ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ.ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಬಿದ್ದಿದೆ. ಕಾರಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಕಾಶಿಬೆಟ್ಟು ಹೆದ್ದಾರಿಯಲ್ಲಿ ಕೆಸರು ತುಂಬಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಧಾರಾಕಾರ ಮಳೆ ಸುರಿದಿದ್ದು, ನಂತರದ

ಉಡುಪಿ: ಇಲ್ಲಿನ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಉಡುಪಿಯ ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕರೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ಹೀನ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು

ಉಡುಪಿ ನಗರಸಭೆಯು ಊರೆಲ್ಲಾ ಕಸ ವಿಂಗಡನೆ ವಾಹನದ ಮೂಲಕ. ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ ಮೈಕ್ ಮೂಲಕ ಡಂಗುರ ಸಾರಿ. ಡೆಂಗ್ಯೂ ಮಲೇರಿಯದಂತಹ. ಕಾಯಿಲೆಗಳು ಮಳೆಗಾಲದಲ್ಲಿ ಹರಡುತ್ತದೆ ಎಂದು ಧ್ವನಿವರ್ಧಕದ ಮೂಲಕ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿ. ಜಾಗೃತಿಗೊಳಿಸುವುದು ಸ್ವಾಗತ. ಆದರೆ ನಗರಸಭೆಯ ಸ್ವoತ ಕಟ್ಟಡದ ಮೊದಲ ಮಹಡಿಯಲ್ಲಿ

ಕುಂದಾಪುರ ತಾಲೂಕಿನ ಅತ್ಯಂತ ಬಾರಿ ಮಳೆಯಾಗುತ್ತಿದ್ದು, ನದಿ ಇಕ್ಕಲಗಳು ತುಂಬಿ ಹರಿಯುತ್ತಿದ್ದು,ಅಪಾರ ಪ್ರಮಾಣದ ಆಸ್ತಿಪಾಸ್ತಿಗಳ ಮೇಲೆ ನೀರು ನುಂಗಿದೆ. ವರ್ಷ ಪ್ರತಿ ಸುರಿಯುವ ಮಳೆಯ ಈ ಬಾರಿ ತನ್ನ ಜಲಧಾರೆಯನ್ನ ಹೆಚ್ಚಿಸಿಕೊಂಡಿದೆ. ತಾಲೂಕಿನ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ಅಪಾಯದ ಪ್ರಮಾಣವನ್ನ ಮೀರಿ ಹರಿಯುತ್ತಿದೆ. ತಾಲೂಕಿನ ಬಹುತೇಕ ಗ್ರಾಮದ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ರಾಮಚ೦ದ್ರ ತಿವಿಕ್ರಮ್ ಭಟ್ ರವರು ಇಂದು ಗುರುವಾರದ೦ದು ಅಲ್ಪಕಾಲ ಅಸೌಖ್ಯದಿ೦ದಾಗಿ ಹರಿಪಾದ ಸೇರಿದರು. ಇವರು ಒ೦ದು ಹೆಣ್ಣು ಮತ್ತು ಒ೦ದು ಗ೦ಡು ಮಗನನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿ.ಎಸ್. ಬಿ ವೈದಿಕವರ್ಗದವರು ಸ೦ತಾಪವನ್ನು ಸೂಚಿಸಿದ್ದಾರೆ.

ಉಡುಪಿ:ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರಥಬೀದಿಯಲ್ಲಿರುವ ಮಠವೊ೦ದರಲ್ಲಿನ ಕಾಣಿಕೆಯ ಡಭ್ಬಿಯನ್ನು ಕಳ್ಳನೊಬ್ಬನು ಮ೦ಗಳವಾರದ೦ದು ತಡರಾತ್ರೆಯಲ್ಲಿ ಕದ್ದು ಪರಾರಿಯಾಗುತ್ತಿದ್ದ೦ತೆ ಪೊಲೀಸರ ವಶಕ್ಕೆ ಸಿಕ್ಕಿಬಿದ್ದಿರುವ ಘಟನೆಯೊ೦ದು ನಡೆದಿದೆ. ರಥಬೀದಿಯ ಶ್ರೀವ್ಯಾಸರಾಯ ಮಠದ ಒಳಭಾಗದಲ್ಲಿ ಇರಿಸಲಾಗಿದ್ದ ಕಾಣಿಕೆ ಡಬ್ಬಿಯನ್ನು ಕಳ್ಳನೊಬ್ಬನು ಕೈಯಲ್ಲಿ ಹಿಡಿದುಕೊ೦ಡು ಹೋಗುತ್ತಿರುವಾಗ ಕಳ್ಳನ್ನು ಹಿ೦ಬಾಲಿಸಿದಾಗ ಪಕ್ಕದ ಮಠದ ಕೌ೦ಪಾ೦ಡ್ ಹಾಲ್ಗೆ

ಉಡುಪಿ:ಉಡುಪಿಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ 30 ಜೂನ್ ರಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜಿವೋತ್ತಮ ಮಠದ 550ನೇ ವರ್ಷದ ಪ್ರಯುಕ್ತ ವಿಶೇಷ ಬೃಹತ್ ರಾಮನಾಮ ಜಪ ಅಭಿಯಾನವು ನಡೆಯಿತು. ಅಭಿಯಾನದಲ್ಲಿ ಶ್ರೀ ಗೋಕರ್ಣ ಮಠದ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ಶ್ರೀಪಾದ ಒಡೆಯರ್ ಸ್ವಾಮೀಜಿಯವರು ತಮ್ಮ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿದ

ಉಡುಪಿ: ಜು.2: ಉಡುಪಿ ನಗರಸಭೆ ಅನುಮತಿ ಇಲ್ಲದೆಯೇ ನಗರದ ಭುಜಂಗ ಪಾರ್ಕ್‌ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡು 25ಸಾವಿರ ರೂ. ದಂಡ ವಿಧಿಸಿದ್ದಾರೆ. ಪಾರ್ಕ್‌ನಲ್ಲಿ ಬೆಳೆದು ನಿಂತ ಮರಗಳನ್ನು ಅಪಾಯಕಾರಿ ಎಂಬ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ – ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ ನಿರ್ವಹಣಾ ಅಧಿಕಾರಿಯಾಗಿ (ಸಿಓಓ) ನೇಮಕಗೊಂಡಿದ್ದಾರೆ. ಡಾ. ರವಿರಾಜ ಅವರು