ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಸರಣಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಉಭಯ ತಂಡಗಳು ಇಂದು ಸೆಣೆಸುತ್ತಿವೆ. ಸದ್ಯ