ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಉಡುಪಿ: ಕಳೆದ ಎರಡು ಮೂರು ದಿನಗಳಿಂದ ನಮ್ಮ ಮರಾಟಿ ಸಮುದಾಯದ ಉಮೇಶ್ ನಾಯ್ಕ್ ಸೂಡ ರವರು ಡಾ ಅಂಬೇಡ್ಕರ್ ಮತ್ತು ಪರಿಶಿಷ್ಟ ಜಾತಿಯವರ ಬಗ್ಗೆ ಅವಹೇಳನ ವಾಗಿ ಮಾತನಾಡಿದ ವಾಟ್ಸ್ಯಾಪ್ಪ್ ಸಂದೇಶಗಳು ಹರಿದಾಡಿದ ಬಗ್ಗೆ ಕೆಲವು ದಲಿತ ಸಂಘಟನೆಯ ನಾಯಕರು ಮರಾಟಿ ಸಮುದಾಯದ ಕುರಿತು ಮಾತನಾಡಿರುತ್ತಾರೆ. ಉಮೇಶ್ ನಾಯ್ಕ್

ಉಡುಪಿ: ಉಡುಪಿಯಲ್ಲಿ ಇದೇ ತಿ೦ಗಳ ಅಕ್ಟೋಬರ್ ೨೪, ೨೫ ಮತ್ತು ೨೬ ರಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ೧೦೦೮ ಶ್ರೀ ಸುಗುಣೇಂದ್ರ ಶ್ರೀಪಾದರ ಅನುಗ್ರಹದೊಂದಿಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (All India Oriental Conference) ನಡೆಯಲಿದೆ. ಶ್ರೀ ಶ್ರೀ ಪೇಜಾವರ ಶ್ರೀಪಾದರು, ಶ್ರೀ

ಉಡುಪಿ: ದ್ವೈತ ಮತ ಪ್ರತಿಪಾದಕ, ಉಡುಪಿ ಶ್ರೀಕೃಷ್ಣ ಪ್ರತಿಷ್ಠಾಪಕರಾದ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತ್ಯುತ್ಸವವನ್ನು ವಿಜಯದಶಮಿ ಪರ್ವಕಾಲದಲ್ಲಿ ಭಾನುವಾರ ಆಚರಿಸಲಾಗಿದ್ದು, ಆ ಮೂಲಕ ವಿಶ್ವದಾದ್ಯಂತ ವಿಶ್ವಗುರು ಆಚಾರ್ಯ ಮಧ್ವರ ಸ್ಮರಣೆ ನಡೆಸಲಾಯಿತು. ಉಡುಪಿಯಲ್ಲಿ  ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥತೀರ್ಥ ಶ್ರೀಪಾದರ ನೇತೃತ್ವದಲ್ಲಿ ಉಡುಪಿಯಲ್ಲಿ ಮಧ್ವ ಜಯಂತಿಯನ್ನು ವೈಭವದಿಂದ ಆಚರಿಸಲಾಯಿತು. ಆಚಾರ್ಯ

ಉಡುಪಿ:ವರ್ಷಂಪ್ರತಿಯಂತೆ ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಪರ್ವವು ಶನಿವಾರದ೦ದು ವಿಜೃ೦ಭಣೆಯಿಒದ ನೆರವೇರಿತು . ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ ತಂದು ಸ್ವರ್ಣಪಲ್ಲಕ್ಕಿಯಲ್ಲಿಟ್ಟು ವಾದ್ಯ, ಮಂತ್ರಘೋಷ ಸಹಿತ ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆಯಲ್ಲಿ ಶ್ರೀಕೃಷ್ಣಮಠಕ್ಕೆ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು ,

ಉಡುಪಿ, ಅ.12: ರಾಜಧಾನಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನ ಕಾರ್ಯಾಚರಣೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದ್ದು ದೆಹಲಿಯಲ್ಲಿ ಐವರು, ರಾಜಸ್ಥಾನದಲ್ಲಿ ಮೂವರು, ಉತ್ತರ ಪ್ರದೇಶದಲ್ಲಿ ಇಬ್ಬರು ಪಾಕ್‌ ಪ್ರಜೆಗಳನ್ನು ಬಂಧಿಸಲಾಗಿದೆ. ಇದರ ನಡುವೆ ಇದೀಗ ಉಡುಪಿಯ ಮಲ್ಪೆಯಲ್ಲಿ

ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ನವರಾತ್ರಿಯ ಎರಡನೇ ಶುಕ್ರವಾರದ ದಿನವಾದ ಇ೦ದು ಮಾಡಲಾದ ಅಲ೦ಕಾರ.ಶನಿವಾರದ೦ದು ಅಕ್ಟೋಬರ್ 12ರ೦ದು ಚ೦ಡಿಕಾ ಹೋಮ ಜರಗಲಿದೆ.

ಉಡುಪಿ:ಕಳೆದ ನಾಲ್ಕು ದಶಕಗಳಿಂದ ಜವುಳಿ ಉದ್ಯಮದಲ್ಲಿ ಮನೆಮಾತಾಗಿರುವ ಆರ್‌ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ ಉದ್ಘಾಟಿಸಲಾಯಿತು. ಸಂಸ್ಥೆಯ ಗಣ್ಯ ಗ್ರಾಹಕರಲ್ಲೊಬ್ಬರಾದ ಉದ್ಯಮಿ ಡಾ.ಜಿ. ಶಂಕರ್ ಸಂದರ್ಭ ಮಾತನಾಡಿ, ಆರ್.ಕೆ. ಸಹೋದರರು ಸಣ್ಣ ಅಂಗಡಿಯ

ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಪಟಾಕಿ ವಶಪಡಿಸಿಕೊಂಡ ಘಟನೆ ಬುಧವಾರ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ. ಇಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿಯಾಗಿದ್ದಾನೆ. ದತ್ತಾತ್ರೇಯ ಶೇಟ್ ಈ ಹಿಂದಿನಿಂದಲೂ ದೀಪಾವಳಿ ಹಾಗೂ ಗಣೇಶ ಚೌತಿಯ ಸಂದರ್ಭ

ಉಡುಪಿ: ಅನಾರೋಗ್ಯದ ಕಾರಣ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೋದ್ ಮಧ್ವರಾಜ್ ಅವರು ವಿಪರೀತ ಜ್ವರ, ಗಂಟಲಿನ ಸೋಂಕು - ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.