ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಶಿವಮೊಗ್ಗ:ಜೂನ್ 27: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂನ್ 28ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು

ಉಡುಪಿ:ಸಿಂಡಿಕೇಟ್ ಬ್ಯಾಂಕ್ ರಥಬೀದಿ ಶಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಾಜಿ ಉದ್ಯೋಗಿ ಕುಂಜಿಬೆಟ್ಟುವಿನ ನಿವಾಸಿ ಸತೀಶ್ ಕುಡ್ವ ರವರು ಇ೦ದು(ಜೂನ್ 27) ದೈವಾಧೀನರಾದರು. ಇವರ ನಿಧನಕ್ಕೆ ಬ್ಯಾಂಕ್ ನೌಕರರ ಸಾ೦ಘವು ಸ೦ತಾಪವನ್ನು ಸೂಚಿಸಿದೆ.

ಉಡುಪಿ: ನಿಲ್ಲಿಸಿದ್ದ ಬಸ್ ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು ಚಾಲಕ ಕೊಂಡೊಯ್ಯುತ್ತಿದ್ದನು. ನಿಟ್ಟೂರಿಗೆ ತಲುಪುತ್ತಿದ್ದಂತೆಯೇ ಬಸ್

ಉಡುಪಿ, ಜೂ.27: ಉಡುಪಿ  ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ 2023 ನವೆಂಬರ್ 12 ರಂದು ಗಗನಸಖಿ  ಸೇರಿ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದೆ. ಹೌದು,

ಉಡುಪಿ ಜಿಲ್ಲೆಯಲ್ಲಿ ಸೇರಿದ೦ತೆ ದ.ಕನ್ನಡ ಜಿಲ್ಲೆಯಲ್ಲಿ ಕೇವಲ ಮೋಡಕವಿದ ವಾತಾವರಣವಾಗಿ ಮಳೆಯನ್ನು ಜನರು ಎದುರು ನೋಡುವ೦ತಹ ಪರಿಸ್ಥಿತಿಯಿತ್ತು ಈ ಹಿ೦ದಿನ ಕೆಲವೇ ದಿನಗಳ ಹಿ೦ದೆ. ಅದರೆ ಇದೀಗ ಉಡುಪಿ, ದ.ಕನ್ನಡ, ಉತ್ತರಕನ್ನಡ ಜಿಲ್ಲೆಯಲ್ಲಿ ಬುಧವಾರದ೦ದು ಭಾರೀ ಮಳೆಯಾಗಿದ್ದು ಜಿಲ್ಲೆಯ ಎಲ್ಲಾ ಕಡೆಯಲ್ಲಿನ ತಗ್ಗುಪ್ರದೇಶಗಳು ಜಲಾವೃತವಾಗಿರುವ ದೃಶ್ಯಕ೦ಡುಬ೦ದಿದೆ.ಆರ್ದ್ರಾ ಮಳೆಯು ಈ ಮೇಲಿನ

ಉಡುಪಿ:ನಗರಸಭೆ ಮತ್ತು ಉಡುಪಿ ಅಭಿವೃದ್ಧಿಯ ಪ್ರಾಧಿಕಾರದಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆಯ ಹಣ ಕೆರೆ ಅಭಿವೃದ್ಧಿಗೆಂದೆ ಮೀಸಲಾಗಿರುವ ಅನುದಾನದಲ್ಲಿ ಸುಮಾರು ಅಂದಾಜು60 ಲಕ್ಷ ವೆಚ್ಚದಲ್ಲಿ ಪರ್ಕಳದ ದುರ್ಗಾ ನಗರದಲ್ಲಿ ನೂತನವಾಗಿ ರಚಿಸಲಾದ ಕೆರೆ ಉದ್ಘಾಟನೆ ಮುನ್ನಕುಸಿದಿದೆ. ಈ ಕೆರೆ ಮಣ್ಣುಅಗೆಯುವಾಗ ತ್ರಿಶೂಲ ಇರುವ ಕಲ್ಲು ಹಾಗೂ ಅಭಿಶೇಕ ನಡೆದ ತೀರ್ಥ ಹರಿದು

ಹಿರಿಯಡ್ಕ:ಜೂ.25: ಉಡುಪಿ ಜಿಲ್ಲೆಯಲ್ಲಿ ಅತಂಕ‌ ಸೃಷ್ಟಿಸಿದ್ದ ಗ್ಯಾಂಗ್ ವಾರ್ ಅರೋಪಿಗಳು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಸಂಭವಿಸಿದೆ. ಕಾರಾಗೃಹದಲ್ಲಿರುವ ಈ ಖತರ್ ನಾಕ್ ಗ್ಯಾಂಗ್ ಕುರ್ಚಿ ಅಡುಗೆ ಮನೆಯಲ್ಲಿದ್ದ ಚಾಹಾ ಸೌಟು ಪಾತ್ರೆಗಳಿಂದ ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ

ಕಾರ್ಕಳ: ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಬೈಕ್‌ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿ ಪ್ರಣಮ್ಯ ಶೆಟ್ಟಿ (14) ಮೃತಪಟ್ಟ ಘಟನೆ ನಂದಳಿಕೆಯಲ್ಲಿ ಸಂಭವಿಸಿದೆ. ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಸ್ಥಳೀಯ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆಂದು ಮನೆಯಿಂದ ಹೊರಟ ಸ್ವಲ್ಪ ಸಮಯದಲ್ಲಿಯೇ ಬೈಕ್‌ ಡಿಕ್ಕಿಯಾಗಿದೆ. ಬೈಕ್‌ ಸವಾರ ರಸ್ತೆಯಿಂದ ತೀರಾ ಎಡಬದಿಗೆ ಬಂದು ಪ್ರಣಮ್ಯ ಅವರಿಗೆ ಹಿಂದಿನಿಂದ

ಉಡುಪಿ:ಕಳೆದ ಹತ್ತು ವರ್ಷಗಳಿಂದ ನಮ್ಮ ದೇಶದ ಆಡಳಿತದ ಚುಕ್ಕಾಣಿ ಹಿಡಿದುಕೊಂಡು ನಮ್ಮ ಭಾರತ ದೇಶದ ಜನಸಾಮಾನ್ಯರನ್ನು ಬಡಜನರನ್ನು ಮಧ್ಯಮ ವರ್ಗದವರನ್ನು ರೈತರನ್ನು ಕೂಲಿ ಕಾರ್ಮಿಕರನ್ನು ದೇಶದ ವಿದ್ಯಾವಂತ ನಿರುದ್ಯೋಗಿ ಯುವಕರನ್ನು ತಮ್ಮ ಬೆಲೆ ಏರಿಕೆ ನೀತಿಯಿಂದ ಅವರಿಗೆ ಉಸಿರೇ ಇಲ್ಲದಂತೆ ಇದೇ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾಡಿತ್ತು