ಉಡುಪಿ:ಭಾವಿ ಪರ್ಯಾಯ ಶೀರೂರು ಮಠದ ಪರ್ಯಾಯ ಪೂರ್ವ ಮುಹೂರ್ತಗಳಲ್ಲಿ ಪ್ರಥಮವಾದ ಬಾಳೆಮುಹೂರ್ತ ಡಿ. 6ರಂದು ಬೆಳಿಗ್ಗೆ 7 ಗಂಟೆಗೆ ವೃಶ್ಚಿಕ ಲಗ್ನ ಸುಹೂರ್ತದಲ್ಲಿ ನಗರದ ಪೂರ್ಣಪ್ರಜ್ಞ ಕಾಲೇಜು ಬಳಿಯ ಶೀರೂರು ಮಠದ ತೋಟದಲ್ಲಿ ನಡೆಯಲಿದೆ ಎಂದು ಶೀರೂರು ಮಠದ ದಿವಾನ ಡಾ. ಉದಯ ಸರಳತ್ತಾಯ ತಿಳಿಸಿದರು. ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ
ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದ ಪೀತಬೈಲು ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ಕೌಂಟರ್ ಬಳಿಕ ನಕ್ಸಲರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಬ್ಬಿನಾಲೆ, ಮತ್ತಾವು, ನಾಡ್ಪಾಲು, ಪೀತಬೈಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಎನ್ಎಫ್ ಸಿಬ್ಬಂದಿ ತೀವ್ರ ನಿಗಾ ವಹಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೆಬ್ರಿ
ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ಇವರಿಂದ ಭರತಮುನಿ ಜಯಂತ್ಯುತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಭಾನುವಾರದ೦ದು ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀ ಪಾದರು ನೆರವೇರಿಸಿದರು.ಸಮಾರ೦ಭದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.
ಉಡುಪಿ:ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವದ ಅಂಗವಾಗಿ ಕೊಡಿ ಏರುವ (ಧ್ವಜಾರೋಹಣ)ಧಾರ್ಮಿಕ ಕಾರ್ಯಕ್ರಮ ಇಂದು ಭಾನುವಾರ ಬೆಳಿಗ್ಗೆ ಸಂಪನ್ನ ಗೊಂಡಿತು.ಉತ್ಸವವು ಡಿಸೆಂಬರ್ 3 ರಂದು ನಡೆಯಲಿದೆ. ಪರ್ಯಾಯಯತಿಗಳು ಈ ಸ೦ದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.
ಉಡುಪಿ: ನ.30: ನಕ್ಸಲ್ ವಿಕ್ರಮ್ಗೌಡ ಎನ್ಕೌಂಟರ್ ನಕಲಿ ಅಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಎನ್ಕೌಂಟರ್ನ ನ್ಯಾಯಸಮ್ಮತತೆಯನ್ನು ಅನುಮಾನಿಸಬೇಡಿ ಎಂದು ಅವರು ಜನರನ್ನು ಒತ್ತಾಯಿಸಿದರು. ಉಡುಪಿ ಜಿಲ್ಲಾ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಚಿವರು, ಘಟನೆಯ
ಉಡುಪಿ: ಉಡುಪಿ ತುಳುಕೂಟದ ವತಿಯಿಂದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ನ.30ರಂದು ‘ತುಳು ಮಿನದನ- 2024’ ನಡೆಯಲಿದೆ ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಉಡುಪಿ ಪ್ರೆಸ್ ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುಕೂಟವು ಈ ಬಾರಿ ಮಂಗಳೂರು ವಿವಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ
ಮಲ್ಪೆ: ದಿವಂಗತ ಕಲ್ಮಾಡಿ ಕೃಷ್ಣಪ್ಪ ಸಾಹುಕಾರ್ ಅವರ ಸುಪುತ್ರ ಭಾಸ್ಕರ್ ಮರ್ಚೆಂಟ್ ಕಲ್ಮಾಡಿ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಭಾಸ್ಕರ್ ಕಲ್ಮಾಡಿ ಇವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಬ್ರಹ್ಮ ಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಮಿತಿ ಕಿದಿಯೂರು
ಉಡುಪಿ:ನ,25. ನಗರ ಸಭೆಯ ಮಾಜಿ ಅಧ್ಯಕ್ಷರಾದ ದಿ . ಮಲ್ಪೆ ಸೋಮಶೇಖರ್ ಭಟ್ ರವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಇತ್ತೀಚಿಗೆ ನೆಡೆಯಿತು. ಜನ ಸಂಘ ಹಾಗೂ ಬಿಜೆಪಿ ಮುಖಂಡ ರಾದ ದಿ .( ಸೋಮಣ್ಣ ) ಮಲ್ಪೆ ಸೋಮಶೇಖರ್ ಭಟ್ ಈ ಹಿಂದೆ ಉಡುಪಿ ನಗರ ಸಭೆಯ ಅಧ್ಯಕ್ಷರಾಗಿ ಸೇವೆ
ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಮುಖಂಡ ಕಾರ್ಕಳದ ಶ್ರೀಕಾಂತ್ ಶೆಟ್ಟಿ ಎಂಬುವವರ ಮೇಲೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು ಆಗಿದೆ. ಬೇರೆ ಬೇರೆ ಸಮುದಾಯಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸಿನ ಭಾವನೆಗಳನ್ನು ಉಂಟು ಮಾಡುವ ವೀಡಿಯೋವನ್ನು ಚಿತ್ರೀಕರಿಸಿ, ಅಶಾಂತಿ ಸೃಷ್ಠಿಸುವ ಉದ್ದೇಶದಿಂದ ವೀಡಿಯೋ ವೈರಲ್ ಮಾಡಿದ್ದಾರೆ . ಎಂಬ
ಕಾರ್ಕಳ: ಪೀತಬೈಲಿನಲ್ಲಿ ಡಿ.18ರಂದು ನಡೆದ ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಂಡಿದೆ. ವಿಕ್ರಂಗೌಡನ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಗುಂಡು ತಗಲಿ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಘಟನೆಗೆ ಸಂಬಂಧಿಸಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕಾರ್ಕಳ ಡಿವೈಎಸ್ಪಿ ಅರವಿಂದ್ ಕಳಗುಜ್ಜಿ ನೇತೃತ್ವದಲ್ಲಿ ತನಿಖೆ