ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬ್ರಹ್ಮಾವರ : ಡಿ.31, ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ, ಉಡುಪಿ ಕಾಂಗ್ರೆಸ್‌ ಮುಖಂಡ ಜಯಶೆಟ್ಟಿ ಬನ್ನಂಜೆ ಸಹೋದರಾದ ಗಣೇಶ್ ಶೆಟ್ಟಿ(46) ಕೀಳಂಜೆಯವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಮೃತರು ಪತ್ನಿ ಮತ್ತು ರಾಷ್ಟ್ರೀಯ ಕರಾಟೆ ಪ್ರಶಸ್ತಿ ಪುರಸ್ಕೃತೆಯಾದ ರಿಯಾ ಜಿ. ಶೆಟ್ಟಿಯವರನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಶ್ರೀಯುತರು

ಉಡುಪಿ: ಉಡುಪಿಯ ರಥಬೀದಿಯಲ್ಲಿರುವ ಖ್ಯಾತ "ವಿಜಯಸಮೂಹ ಸ೦ಸ್ಥೆ"ಗೆ ಶನಿವಾರದ೦ದು ಮ೦ತ್ರಾಲಯದ ಶ್ರೀರಾಘವೇ೦ದ್ರ ಸ್ವಾಮಿ ಮಠಾಧೀಶರಾದ ಶ್ರೀಸುಬುಧೇ೦ದ್ರ ತೀರ್ಥಶ್ರೀಪಾದರು ಭೇಟಿ ನೀಡಿದರು. ಸ೦ಸ್ಥೆಯ ಮಾಲಿಕರಾದ ಬಿ.ವಿಜಯರಾಘವ ರಾವ್ ರವರು ಹಾರಹಾಕಿ ಫಲಕಾಣಿಕೆಯನ್ನು ಸಮರ್ಪಿಸಿದರು. ಅಕ್ಷಯ್ ರಾವ್,ಅಭಿಷೇಕ್ ರಾವ್,ಶ್ರೀಮತಿ ಅಕ್ಷತಾ ಅಭಿಷೇಕ್ ರಾವ್,ಜಗದೀಶ್ ಧನ್ಯ ರವರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

ಬೈಂದೂರು: ಕಂಬದಕೋಣೆ ರಾ.ಹೆದ್ದಾರಿ 66ರಲ್ಲಿ ಕಾರೊಂದು ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನ ಚಾಲಕ  ಗಂಭೀರ ಗಾಯಗೊಂಡ ಘಟನೆ  ಕಂಬದಕೋಣೆ ಜಂಕ್ಷನ್  ಸಮೀಪ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಕಾರವಾದದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದು ಪರಿಣಾಮ

ಉಡುಪಿ: ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿನಲ್ಲಿ ನಡದೆ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜ ಜಯಭೇರಿ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷದ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಿತು.ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ

ಉಡುಪಿ:ಶ್ರೀಕೃಷ್ಣದೇವರಿಗೆ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಲ್ಲಿ,ತೆಲಂಗಾಣದ ಆರ್.ಸ್ವಾಮಿನಾಥನ್ ಎನ್ನುವ ಭಕ್ತರೋರ್ವರು ಸುಮಾರು 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟವನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.ಇಂದು ಶುಕ್ರವಾರದ೦ದು ಶ್ರೀಕೃಷ್ಣದೇವರಿಗೆ ತೊಡಿಸಲಾಯಿತು.

ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ಈಗಾಗಲೇ ಜಾಗರಣೆ ಪೂಜೆಯು ವಿಜಯದಶಮಿಯಿ೦ದ ಆರ೦ಭಗೊ೦ಡಿದ್ದು ಮು೦ದಿನ ದಿನದಲ್ಲಿ ಬರಲಿರುವ ಉತ್ಥಾನದ್ವಾದಶಿಯಿ೦ದ ಆರ೦ಭಗೊಳ್ಳಲಿರುವ ಲಕ್ಷದೀಪೋತ್ಸವದವರೆಗೆ ನಡೆಯಲಿ ರಥೋತ್ಸವಕ್ಕೆ ರಥದ ತಯಾರಿಯು ಕಳೆದ ಎರಡುದಿನಗಳಿ೦ದ ಆರ೦ಭಗೊ೦ಡಿದೆ.ರಥವನ್ನು ಕಟ್ಟುವ ಕೆಲಸವು ಶ್ರೀಕೃಷ್ಣಮಠದ ಮು೦ಭಾಗದಲ್ಲಿ ಭರದಿ೦ದ ನಡೆಯುತ್ತಿದೆ.

ಉಡುಪಿ: ನ ,1 ಕುಂಜಿಬೆಟ್ಟುವಿನಲ್ಲಿ ನಡೆದಿದ್ದ ಮನೆಯೊಂದರಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಕಳವುಗೈದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಭುವನೇಶ್ವರಿ ನಗರದ ಮಂಜುನಾಥ್ ಎಂದು ಗುರುತಿಸಲಾಗಿದೆ. ಈತ ಅಕ್ಟೋಬರ್ 9ರಂದು, ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲ್ ದಾಸ್ ನಾಯಕ್‌

ಉಡುಪಿ:ಅ.31,ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ವಂಚನೆ ಆರೋಪಿಯಾಗಿರುವ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಕುಂದಾಪುರ ಮೂಲದ ಚೈತ್ರಾಳನ್ನು , ಮತ್ತೊಂದು ವಂಚನೆ ಪ್ರಕರಣದ ತನಿಖೆಗಾಗಿ ಬ್ರಹ್ಮಾವರ ಠಾಣೆಗೆ ಕರೆ ತರಲಾಗಿದೆ. ಬಟ್ಟೆ ಅಂಗಡಿಯನ್ನು ತೆರೆದುಕೊಂಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ಸುಧೀನ್