..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........

ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟಕದಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಬೆಳಿಗ್ಗೆ ಸುಮಾರು 11 ಗಂಟೆಗೆ ಈ ಘಟನೆ ಸಂಭವಿಸಿದೆ. ವೆಲ್ಡಿಂಗ್ ಮಾಡುವಾಗ ಬಂದ ಕಿಡಿಗಳು ಹತ್ತಿರದಲ್ಲಿದ್ದ

ಉಡುಪಿ ಎಂ ಜಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ, ಉಪನ್ಯಾಸಕರ ಜೊತೆ ಪ್ರತಿಯೆಾಂದು ವಿಷಯಗಳನ್ನು ಗಾಢವಾಗಿ ಚಚೆ೯ಮಾಡುತ್ತಿದ್ದ ಪ್ರತಿಭಾವಂತ ಮಾನವಿಕ ಶಾಸ್ತ್ರದ ವಿದ್ಯಾರ್ಥಿಯಾಗಿದ್ದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಗಳಿಸಿಕೊಂಡ ವ್ಯಕ್ತಿ.  ಉಡುಪಿಯಲ್ಲಿ ದಿ ಹಿಂದೂ ಪತ್ರಿಕೆಯ ಹಿರಿಯ ವರದಿಗಾರ, ಅಲ೦ಕಾರ ಟಾಕೀಸ್ ಹಿಂದಿನ ಮಹಾಲಸ ಮನೆ. ಮಣಿಪಾಲದ ಮಾರ್ನಿ೦ಗ್ ನ್ಯೂಸ್

ಉಡುಪಿ: ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ‌ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಅವರು ದೀಪಾಲಂಕಾರ ಉದ್ಘಾಟನೆಯನ್ನು ನೆರವೇರಿಸಿದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ‌ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ರಮೇಶ್ ಕಾಂಚನ್, ದೇವಸ್ಥಾನದ ಪ್ರಧಾನ ಅರ್ಚಕ ವಾಸುದೇವ

ಉಡುಪಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತನ ಪತ್ನಿ ಸೌಮ್ಯ ಸುದೀಪ್​ ಜೊತೆಗೆ ಎರಡನೇ ಮದುವೆಯಾಗಿದ್ದು, ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್ ದಾಖಲಿಸಿದ್ದರು. ಸೌಮ್ಯ ಮೇಲಿನ ಆರೋಪಗಳು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆ ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು,

ಮಣಿಪಾಲ; ಮಹಿಳಾ ಸಮಾಜ ಮಣಿಪಾಲ ಇದರ ವತಿಯಿಂದ ನೂತನ ಅಧ್ಯಕ್ಷೆ ಹಾಗೂ ಪದಾಧೀಕಾರಿಗಳ ಆಯ್ಕೆ ಪ್ರಕ್ರಿಯೇ ಮಣಿಪಾಲದ ಹೋಟೆಲ್ ಆಶ್ಲೇಷ್ ವಜ್ರ ಹಾಲ್ ನಲ್ಲಿ ಇತ್ತೀಚಿಗೆ ನೆಡೆಯಿತು. ಮುಖ್ಯ ಅತಿಥಿಯಾಗಿದ ಸ್ನೇಹ ಪ್ರಭು , ಡಾ. ಜನೆಟ್ ಮಾರಿಯಾ ಆಂದ್ರಾದೆ ದೀಪ ಬೆಳಗಿಸಿ ಕಾರ್ಯ ಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮಹಿಳಾ

ಶ್ರೀವೆ೦ಕಟರಮಣ ದೇವಸ್ಥಾನ ಕರ೦ಬಳ್ಳಿಯಲ್ಲಿ ಏಪ್ರಿಲ್ 3ರಿ೦ದ 11ರವರೆಗೆ ಜರಗಲಿರುವ ಋಕ್ ಸಂಹಿತಾ ಯಾಗ ಮತ್ತು ಭಾಗವತ ಸಪ್ತಾಹಕ್ಕೆ ಹೊರೆಕಾಣಿಕೆ ಸಮರ್ಪಣೆಯು ಬುಧವಾರದ೦ದು ಉಡುಪಿಯ ಶ್ರೀಕೃಷ್ಣಮಠದ ಮು೦ಭಾಗದಿ೦ದ ಅದ್ದೂರಿಯ ಮೆರವಣಿಗೆಯಲ್ಲಿ ಕರ೦ಬಳ್ಳಿ ದೇವಸ್ಥಾನಕ್ಕೆ ತಲುಪಿತು. ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವವರ್ಧನಶ್ರೀಪಾದರು ಓ೦ಕಾರ ಧ್ವಜವನ್ನು ಹಾರಿಸುವುದರೊ೦ದಿಗೆ ಚಾಲನೆಯನ್ನು ನೀಡಿದರು. ಪ್ರಮುಖರಾದ ಕೆ.ರಘುಪತಿ ಭಟ್,ದಿವಾಕರ ಐತಾಳ್,ರಮೇಶ್

ಉಡುಪಿ: ಬಡನಿಡಿಯೂರಿನ ಸಮುದ್ರ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಕಾನೂನಿನಲ್ಲಿ ಯಾವುದೇ ತೊಡಕಿಲ್ಲದೇ ಇದ್ದರೂ ವೈಯಕ್ತಿಕ ದ್ವೇಷದಿಂದ ಶಾಸಕ ಯಶ್ವಾಲ್ ಸುವರ್ಣ ಅವರು ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ. ಕರಂಬಳ್ಳಿಯ ಅವರ ನಿವಾಸದಲ್ಲಿ ಕರೆಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣಿಗಿಂತ ಮೊದಲು ನಾನು