ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ​​ಕ್ರೀಡಾಂಗಣದಲ್ಲಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಸರಣಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಉಭಯ ತಂಡಗಳು ಇಂದು ಸೆಣೆಸುತ್ತಿವೆ. ಸದ್ಯ

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ​ನ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಪಂದ್ಯ ರೋಚಕತೆ ಸೃಷ್ಟಿಸಿದೆ. ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಗಿದೆ. ಒಂದು ಹಂತದಲ್ಲಿ ದೊಡ್ಡ

ಝೆಜಿಯಾಂಗ್: ಏಷ್ಯನ್ ಗೇಮ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡ ಚೊಚ್ಚಲ ಚಿನ್ನದ ಪದಕ ಗೆದ್ದಿದೆ. ಅಫ್ಘಾನಿಸ್ಥಾನದ ವಿರುದ್ಧ ಫೈನಲ್ಸ್ ಪಂದ್ಯ ಮಳೆಯ ಕಾರಣ ರದ್ದಾಗಿದ್ದು, ಹೆಚ್ಚಿನ ಶ್ರೇಣಿಯಲ್ಲಿ ಸ್ಥಾನ ಪಡೆದಿದ್ದರಿಂದ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವನ್ನು ವಿಜೇತ ಎಂದು ಘೋಷಿಸಲಾಗಿದೆ. ಅಫ್ಘಾನಿಸ್ಥಾನ ತಂಡ 18.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112

ಚೆನ್ನೈ: ಭಾರತ ತಂಡದ ಯುವ ಆರಂಭಿಕ ಬ್ಯಾಟರ್​ ಶುಬ್ಮನ್ ಗಿಲ್ ಡೆಂಗ್ಯೂನಿಂದ ಬಳಲುತ್ತಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಇದರಿಂದ ವಿಶ್ವ ಕಪ್​ಗೆ ಸಜ್ಜಾಗಿರುವ ಭಾರತಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾನುವಾರ (ಅಕ್ಟೋಬರ್ 8) ಆಸ್ಟ್ರೇಲಿಯಾ ವಿರುದ್ಧದ ಭಾರತದ ಮೊದಲ ವಿಶ್ವಕಪ್ ಪಂದ್ಯದಲ್ಲಿ 24 ವರ್ಷದ ಗಿಲ್​ ಆಡುವ ಸಾಧ್ಯತೆಯಿಲ್ಲ. ಬಲಗೈ ಬ್ಯಾಟರ್​

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್‌ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್‌ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ. ಇಂದು ನಡೆದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 75 ಕೆಜಿ ವಿಭಾಗದ ಫೈನಲ್ ನಲ್ಲಿ ಲೊವ್ಲಿನಾ ಬೊರ್ಗೊಹೈನ್‌ ಅವರು, ಹಾಲಿ ವಿಶ್ವ

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಪುರುಷರ ಟೀಮ್ ಸ್ಕ್ವಾಷ್ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ ಸಿಂಗ್ ಸೀಸಾ ಡಿಸೈಡ್‌ನಲ್ಲಿ 3-2 ಅಂತರದಲ್ಲಿ ಮಣಿಸಿದರು. ಆ ಮೂಲಕ

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್‌ನಲ್ಲಿ ಗುರುವಾರವೂ ಭಾರತಕ್ಕೆ ಅದ್ಭುತ ಆರಂಭ ದೊರೆತಿದೆ. ಶೂಟಿಂಗ್ ವಿಭಾಗದಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಭಾರತದ ಪುರುಷರ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು

ಹ್ಯಾಂಗ್ ಝೌ: ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಮಂಗಳವಾರ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು ಈಕ್ವೇಸ್ಟ್ರಿಯನ್ ಅಥವಾ ಕುದುರೆ ಸವಾರಿಯಲ್ಲಿ ಬರೊಬ್ಬರಿ 41 ವರ್ಷಗಳ ಬಳಿಕ ಭಾರತ ತಂಡಕ್ಕೆ ಚಿನ್ನದ ಪದಕ ಲಭಿಸಿದೆ. ಹೌದು..2023 ರ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತದ ಕುದುರೆ ಸವಾರಿ ತಂಡವು ಇತಿಹಾಸವನ್ನು ನಿರ್ಮಿಸಿದ್ದು, ಟೀಮ್ ಡ್ರೆಸ್ಸೇಜ್