ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ:ಪುಲಿಂದ ಮುನಿ ಪೂಜಿತ ಕೊಡಂಗಳ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ನಿಮಿತ್ತ ದಿನಾಂಕ:10/05/2024 ಅಕ್ಷಯತೃತೀಯದ೦ದು ದೇವರ ಸನ್ನಿಧಿಯಲ್ಲಿ ಅದಮಾರು ಮಠದ ಹಿರಿಯ ಯತಿಗಳಾದ ಪರಮಪೂಜ್ಯ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿದ್ವಾನ್ ಹೆರ್ಗ ಜಯರಾಮ ತಂತ್ರಿಗಳ ನೇತೃತ್ವದಲ್ಲಿ ಸುತ್ತುಪೌಳಿಯ ನಿರ್ಮಾಣದ ಕಾರ್ಯಕ್ಕೆ ಚಾಲನೆಯನ್ನು ಮಾಡಲಾಯಿತು.

ಉಡುಪಿ: ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಗುರುಪೀಠಗಳಲ್ಲೊಂದಾದ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆ ಮತ್ತು ಸಮಾಜದ ಉದ್ಧಾರಕ್ಕಾಗಿ ಹಮ್ಮಿಕೊಂಡ, ಮಠಾಧಿಪತಿಗಳಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿ ಅವರಿಂದ ಉಪದೇಶಿಸಲ್ಪಟ್ಟ ಶ್ರೀರಾಮನಾಮಜಪ ಅಭಿಯಾನವು ತಾರೀಕು

ಕಾಂತಾರ’ ಸಿನಿಮಾದ ಮುಹೂರ್ತ ನಡೆದಿದ್ದ ಆನೆಗುಡ್ಡೆ ಗಣಪತಿ ದೇವಸ್ಥಾನದಲ್ಲೇ ಈಗ ‘ಗಾಡ್ ಪ್ರಾಮಿಸ್’ ,ಸಿನಿಮಾಗೂ ಮುಹೂರ್ತ ಮಾಡಲಾಗಿದೆ. ಹೊಸ ನಿರ್ದೇಶಕ ಸೂಚನ್ ಶೆಟ್ಟಿ ಅವರು ನಟಿಸಿ, ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದೆ. ‘ಗಾಡ್ ಪ್ರಾಮಿಸ್’ ಚಿತ್ರದ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರದ ಆನೆಗುಡ್ಡೆ ಗಣಪತಿ ದೇವಾಲಯದಲ್ಲಿ ಮುಹೂರ್ತ ನಡೆದಿದ್ದು,

ಕಾರ್ಕಳ, ಮೇ.8: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ಸಂಭವಿಸಿದೆ. ಘಟನೆಯಲ್ಲಿ ಸುಶ್ಮಾ(26) ಗಂಭೀರ ಗಾಯ ಉಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ

ಉಡುಪಿ:ರಾಷ್ಟ್ರೀಯ ಹೆದ್ದಾರಿ169ಎಯಲ್ಲಿ ಉಡುಪಿ- ಮಣಿಪಾಲ ನಡುವೆ ಬರುವ ಇಂದ್ರಾಳಿ ರೈಲ್ವೇ ಬ್ರಿಡ್ಜ್‌ನ ಮೇಲ್ಸೇತುವೆ ಕಾಮಗಾರಿಗೆ ಈ ಹಿ೦ದಿನ ಮೂರು ಮ೦ದಿ ಜಿಲ್ಲಾಧಿಕಾರಿಗಳು ಬಹಳಷ್ಟು ಆದೇಶವನ್ನು ಹೊರಡಿಸಿದರು ಆದರೂ ಇದು ವರೆಗೆ ಅದು ಪತ್ರಿಕೆಯ ಪುಟದಲ್ಲಿ ಕೇವಲ ಸುದ್ದಿಯಾಗಿಯೇ ಉಳಿಯಿತು ಹೊರತು ಕಾರ್ಯಕತವಾಗಿಲ್ಲ. ಕಾಮಗಾರಿಯು ನಡೆಯುತ್ತಿರುವಾಗ ಗುತ್ತಿಗೆದಾರರ ಹಾಗೂ ಹೈವೇ ಅಭಿವೃದ್ದಿ

ಇದುವರೆಗೆ ನಮ್ಮ ಕರಾವಳಿಯಲ್ಲಿ ಇ೦ತಹ ಬಿಸಿಲಿನ ತಾಪಮಾನವ೦ತು ಇರಲೇ ಇಲ್ಲ.ಅದರೆ ಈ ಬಾರಿಯ ಬಿಸಿಲಿನ ತಾಪಮಾನದಿ೦ದ ಉಸಿರಾಡಲು ಶುದ್ಧವಾದ ತ೦ಪುಗಾಳಿಯಿಲ್ಲದೇ ಇರುವುದರಿ೦ದಾಗಿ ಒ೦ದೆರಡು ಸಾವು ಸ೦ಭವಿಸುವ ಲಕ್ಷಣಗಳು ನಮ್ಮ ಕರಾವಳಿಯಲ್ಲಿ ಸ೦ಭವಿಸಬಹುದು. ನಮ್ಮ ಕರಾವಳಿಕಿರಣ ಡಾಟ್ ಕಾ೦ ವಿನ೦ತಿಸುವುದೇನೆ೦ದರೆ ಯಾರು ಸಹ ಸ೦ಜೆ ೫ಗ೦ಟೆಯವರೆಗೆ ಬಿಸಿಲಿನಲ್ಲಿ ತಿರುಗಾಡಬೇಡಿ ಮತ್ತು ಹೆಚ್ಚು

ಪಡುಬಿದ್ರಿ: ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಶುಕ್ರವಾರ ಕೆಂಪು ಬಣ್ಣದ ವ್ಯಾಗನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದುದರ ಪರಿಣಾಮವಾಗಿ ಅದರ ಚಾಲಕ ಪುರುಷೋತ್ತಮ ಆರ್.   ಅವರ ಪತ್ನಿ ಸುಮಂಗಲಾ (೫೫) ಸಾವನ್ನಪ್ಪಿದ್ದಾರೆ. ರಾಜ್ಯ ಹೆದ್ದಾರಿ-೦೧ರಲ್ಲಿ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ

ಉಡುಪಿ, ಎ.26: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾಪಂನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ವ್ಯಕ್ತಿಯೊಬ್ಬರ ಹೆಸರಿನಲ್ಲಿ ಬೇರೆ ವ್ಯಕ್ತಿ ಆಗಮಿಸಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿವೆ. ಅರ್ಬಿಯ ಕೃಷ್ಣ ನಾಯಕ್ ಎಂಬವರು ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದಾಗ ತಮ್ಮ

ಉಡುಪಿ:ಏ. 23: ''ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಆಂದೋಲನ ಮತ್ತು 'ಗೋ ಬ್ಯಾಕ್' ಚಳವಳಿಯ ಮೂಲಕ ವಾಪಸ್ ಕಳುಹಿಸಿದ್ದಕ್ಕಾಗಿ ನಾನು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ತೇಜಸ್ವಿನಿ ಗೌಡ ಹೇಳಿದರು. ಕಾಪುನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನವು ನಮ್ಮ

ಮಲ್ಪೆ, ಎ.21: ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಕಲಿಯುತ್ತಿದ್ದು, ಒಟ್ಟು ಐವರು ಮಲ್ಪೆ ಬೀಚ್ಗೆ