ಬೆಂಗಳೂರು, (ಜೂನ್ 20): ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್(52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು (ಜೂನ್ 20) ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೇವಿಡ್ ಜಾನ್ಸನ್ ಅವರು ಅನಾರೋಗ್ಯ ನಿಮಿತ್ತ ಖಿನ್ನತೆಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಈ ಬಾರಿಯ ಟಿ20 ವಿಶ್ವಕಪ್ನ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದೆ. ಅಲ್ಲದೆ ಆ ಬಳಿಕ ಕೋಚ್ ಹುದ್ದೆಯಲ್ಲಿ ಮುಂದುವರೆಯುವುದಿಲ್ಲ ಎಂದು ದ್ರಾವಿಡ್ ಕೂಡ ಸ್ಪಷ್ಟಪಡಿಸಿದ್ದಾರೆ. ಹೀಗಾಗಿಯೇ ಇದೀಗ ಬಿಸಿಸಿಐ ಹೊಸ ಕೋಚ್ ಆಯ್ಕೆಗೆ ಮುಂದಾಗಿದ್ದು, ಅದರಂತೆ ಭಾರತ ತಂಡದ ಮಾಜಿ
ಕೋಟ: ಕೋಟದ ದಿನೇಶ್ ಗಾಣಿಗ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಮೂರು ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಫೆ. 22 ರಿಂದ 25 ರ ತನಕ ಥೈಲ್ಯಾಂಡ್ನ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನ, ಹಡಲ್ಸ್ ನಲ್ಲಿ ದ್ವೀತಿಯ,
ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಇದೀಗ ಸರಣಿಯಿಂದಲೇ ದೂರ ಉಳಿದಿದ್ದಾರೆ. ಇಂಗ್ಲೆಂಡ್(IND vs ENG) ವಿರುದ್ಧದ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಕೊನೆಗೂ ಭಾರತ ತಂಡ ಪ್ರಕಟಗೊಂಡಿದ್ದು,
WPL 2024 Schedule: ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿ ಫೆಬ್ರವರಿ 23 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 17 ರಂದು ನಡೆಯಲಿದೆ. ಈ ಬಾರಿಯ ಟೂರ್ನಿಯು ಎರಡು ನಗರಗಳಲ್ಲಿ ನಡೆಯಲಿರುವುದು ವಿಶೇಷ. ಅದರಂತೆ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ
ಮುಂಬಯಿ, ಜ.23: ಬೃಹನ್ಮುಂಬಯಿಯ ಉಪನಗರದಲ್ಲಿನ ಹೌಶಿ ಶರೀರ್ ಸೌಷ್ಠವ್ ಸೇವಾ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ ಮುಂಬಯಿ ಜೂನಿಯರ್ಸ್ ಬಾಡಿಬಿಲ್ಡಿಂಗ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಜ್ಞಾನೇಶ್ ಸದಾನಂದ ಪೂಜಾರಿ 2023-2024 ಮುಂಬಯಿಶ್ರೀ'ಬಿರುದು ಸಹಿತ ಚಿನ್ನದ ಪದಕಕ್ಕೆ ಭಾಜನರಾಗಿದ್ದು ಆ ಮೂಲಕ ಇದೇ ಜ.28 ರಂದು ರತ್ನಗಿರಿ ಚಿಪ್ಲ್ಲೂನ್ನಲ್ಲಿ ನಡೆಯಲಿರುವ `ಮಹಾರಾಷ್ಟ್ರ ಶ್ರೀ'ಗೆ
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ- ಅಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯವನ್ನು ಭಾರತ ಗೆದ್ದಿದೆ.ಈ ಮೂಲಕ ಭಾರತ 3 ಪಂದ್ಯಗಳ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 4
ಕಠ್ಮಂಡು: ಐಪಿಎಲ್ ನ ಮಾಜಿ ಆಟಗಾರ, ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಾಮಿಚಾನೆ ವಿರುದ್ಧ ಅತ್ಯಾಚಾರ ಆರೋಪ ಸಾಬೀತಾಗಿದ್ದು ಆತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಸಂದೀಪ್ ಲಾಮಿಚಾನೆ ವಿರುದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ. ಸಂದೀಪ್ ಲಾಮಿಚಾನೆ ಜಗತ್ತಿನಾದ್ಯಂತ ಮುಖ್ಯ ಟಿ20
ದುಬೈ:ಡಿ 19 .ಐಪಿಎಲ್ 24 ಹರಾಜು ದುಬೈನಲ್ಲಿ ನಡೆಯುತ್ತಿದ್ದು ಆಸ್ಟ್ರೇಲಿಯಾ ತಂಡದ ವೇಗದ ಬೌಲರ್, ಆರ್ ಸಿ ಬಿ ತಂಡದ ಮಾಜಿ ಆಟಗಾರ ಮಿಚೆಲ್ ಸ್ಟಾರ್ಕ್ ಐಪಿಎಲ್ ಇತಿಹಾಸದಲ್ಲೇ ದಾಖಲೆಯ ಮೊತ್ತಕ್ಕೆ ಸೇಲಾದ ಆಟಗಾರರಾಗಿದ್ದಾರೆ. ಮಿಚೆಲ್ ಸ್ಟಾರ್ಕ್ಗೆ ಎಲ್ಲ ತಂಡಗಳ ನಡುವೆ ಬಿಗ್ ಬಿಡ್ ನಡೆದಿದ್ದು, ಅಂತಿಮವಾಗಿ ಕೆಕೆಆರ್ ತಂಡ
ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಡಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