ಉಡುಪಿ:ನಗರಸಭೆ ಮತ್ತು ಉಡುಪಿ ಅಭಿವೃದ್ಧಿಯ ಪ್ರಾಧಿಕಾರದಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆಯ ಹಣ ಕೆರೆ ಅಭಿವೃದ್ಧಿಗೆಂದೆ ಮೀಸಲಾಗಿರುವ ಅನುದಾನದಲ್ಲಿ ಸುಮಾರು ಅಂದಾಜು60 ಲಕ್ಷ ವೆಚ್ಚದಲ್ಲಿ ಪರ್ಕಳದ ದುರ್ಗಾ ನಗರದಲ್ಲಿ ನೂತನವಾಗಿ ರಚಿಸಲಾದ ಕೆರೆ ಉದ್ಘಾಟನೆ ಮುನ್ನಕುಸಿದಿದೆ. ಈ ಕೆರೆ ಮಣ್ಣುಅಗೆಯುವಾಗ ತ್ರಿಶೂಲ ಇರುವ ಕಲ್ಲು ಹಾಗೂ ಅಭಿಶೇಕ ನಡೆದ ತೀರ್ಥ ಹರಿದು
ಹಿರಿಯಡ್ಕ:ಜೂ.25: ಉಡುಪಿ ಜಿಲ್ಲೆಯಲ್ಲಿ ಅತಂಕ ಸೃಷ್ಟಿಸಿದ್ದ ಗ್ಯಾಂಗ್ ವಾರ್ ಅರೋಪಿಗಳು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಸಂಭವಿಸಿದೆ. ಕಾರಾಗೃಹದಲ್ಲಿರುವ ಈ ಖತರ್ ನಾಕ್ ಗ್ಯಾಂಗ್ ಕುರ್ಚಿ ಅಡುಗೆ ಮನೆಯಲ್ಲಿದ್ದ ಚಾಹಾ ಸೌಟು ಪಾತ್ರೆಗಳಿಂದ ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ
ಕಾರ್ಕಳ: ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಬೈಕ್ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿ ಪ್ರಣಮ್ಯ ಶೆಟ್ಟಿ (14) ಮೃತಪಟ್ಟ ಘಟನೆ ನಂದಳಿಕೆಯಲ್ಲಿ ಸಂಭವಿಸಿದೆ. ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಸ್ಥಳೀಯ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆಂದು ಮನೆಯಿಂದ ಹೊರಟ ಸ್ವಲ್ಪ ಸಮಯದಲ್ಲಿಯೇ ಬೈಕ್ ಡಿಕ್ಕಿಯಾಗಿದೆ. ಬೈಕ್ ಸವಾರ ರಸ್ತೆಯಿಂದ ತೀರಾ ಎಡಬದಿಗೆ ಬಂದು ಪ್ರಣಮ್ಯ ಅವರಿಗೆ ಹಿಂದಿನಿಂದ
ಉಡುಪಿ:ಕಳೆದ ಹತ್ತು ವರ್ಷಗಳಿಂದ ನಮ್ಮ ದೇಶದ ಆಡಳಿತದ ಚುಕ್ಕಾಣಿ ಹಿಡಿದುಕೊಂಡು ನಮ್ಮ ಭಾರತ ದೇಶದ ಜನಸಾಮಾನ್ಯರನ್ನು ಬಡಜನರನ್ನು ಮಧ್ಯಮ ವರ್ಗದವರನ್ನು ರೈತರನ್ನು ಕೂಲಿ ಕಾರ್ಮಿಕರನ್ನು ದೇಶದ ವಿದ್ಯಾವಂತ ನಿರುದ್ಯೋಗಿ ಯುವಕರನ್ನು ತಮ್ಮ ಬೆಲೆ ಏರಿಕೆ ನೀತಿಯಿಂದ ಅವರಿಗೆ ಉಸಿರೇ ಇಲ್ಲದಂತೆ ಇದೇ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾಡಿತ್ತು
