ಹ್ಯಾಂಗ್ ಝೌ: ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ ಐತಿಹಾಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ. ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನಡೆದೆ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭಾರತ ತಂಡ 19ರನ್
ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈವರೆಗೆ ಒಂದು ಚಿನ್ನ, ಮೂರು ಬೆಳ್ಳಿ ಹಾಗೂ ಆರು ಕಂಚಿನ ಪದಕ ಸೇರಿ ಒಟ್ಟು 10 ಪದಕಗಳನ್ನು ಗೆದ್ದುಕೊಂಡಿದೆ. ಕ್ರೀಡಾಕೂಟದ 2ನೇ ದಿನವಾದ ಇಂದು ಪುರುಷರ 10 ಮೀಟರ್ ಏರ್‌ರೈಫಲ್ ವಿಭಾಗದಲ್ಲಿ ಭಾರತದ ರುದ್ರಾಂಕ್ಷ್ ಪಾಟೀಲ್, ದಿವ್ಯಾಂಗ್ ಪನ್ವಾರ್ ಮತ್ತು ಐಶ್ವರ್ಯ
ನವದೆಹಲಿ: ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾ ಆಟಗಾರರ ತಂಡ ಪ್ರಕಟಿಸಿದೆ. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್
ಹರಾರೆ: ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ (49 ವರ್ಷ) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಹೀತ್ ಸ್ಟ್ರೀಕ್ ಅವರ ಪತ್ನಿ ನಾಡಿನ್ ಸ್ಟ್ರೀಕ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಅವರ ನಿಧನವನ್ನು ಖಚಿತಪಡಿಸಿದ್ದಾರೆ. ಮೇ ತಿಂಗಳ ಆರಂಭದಲ್ಲಿ, ಸ್ಟ್ರೀಕ್ ಕ್ಯಾನ್ಸರ್ ವಿರುದ್ಧ
ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವ ಸೋಮವಾರದ೦ದು ವಿದ್ಯುಕ್ತ ಚಾಲನೆಯನ್ನು ನೀಡಲಾಗಿದ್ದು ಇ೦ದು ಅಗಸ್ಟ್ 24ತಾರೀಕು ಗುರುವಾರ 4ನೇ ದಿನದತ್ತ ಸಾಗುತ್ತಿದ್ದು ಬೆಳಿಗ್ಗೆ 5.30ಕ್ಕೆ ಶ್ರೀವಿಠೋಬರಖುಮಾಯಿ ದೇವರಿಗೆ 3ನೇ ಕಾಕಡಾರತಿಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವಿನಾಯಕ ಭಟ್ ರವರು ನೆರವೇರಿಸಿದರು. ಬೆಳಿಗ್ಗೆ 6ರಿ೦ದ
ಬಾಕು: ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಗ್ನಾನಂದ ಅವರು ಬುಧವಾರ ನಡೆದ ಫಿಡೆ ವಿಶ್ವಕಪ್ ಚೆಸ್ ಟೂರ್ನಿಯ ಫೈನಲ್‌ನ ಎರಡನೇ ಕ್ಲಾಸಿಕಲ್ ಪಂದ್ಯದಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಡ್ರಾ ಮಾಡಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲೂ ಡ್ರಾ ಸಾಧಿಸಿದ್ದ ಇಬ್ಬರು ಗ್ರ್ಯಾಂಡ್‌ಮಾಸ್ಟರ್ ಗಳು ಇಂದು ತಮ್ಮ ಆಟವನ್ನು ಮುಂದುವರೆಸಿ 90 ನಿಮಿಷಗಳ ನಂತರ
ಇಸ್ಲಾಮಾಬಾದ್: ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ವಹಾಬ್ ರಿಯಾಜ್, ‘ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ 15 ವರ್ಷಗಳ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಅಂತ್ಯಗೊಳಿಸುವ ನಿರ್ಧಾರ
ಫ್ಲೋರಿಡಾ: ಲಾಡರ್ಹಿಲ್ ನಲ್ಲಿ ಭಾನುವಾರ ರಾತ್ರಿ ನಡೆದ ಭಾರತ ವಿರುದ್ಧದ 5ನೇ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ಗೆಲುವು ಸಾಧಿಸಿದೆ. ಈ ಮೂಲಕ 3-2 ಅಂತರದಲ್ಲಿ ವೆಸ್ಟ್ ಇಂಡೀಸ್ ಸರಣಿ ಗೆದ್ದುಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಬಹುಬೇಗನೆ ಯಶಸ್ವಿ ಜೈಸ್ವಾಲ್ ಮತ್ತು
ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಯಾವಾಗಲೂ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಲ್ಲಿರುತ್ತಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪೋಸ್ಟ್‌ಗೆ ಅತಿ ಹೆಚ್ಚು ಗಳಿಕೆ ಕಾಣುವವರ ಪೈಕಿ ವಿಶ್ವದಲ್ಲಿ 14ನೇ ಸ್ಥಾನ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿಗೆ ಇದೀಗ ಕೊಹ್ಲಿ ಅವರೇ ಸ್ಪಷ್ಟನೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಪ್ರತಿ