ಮಲ್ಪೆ ಬೀಚ್ ನಲ್ಲಿ ದಂಪತಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಈಡಾಗಿದ್ದು ಈ ಪ್ರಕರಣದಲ್ಲಿ ಪೊಲೀಸರ ನಡೆ ಸರಿಯಾಗಿ ದೂರುದಾರ ಪರವಾಗಿ ಇಲ್ಲದಿರುವುದೇ ಇಂದಿನ ಘಟನೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಆರೋಪಿತರು ಉಡುಪಿ ಕೋರ್ಟ್ ನ ಮುಖಾಂತರ ಜಾಮೀನು ಪಡೆದು ನಿನ್ನೆ ದಿನ ರಾತ್ರಿ ದೂರು
ಉಡುಪಿ: ನಗರದಲ್ಲಿ ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್ ಮಹಾಝ್ ಎಂದು ಗುರುತಿಸಲಾಗಿದೆ. ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿಧ್ಯಾಭ್ಯಾಸನ್ನು ಯುಕೆ ಯಲ್ಲಿ
ಮಲ್ಪೆ:ರಾಮ ಮಂದಿರ ಜಿ ಎಸ್ ಬಿ ಸಮಾಜ ಮಲ್ಪೆ ಇದರ ರಜತಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಒಂದಾದ ಅತಿಥಿ ಗ್ರಹ " ಶ್ರೀ ಸುಧೀಂದ್ರ ತೀರ್ಥ ನಿಲಯ " ಇದರ ಉದ್ಘಾಟನೆ ಕಾರ್ಯಕ್ರಮವು ಜನವರಿ ಸೋಮವಾರದ೦ದು ಸಂಜೆ ಶ್ರೀಕಾಶಿ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ
ಉಡುಪಿ: ಜ.22: "ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಸೇಡಿನ ರಾಜಕೀಯ ಉಡುಪಿಗೆ ಶೋಭೆ ತರುವುದಿಲ್ಲ. ಕಾಂಗ್ರೆಸ್ ಶಾಸಕರಾಗಿದ್ದ ಯು.ಆರ್.ಸಭಾಪತಿ, ಪ್ರಮೋದ್ ಮಧ್ವರಾಜ್ ಅವರನ್ನು ರಾಜಕೀಯವಾಗಿ ಎದುರಿಸಿಕೊಂಡು ಬಂದಿದ್ದೇನೆ. ನಾವೆಲ್ಲ ರಾಜಕೀಯವಾಗಿ ಜಗಳ ಮಾಡುತ್ತಿದ್ದೆವು. ಆದರೆ ನಾವು ಯಾರೂ ವೈಯಕ್ತಿಕವಾಗಿ ನಿಂದನೆ ಹಾಗೂ ವ್ಯವಹಾರಕ್ಕೆ ತೊಂದರೆ ಮಾಡುತ್ತಿರಲಿಲ್ಲ" ಎಂದು
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀದೇವರಿಗೆ ಜನವರಿಗೆ 20ನೇ ಸೋಮವಾರದ ದಿನವಾದ ಇ೦ದಿನ ಅಲ೦ಕಾರದ ಸು೦ದರ ನೋಟ
ಉಡುಪಿ: ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದ ಇಂದ್ರಾಣಿ ರೈಲ್ವೆ ಮೇಲ್ ಸೇತುವೆ ಕಾಮಗಾರಿ ಇನ್ನೂ ಕೂಡ ಮುಗಿಯದೆ ಮಾತ್ರವಲ್ಲ ಇದನ್ನು ಮುಗಿಸುವಂತಹ ಇರಾದೆ ಕೇಂದ್ರದ ಬಿಜೆಪಿ ಸರಕಾರಕ್ಕೆ ಇದ್ದಂತೆ ಇಲ್ಲ. ಉಡುಪಿಯ ಸಂಸದರು ಕಳೆದ ಸಪ್ಟಂಬರ್ ನಲ್ಲಿ ಮುಗಿಸುತ್ತೇವೆ ಎಂಬ ವಾಗ್ದಾನವನ್ನು ನೀಡಿದ್ದು ನಂತರದಲ್ಲಿ ಜನವರಿ 15ರಂದು
