ಉಡುಪಿ ಅದಮಾರು ಮಠದ ಹಿಂಭಾಗದಲ್ಲಿರುವ ಅದಮಾರು ಮಠದ ಅತಿಥಿಗೃಹದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಉಪಹಾರ ಮಂದಿರ "ಸುಧಾಮ"ವನ್ನು (ಕ್ಯಾಂಟೀನ್ ) ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಮಠದ ಅಧಿಕಾರಿಗಳಾದ ಗೋವಿಂದರಾಜ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಬ್ರಹ್ಮಾವರ: ಬಿಜೆಪಿ ಯುವ ಮೋರ್ಚಾದ ಮುಖಂಡೊಬ್ಬನ ಮನೆಯ ಮೇಲೆ ಉಡುಪಿ ಅಬಕಾರಿ ಪೊಲೀಸರು ರಾತ್ರಿ ವೇಳೆ ದಾಳಿ ನಡೆಸಿ ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್ಆರ್ಟಿಸಿ ಡಿಪೋ ಎದುರುಗಡೆ ನಡೆದಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ
ಬೆಂಗಳೂರು, (ಏಪ್ರಿಲ್ 05): ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ (code of conduct violation) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ(Kota Srinivas Poojary )ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ,
ಕುಂದಾಪುರ:ಏ 4: ಬಟ್ಟೆ ಅಂಗಡಿಯೊಂದರಲ್ಲಿ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಗಂಗೊಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗಂಗೊಳ್ಳಿಯ ಸುಲ್ತಾನ್ ಮೊಹಲ್ಲಾ ನಿವಾಸಿ ನದೀಮ್ (27), ಗಂಗೊಳ್ಳಿಯ ಜಾಮೀಯಾ ಮೊಹಲ್ಲಾ ನಿವಾಸಿ ಮೊಹಮ್ಮದ್ ಆರೀಫ್(18), ಭಟ್ಕಳದ ಚೌಥನಿ ರಸ್ತೆ ಸಮೀಪದ ನಿವಾಸಿ ಮೊಹಮ್ಮದ್ ರಯ್ಯಾನ್ (18) ಬಂಧಿತ ಆರೋಪಿಗಳು. ಇನ್ನು
ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿ ಕೋಟಶ್ರೀನಿವಾಸ್ ಪೂಜಾರಿ ಮ೦ಗಳವಾರದ೦ದು ತಮ್ಮ ನಾಮಪತ್ರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು. ವಿನಯಕುಮಾರ್ ಸೊರಕೆ,ಮೋಟಮ್ಮ ಹಾಗೂ ಇತರ ಮುಖ೦ದರು ಹೆಗ್ಡೆಗೆ ಸಾಥ್ ನೀಡಿದರು.ಸಿ.ಟಿ.ರವಿ,ಸುರೇಶ್ ಶೆಟ್ಟಿ ಗುರ್ಮೆ,ಯಶ್ಪಾಲ್ ಸುವರ್ಣ ರವರು ಕೋಟ ಶ್ರೀನಿವಾಸ್ ಪೂಜಾರಿಗೆ ಸಾಥ್ ನೀಡಿದರು. ಎರಡುಪಕ್ಷದವರು ಕಾರ್ಯಕರ್ತರ ಸಭೆಯನ್ನು ನಡೆಸಿತ್ತು,
ಉಡುಪಿ: ಮಾ,31: ಮಾ. 27ರಂದು ನಾಪತ್ತೆಯಾಗಿದ್ದ ಆಟೋರಿಕ್ಷಾ ಚಾಲಕ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದು, ಮೃತದೇಹವು ಬ್ರಹ್ಮಾವರ ಉಪ್ಪೂರು ಮಾಯಾಡಿ ಎಂಬಲ್ಲಿರುವ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ. ಮೂಡು ತೋನ್ಸೆ ಗ್ರಾಮದ ಮುಹಮ್ಮದ್ ಫೈಝಲ್(36) ಎಂಬುವವರು ಮಾ. 27ರಂದು ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಮನೆಯಿಂದ ಹೊರಟವರು ಬಳಿಕ ನಾಪತ್ತೆಯಾಗಿದ್ದರು. ನಂತರ ಅವರಿಗಾಗಿ ಹುಡುಕಾಟ
ಉಡುಪಿ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ. ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಜಲ್ (36) ಮೃತಪಟ್ಟ ಆಟೋ ಚಾಲಕ. ಇವರು ಮಾ. 27ರಂದು ರಾತ್ರಿ ಬಾಡಿಗೆಗೆ ಹೋಗಲಿಕ್ಕೆ ಇದೆಯೆಂದು ಮನೆಯಿಂದ ತೆರಳಿದ್ದರು. ಬಳಿಕ ಮನೆಗೆ ಬಾರದೆ,