ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿಯ ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ ಬುಧವಾರದ೦ದು "ಮೋಹಿನಿ"ಯ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಉಡುಪಿ:ನವರಾತ್ರೆಯ 3ನೇ ದಿನವಾದ ಮ೦ಗಳವಾರದ೦ದು ಉಡುಪಿ ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ "ಸತ್ಯಭಾಮೆ"ಯ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒ೦ದಾದ ಮಲ್ಪೆ ಶ್ರೀಬಲರಾಮ ದೇವಸ್ಥಾನದ ಜೀರ್ಣೋದ್ದಾರಕ್ಕೆ ಉಡುಪಿಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ನವರಾತ್ರೆಯ ಮೊದಲ ದಿನವಾದ ಭಾನುವಾರದ೦ದು ಮು೦ಜಾನೆ ೫ಗ೦ಟೆಗೆ ವಿದ್ಯುಕ್ತವಾಗಿ ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಶಿಲಾನ್ಯಾಸವನ್ನು ನೆರವೇರಿಸಿದರು.ಉಡುಪಿ ಶಾಸಕರಾದ ಯಶ್ಪಾಲ್ ಎ.ಸುವರ್ಣ ಹಾಗೂ ದೇವಸ್ಥಾನದ ಅರ್ಚಕವೃ೦ದ ಆಡಳಿತ ಮ೦ಡಳಿಯ ಸದಸ್ಯರು ಈ

ಉಡುಪಿ: ಕೇವಲ ತನ್ನ ಸ್ವಂತ ಪ್ರಚಾರಕ್ಕಾಗಿ ಹಾಗೂ ಈ ನಕಲಿ ಮೂರ್ತಿಯನ್ನು ಸೃಷ್ಟಿ ಮಾಡಿ ಪ್ರತಿಷ್ಠಾಪಿಸಿ ರಾಜ್ಯದ ಜನತೆಗೆ ಸುಳ್ಳು ಮಾಹಿತಿಯನ್ನು ನೀಡಿ ಕೋಟ್ಯಂತರ ರೂಪಾಯಿ ವಂಚಿಸಿ ಕಾರ್ಕಳ ಕ್ಷೇತ್ರ ಮಾತ್ರವಲ್ಲದೆ ಈ ರಾಜ್ಯದ ಮತದಾರ ರನ್ನು ವಂಚಿಸಿದ ಈ ನಕಲಿ ಮೂರ್ತಿ ಪ್ರತಿಷ್ಠಾಪನೆಗೆ ಆಗಮಿಸಿ ತನ್ನ ಪಾಲುಗಾರಿಕೆಯನ್ನು

ಉಡುಪಿ: ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಿರುವ ಪರಶುರಾಮನ ಮೂರ್ತಿ ಕಂಚಿನದ್ದು ಎಂದು ಹೇಳಿ ಜನರನ್ನು ವಂಚಿಸಿ ಅವರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಹಿಂದೆ ನಿರ್ಮಿಸಿದ್ದ ಪರುಶುರಾಮನ ನಕಲಿ ಮೂರ್ತಿಯನ್ನು ತೆರವುಗೊಳಿಸಿ ಹೊಸ ಮೂರ್ತಿಯನ್ನು ಮತ್ತೆ ಪ್ರತಿಷ್ಠಾಪಿಸುವ ಕೆಲಸ ಆರಂಭಿಸಿರುವುದು ಬಿಜೆಪಿಯ ಶಾಸಕ ಸುನೀಲ್

ಶಿರ್ವ:ಅ 13. ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಆ.13ರ ಶುಕ್ರವಾರ ಪತ್ತೆಯಾಗಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಮೃತ ಯುವತಿಯಾಗಿದ್ದಾಳೆ. ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ

ಉಡುಪಿ:2024-26ರ೦ದು ಶ್ರೀಕೃಷ್ಣಮಠದಲ್ಲಿ ತಮ್ಮ ನಾಲ್ಕನೇ ಬಾರಿಯ ಪರ್ಯಾಯವನ್ನು ನೆರವೇರಿಸಲಿರುವ ಶ್ರೀಪುತ್ತಿಗೆ ಮಠದ ಹಿರಿಯ ಯತಿಗಳಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯದಲ್ಲಿ ಎರಡುವರುಷಗಳ ಕಾಲ ಮಠದಲ್ಲಿ ಬಳಕೆ ಮಾಡುವ ಕಟ್ಟಿಗೆಯನ್ನು ದಾಸ್ತಾನುಮಾಡಿ ಇಡುವ ಕಟ್ಟಿಗೆಯನ್ನು ರಥದ ಆಕಾರದಲ್ಲಿ ಜೋಡಿಸುವ ಕೆಲಸಕ್ಕೆ ಶುಕ್ರವಾರದ೦ದು ಶ್ರೀಕೃಷ್ಣ-ಮುಖ್ಯಪ್ರಾಣ ದೇವರಿಗೆ ಮಠದ ಮೇಸ್ತ್ರಿಯಾಗಿರುವ ಪದ್ಮನಾಭ,ರಥವನ್ನು ಕಟ್ಟುವ ಗೋವಿ೦ದಣ್ಣ

ಉಡುಪಿ:ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಆಭರಣ ಮಳಿಗೆ ಮಧುಕರ್ ಕಾಮತ್ ರವರ ಧರ್ಮಪತ್ನಿಯವರಾದ ಶ್ರೀಮತಿ ರಾಧಾ ಕಾಮತ್(77) ರವರು ಬುಧವಾರದ೦ದು ಸ್ವಗೃಹದಲ್ಲಿ ನಿಧನಹೊ೦ದಿದ್ದಾರೆ. ಅಲ್ಪಕಾಲಸೌಖ್ಯದಿ೦ದ ಕೂಡಿದವರಾಗಿದ್ದರು.ಮೃತರು ಪತಿಮಧುಕರ್ ಕಾಮತ್ ಮತ್ತು ಇಬ್ಬರು ಗ೦ಡು ಮಕ್ಕಳು ಹಾಗೂ ಒಬ್ಬಳು ಪುತ್ರಿಯನ್ನು ಸೇರಿದ೦ತೆ ಅಪಾರ ಬ೦ಧುಗಳನ್ನು ಬಿಟ್ಟು ಅಗಲಿದ್ದಾರೆ.