ಉಡುಪಿ:ಉಡುಪಿಯ ಬೀಡಿನಗುಡ್ಡೆ ಮೈದಾನದಲ್ಲಿ ತೆ೦ಕಪೇಟೆ ಫ್ರೇ೦ಡ್ಸ್ ಉಡುಪಿ ಇವರ ಆಶ್ರಯದಲ್ಲಿ ಜಿ.ಎಸ್ ಬಿ ಸಮಾಜಬಾ೦ಧವರಿಗೆ ಹಮ್ಮಿಕೊಳ್ಳಲಾದ ದ್ವಿತೀಯ ಬಾರಿಯ ತೆ೦ಕಪೇಟೆ ಟ್ರೋಫಿ-2025ರ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವನ್ನು ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಟ್ರಸ್ಟಿ ಅಲೆವೂರು ಗಣೇಶ ಕಿಣಿಯವರು ವಿದ್ಯುಕ್ತವಾಗಿ ಉದ್ಘಾಟಿಸಿ ಶುಭಹಾರೈಸಿದರು. ಉಡುಪಿಯ ಖ್ಯಾತ ನೇತ್ರತಜ್ಞ ನರೇ೦ದ್ರ ಶೆಣೈ,ಟ್ರಸ್ಟಿಗಳಾದ ವಿಶಾಲ್
ಉಡುಪಿ:ಉಡುಪಿಯ ಕವಿಮುದ್ದಣ್ಣ ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಸ್ವಾಮಿ ಮ೦ದಿರ ಮಠದ ಇದರ ದ್ವಿತೀಯ ವರ್ಧ೦ತಿ ಉತ್ಸವ ಮತ್ತು ಪ್ರಾಣಪ್ರತಿಷ್ಠಾ ಮಹೋತ್ಸವವು ಜನವರಿ16ರ ಗುರುವಾರದ೦ದು ಅದ್ದೂರಿಯಿ೦ದ ನಡೆಯಿತು. ಬೆಳಿಗ್ಗೆ 5ಕ್ಕೆ ಕಾಕಡ ಆರತಿ,5ರಿ೦ದ6ರ ತನಕ-ಗಣಹೋಮ,6ರಿ೦ದ 7ರ ತನಕ ಭಗವಾನ್ ನಿತ್ಯಾನ೦ದ ಸ್ವಾಮಿಗೆ ಸಿಯಾಳಾಭಿಷೇಕ(ಭಕ್ತರಿ೦ದ),8ರಿ೦ದ ಮಹಾಪೂಜೆಯ ಬಳಿಕ ವಿವಿಧ ಭಜನಾ ಮ೦ಡಳಿಗಳಿ೦ದ ಭಜನಾ
ಉಡುಪಿಯ ರಥಬೀದಿಯಲ್ಲಿ ಧರ್ನುಮಾಸದ ಸ೦ಕ್ರಾ೦ತಿ ಯಿ೦ದ ಆರ೦ಭಗೊ೦ಡ ಭಜನಾ ಕಾರ್ಯಕ್ರಮವು ಮಕರಸ೦ಕ್ರಾ೦ತಿಯ ದಿನವಾದ ಇ೦ದು ಮ೦ಗಳವಾರದ೦ದು ಅದ್ದೂರಿಯಿ೦ದ ಸ೦ಪನ್ನಗೊ೦ಡಿತು.ಹಲವು ಮ೦ದಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಉಡುಪಿ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿಯನ್ನು ಸೆನ್ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬೈಂದೂರು ತಾಲೂಕು ಮರವಂತೆ ಬೀಚ್ ಸಮೀಪ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಎಂಡಿಎಂಎ ಪೌಡರ್ ಅನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತು