ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ, ಜುಲೈ.15: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ (Fire) ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​​ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ

ಉಡುಪಿ: ಕಳರಿ ಸಮರ ಕಲೆಯನ್ನು ಮಕ್ಕಳಿಗೆ ಅಗತ್ಯವಾಗಿ ಕಲಿಸ ಬೇಕು. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ತಮ್ಮ ಆತ್ಮರಕ್ಷಣೆಗಾಗಿ ಈ ಕಲೆಯನ್ನು ಅಭ್ಯಸಿಸಬೇಕು. ಇದರಿಂದ ಹೆಣ್ಣು ಮಕ್ಕಳ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಧೃಡರಾಗುತ್ತಾರೆ. ಆದುದರಿಂದ ಈ ಕಲೆಯನ್ನು ಕರಾಟೆಯಂತೆ ಶಾಲೆಗಳಲ್ಲಿಯೂ ಕಲಿಸುವ ಕಾರ್ಯ ನಡೆಸಬೇಕು ಎಂದು ಪದ್ಮಶ್ರೀ ಪುರಸ್ಕೃತ

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಚಾಲಕ ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬಿಜಾಡಿ ಕ್ರಾಸ್ ಬಳಿ ಜು. 12 ರಂದು ಶುಕ್ರವಾರ ಸಂಜೆ ನಡೆದಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಬೀಜಾಡಿ ಕ್ರಾಸ್ ಬಳಿ ಹೆದ್ದಾರಿಯಲ್ಲಿ ಹಾಕಿರುವ ಬ್ಯಾರೀಕೆಡ್ ನ್ನು ಕಂಡು

ಉಡುಪಿ: ಕೆಳಾರ್ಕಳಬೆಟ್ಟುವಿನ ತ್ಯಾಜ್ಯ ಸಂಸ್ಕರಣ ಘಟಕದ ಒಳಗಡೆ ಹೊಂಡವನ್ನು ತೋಡಿ ಕಸ ವಿಲೇವಾರಿ ಮಾಡಿರುವ ವಿಚಾರದ ಕುರಿತು ಶುಕ್ರವಾರ ನಡೆದ ತೆಂಕನಿಡಿಯೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ: ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು ಪರಸ್ಪರ ಕೈ ಮಿಲಾಯಿಸಿ ಎಳೆದಾಡಿಕೊಂಡಿದ್ದು, ಇದರಿಂದ ಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಠಿ ಯಾಯಿತು. ತೆಂಕನಿಡಿಯೂರು ಗ್ರಾಪಂ

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಹಂಗಳೂರು ದುರ್ಗಾಂಬ ಬಸ್ ಡಿಪ್ಪೋ ಬಳಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಪೌರ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಜು. 11 ರಂದು ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಕುಂದಾಪುರ ಪುರಸಭೆಯ ಪೌರ ಕಾರ್ಮಿಕ ಸುಂದರ

ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (21) ಎಂದು ಗುರುತಿಸಲಾಗಿದೆ.  ಗರುಡ ಗ್ಯಾಂಗ್‌

ಉಡುಪಿ: ಶ್ರೀಕೃಷ್ಣ ಸೇವಾ ಬಳಗದ ಆಶ್ರಯದಲ್ಲಿ ದಿನಾಂಕ 13-07-2024ರ ಶನಿವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಪದ್ಮಶ್ರೀ ಪುರಸ್ಕೃತ ಕಳರಿಪಟು, 78 ವಯಸ್ಸಿನ ಗುರು ಶ್ರೀಮತಿ ಮೀನಾಕ್ಷಿ ಅಮ್ಮ ಅವರ ಸಾಧನೆಗಾಗಿ ಗೌರವಾದರ ಸನ್ಮಾನ, ಕಳರಿಪಯಟ್ಟು ಕುರಿತು ಪ್ರಾತ್ಯಕ್ಷಿಕೆಯೊಂದಿಗೆ ಭಾಷಣ ಕಾರ್ಯಕ್ರಮವು ಅಪರಾಹ್ನ 3.30ರಿಂದ ನಡೆಯಲಿದ್ದು ಜೊತೆಯಲ್ಲಿ ದಿನೇಶನ್ ಕಣ್ಣೂರು ಮತ್ತು

ಉಡುಪಿ: ಶಾಸಕ ಡಾಕ್ಟರ್ ಭರತ್ ಶೆಟ್ಟಿ ಅವರು ನಮ್ಮ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಕೇಂದ್ರ ಸರಕಾರದ ವಿರೋಧ ಪಕ್ಷದ ನಾಯಕರಾದಂತಹ ಸನ್ಮಾನ್ಯ ರಾಹುಲ್ ಗಾಂಧಿಯವರ ವಿರುದ್ಧ ಮಾತನಾಡಿರುವುದು ಮಾತ್ರವಲ್ಲದೆ ಅವರಿಗೆ ತಾನು ಹೊಡೆಯುತ್ತೇನೆ ಎಂದು ಹುಚ್ಚು ಹುಚ್ಚಾಗಿ ಮಾತನಾಡಿದ್ದು ಬಿಜೆಪಿಯವರು ಈ ಕರಾವಳಿಯಲ್ಲಿ ಜನರನ್ನು ಯಾವ ರೀತಿಯಲ್ಲಿ

ಉಡುಪಿ: ಮಾನ್ಯ ಪೇಜಾವರ ಮಠದೀಶರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರದ ಹಾಗೂ ಕೇಂದ್ರ ಸರಕಾರ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ರಾಹುಲ್ ಗಾಂಧಿಯವರು ಬಗ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಉಂಟು ಮಾಡುವಂತಹ ಹೇಳಿಕೆಯನ್ನು ನೀಡುತ್ತಿದ್ದು ಇದು ಮಧ್ವಾಚಾರ್ಯರ ಪೀಠದಲ್ಲಿ ಕುಳಿತುಕೊಳ್ಳುವಂತ ಸ್ವಾಮೀಜಿಯವರಿಗೆ ಶೋಭೆ ತರುವಂತದ್ದಲ್ಲ