20 ವಿಶ್ವಕಪ್ ನಾಕೌಟ್ ಹಂತಕ್ಕೆ ಬಂದು ನಿಂತಿದೆ. 20 ತಂಡಗಳೊಂದಿಗೆ ಶುರುವಾದ ಟೂರ್ನಿಯು ಇದೀಗ 4 ತಂಡಗಳ ಕದನವಾಗಿ ಮಾರ್ಪಟ್ಟಿದೆ. ಅದರಂತೆ ನಾಕೌಟ್ ಹಂತದಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯಗಳಿಗೂ ವೆಸ್ಟ್ ಇಂಡೀಸ್ನ ಕೆರಿಬಿಯನ್ ದ್ವೀಪಗಳ
T20 World Cup 2024: ಟಿ20 ವಿಶ್ವಕಪ್ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕೆರಿಯರ್ ಅಂತ್ಯಗೊಳಿಸಿದ್ದಾರೆ.ಈ ಬಾರಿಯ
ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ಕುದುರೆ ಪಂದ್ಯಾವಳಿ ಆಯೋಜಿಸಲು ಅನುಮತಿ ನೀಡಿದ್ದ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ವಿಧಿಸಿದೆ. ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ
ಬೆಂಗಳೂರು, (ಜೂನ್ 20): ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್(52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು (ಜೂನ್ 20) ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೇವಿಡ್ ಜಾನ್ಸನ್ ಅವರು ಅನಾರೋಗ್ಯ ನಿಮಿತ್ತ ಖಿನ್ನತೆಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಈ ಬಾರಿಯ ಟಿ20 ವಿಶ್ವಕಪ್ನ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದೆ. ಅಲ್ಲದೆ ಆ ಬಳಿಕ ಕೋಚ್ ಹುದ್ದೆಯಲ್ಲಿ ಮುಂದುವರೆಯುವುದಿಲ್ಲ ಎಂದು ದ್ರಾವಿಡ್ ಕೂಡ ಸ್ಪಷ್ಟಪಡಿಸಿದ್ದಾರೆ. ಹೀಗಾಗಿಯೇ ಇದೀಗ ಬಿಸಿಸಿಐ ಹೊಸ ಕೋಚ್ ಆಯ್ಕೆಗೆ ಮುಂದಾಗಿದ್ದು, ಅದರಂತೆ ಭಾರತ ತಂಡದ ಮಾಜಿ
ಕೋಟ: ಕೋಟದ ದಿನೇಶ್ ಗಾಣಿಗ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಮೂರು ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಫೆ. 22 ರಿಂದ 25 ರ ತನಕ ಥೈಲ್ಯಾಂಡ್ನ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನ, ಹಡಲ್ಸ್ ನಲ್ಲಿ ದ್ವೀತಿಯ,
ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಇದೀಗ ಸರಣಿಯಿಂದಲೇ ದೂರ ಉಳಿದಿದ್ದಾರೆ. ಇಂಗ್ಲೆಂಡ್(IND vs ENG) ವಿರುದ್ಧದ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಕೊನೆಗೂ ಭಾರತ ತಂಡ ಪ್ರಕಟಗೊಂಡಿದ್ದು,
WPL 2024 Schedule: ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿ ಫೆಬ್ರವರಿ 23 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 17 ರಂದು ನಡೆಯಲಿದೆ. ಈ ಬಾರಿಯ ಟೂರ್ನಿಯು ಎರಡು ನಗರಗಳಲ್ಲಿ ನಡೆಯಲಿರುವುದು ವಿಶೇಷ. ಅದರಂತೆ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ
ಮುಂಬಯಿ, ಜ.23: ಬೃಹನ್ಮುಂಬಯಿಯ ಉಪನಗರದಲ್ಲಿನ ಹೌಶಿ ಶರೀರ್ ಸೌಷ್ಠವ್ ಸೇವಾ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ ಮುಂಬಯಿ ಜೂನಿಯರ್ಸ್ ಬಾಡಿಬಿಲ್ಡಿಂಗ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಜ್ಞಾನೇಶ್ ಸದಾನಂದ ಪೂಜಾರಿ 2023-2024 ಮುಂಬಯಿಶ್ರೀ'ಬಿರುದು ಸಹಿತ ಚಿನ್ನದ ಪದಕಕ್ಕೆ ಭಾಜನರಾಗಿದ್ದು ಆ ಮೂಲಕ ಇದೇ ಜ.28 ರಂದು ರತ್ನಗಿರಿ ಚಿಪ್ಲ್ಲೂನ್ನಲ್ಲಿ ನಡೆಯಲಿರುವ `ಮಹಾರಾಷ್ಟ್ರ ಶ್ರೀ'ಗೆ