ಉಡುಪಿ:ಈ ಬಾರಿ ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಇದು ಕೇಂದ್ರದ ಮೋದಿ ಸರಕಾರದ ವೈಫಲ್ಯದ ಕಾರಣ ಅಥವಾ ಕೇಂದ್ರ ಸರಕಾರದ ಕೈವಾಡ ಇದರಲ್ಲಿ ಇದೆಯ ಎಂಬ ಭಾವನೆ ನಮ್ಮ ದೇಶದ ವಿದ್ಯಾರ್ಥಿಗಳಲ್ಲಿ ಹುಟ್ಟು ಹಾಕಿದೆ ಇದಕ್ಕೆ ತಕ್ಕ ಉತ್ತರವನ್ನು ಸನ್ಮಾನ್ಯ ನರೇಂದ್ರ ಮೋದಿಯವರು ಕೂಡಲೇಕೊಡಬೇಕಾಗಿದೆ. ಅಥವಾ ಹಿಂದಿನ ಕೇಂದ್ರ
ಉಡುಪಿ: ನಗರದ ಹಿರಿಯ ನ್ಯಾಯವಾದಿ ಉಡುಪಿ ನಗರಪ್ರಾಧಿಕಾರದ ಮಾಜಿ ಅಧ್ಯಕ್ಷರು, ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಿರುವ ಚೇರ್ಕಾಡಿ ವಿಜಯ ಹೆಗ್ಡೆಯವರು ಇಂದು ಮ೦ಗಳವಾರದ೦ದು ತಮ್ಮ ಅ೦ಬಲಪಾಡಿಯ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನ ಪಕ್ಷಕ್ಕೆ ಸದಾ ಮಾರ್ಗದರ್ಶನ ನೀಡುತ್ತಿದ್ದ ಹಿರಿಯ ನ್ಯಾಯವಾದಿಗಳನ್ನು ಕಾಂಗ್ರೆಸ್
ಮಣಿಪಾಲ: ದಿನಾಂಕ 10/06/2024 ರಂದು 18:00 ಗಂಟೆಯ ಸಮಯಕ್ಕೆ ಮಣಿಪಾಲ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ರಾಘವೇಂದ್ರ ಸಿ ಹಾಗೂ ಠಾಣಾ ಸಿಬ್ಬಂದಿಯವರಾದ, ಚನ್ನೇಶ, ಮಂಜುನಾಥ ಎಮ್ ಆರ್ ರವರೊಂದಿಗೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಹಯಗ್ರೀವ ನಗರ 5 ನೇ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ರೌಂಡ್ಸ್
ಉಡುಪಿಯ ರಥಬೀದಿಯ ಗೋವರ್ಧನಗಿರಿ ಟ್ರಸ್ಟ್ ಮು೦ಭಾಗದಲ್ಲಿ ಭಯಾನಕ ಘಟನೆಯೊ೦ದು ಸೋಮವಾರ ಸ೦ಜೆ ನಡೆದಿದೆ. ಕುದೆಳೆಯ ಅ೦ತರದಲ್ಲಿ ಪ್ರಾಣಾಪಾಯದಿ೦ದ ಮಹಿಳೆಯೊಬ್ಬರು ಈ ಘಟನೆಯಿ೦ದ ಪಾರಾಗಿದ್ದಾರೆ. ಸೋಮವಾರ ಸ೦ಜೆ ೫.೧೭ಕ್ಕೆ ಮಹಿಳೆಯೊಬ್ಬರು ರಥಬೀದಿಯ ಫಲಿಮಾರು ಮಠದ ಮು೦ಭಾಗದ ಮಾರ್ಗವಾಗಿ ತೆ೦ಕಪೇಟೆಯತ್ತ ತಿರುಗುತ್ತಿರುವಷ್ಟರಲ್ಲಿ ಹಿ೦ಬದಿಯಿ೦ದ ಕಪ್ಪುಬಣ್ಣದ ಹೋರಿಯೊ೦ದು ಮಹಿಳೆಯನ್ನು ಹಿ೦ಬಾಲಿಸಿ ಕೊ೦ಡು ವೇಗವೇಗವಾಗಿ ಬ೦ದು
ಉಡುಪಿ: ಹಿರಿಯ ವೈದ್ಯ, ನರರೋಗ ತಜ್ಞರಾದ ಡಾ.A . ರಾಜಾ(73) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಇಂದು ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದರು. ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