ಚೆನ್ನೈ: ಭಾರತ ತಂಡದ ಯುವ ಆರಂಭಿಕ ಬ್ಯಾಟರ್ ಶುಬ್ಮನ್ ಗಿಲ್ ಡೆಂಗ್ಯೂನಿಂದ ಬಳಲುತ್ತಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಇದರಿಂದ ವಿಶ್ವ ಕಪ್ಗೆ ಸಜ್ಜಾಗಿರುವ ಭಾರತಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾನುವಾರ (ಅಕ್ಟೋಬರ್ 8) ಆಸ್ಟ್ರೇಲಿಯಾ ವಿರುದ್ಧದ ಭಾರತದ ಮೊದಲ ವಿಶ್ವಕಪ್ ಪಂದ್ಯದಲ್ಲಿ 24 ವರ್ಷದ ಗಿಲ್ ಆಡುವ ಸಾಧ್ಯತೆಯಿಲ್ಲ. ಬಲಗೈ ಬ್ಯಾಟರ್
ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ. ಇಂದು ನಡೆದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 75 ಕೆಜಿ ವಿಭಾಗದ ಫೈನಲ್ ನಲ್ಲಿ ಲೊವ್ಲಿನಾ ಬೊರ್ಗೊಹೈನ್ ಅವರು, ಹಾಲಿ ವಿಶ್ವ
ಹ್ಯಾಂಗ್‌ಝೌ: ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಪುರುಷರ ಟೀಮ್ ಸ್ಕ್ವಾಷ್ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ ಸಿಂಗ್ ಸೀಸಾ ಡಿಸೈಡ್‌ನಲ್ಲಿ 3-2 ಅಂತರದಲ್ಲಿ ಮಣಿಸಿದರು. ಆ ಮೂಲಕ
ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್‌ನಲ್ಲಿ ಗುರುವಾರವೂ ಭಾರತಕ್ಕೆ ಅದ್ಭುತ ಆರಂಭ ದೊರೆತಿದೆ. ಶೂಟಿಂಗ್ ವಿಭಾಗದಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಭಾರತದ ಪುರುಷರ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು
ಹ್ಯಾಂಗ್ ಝೌ: ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಮಂಗಳವಾರ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು ಈಕ್ವೇಸ್ಟ್ರಿಯನ್ ಅಥವಾ ಕುದುರೆ ಸವಾರಿಯಲ್ಲಿ ಬರೊಬ್ಬರಿ 41 ವರ್ಷಗಳ ಬಳಿಕ ಭಾರತ ತಂಡಕ್ಕೆ ಚಿನ್ನದ ಪದಕ ಲಭಿಸಿದೆ. ಹೌದು..2023 ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕುದುರೆ ಸವಾರಿ ತಂಡವು ಇತಿಹಾಸವನ್ನು ನಿರ್ಮಿಸಿದ್ದು, ಟೀಮ್ ಡ್ರೆಸ್ಸೇಜ್
ಹ್ಯಾಂಗ್ ಝೌ: ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ ಐತಿಹಾಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ. ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನಡೆದೆ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭಾರತ ತಂಡ 19ರನ್
ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈವರೆಗೆ ಒಂದು ಚಿನ್ನ, ಮೂರು ಬೆಳ್ಳಿ ಹಾಗೂ ಆರು ಕಂಚಿನ ಪದಕ ಸೇರಿ ಒಟ್ಟು 10 ಪದಕಗಳನ್ನು ಗೆದ್ದುಕೊಂಡಿದೆ. ಕ್ರೀಡಾಕೂಟದ 2ನೇ ದಿನವಾದ ಇಂದು ಪುರುಷರ 10 ಮೀಟರ್ ಏರ್‌ರೈಫಲ್ ವಿಭಾಗದಲ್ಲಿ ಭಾರತದ ರುದ್ರಾಂಕ್ಷ್ ಪಾಟೀಲ್, ದಿವ್ಯಾಂಗ್ ಪನ್ವಾರ್ ಮತ್ತು ಐಶ್ವರ್ಯ
ನವದೆಹಲಿ: ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾ ಆಟಗಾರರ ತಂಡ ಪ್ರಕಟಿಸಿದೆ. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್
ಹರಾರೆ: ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ (49 ವರ್ಷ) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಹೀತ್ ಸ್ಟ್ರೀಕ್ ಅವರ ಪತ್ನಿ ನಾಡಿನ್ ಸ್ಟ್ರೀಕ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಅವರ ನಿಧನವನ್ನು ಖಚಿತಪಡಿಸಿದ್ದಾರೆ. ಮೇ ತಿಂಗಳ ಆರಂಭದಲ್ಲಿ, ಸ್ಟ್ರೀಕ್ ಕ್ಯಾನ್ಸರ್ ವಿರುದ್ಧ