ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕಟಪಾಡಿ: ಟೂರಿಸ್ಟ್ ವಾಹನಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಹಲವು ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ನ. 3 ರಂದು ಭಾನುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರು ಪುಣ್ಯಕ್ಷೇತ್ರ ದರ್ಶನಕ್ಕೆ ಹೊರಟಿದ್ದ ಹೊರ ರಾಜ್ಯದ

ಈ ಬಾರಿಯ ದೀಪಾವಳಿಯ ಹಬ್ಬಕ್ಕೆ ಇನ್ನು ಕೇವಲ ಎರಡೇ ದಿನ ಬಾಕಿಯಿದ್ದು ಜನರು ದೀಪಾವಳಿಹಬ್ಬವನ್ನು ಸ೦ಭ್ರಮದಿ೦ದ ಆಚರಸಲು ಎಲ್ಲಾ ರೀತಿಯ ಸಿದ್ದತೆಯಲ್ಲಿ ತೊಡಗಿದ್ದಾರೆ. ಹಬ್ಬಕ್ಕೆ ಬೇಕಾಗುವು ದೀಪದ ಎಣ್ಣೆ, ಗೂಡುದೀಪ, ಹಣತೆ, ಹೊಸ ಬಟ್ಟೆ ಹಾಗೂ ಸಿಹಿತಿ೦ಡಿಯನ್ನು ಖರೀದಿಸುವ ದೃಶ್ಯವ೦ತೂ ಎಲ್ಲೆಡೆಯಲ್ಲಿ ಕ೦ಡುಬರುತ್ತಿದೆ. ಹೊರ ಊರಿನಲ್ಲಿರುವ ಜನರು ಹಬ್ಬದ ಆಚರಣೆಗಾಗಿ ತಮ್ಮ

ಅಜೆಕಾರು: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದವರನ್ನು ಬಾಲಕೃಷ್ಣ (44) ಎಂದು ಗುರುತಿಸಲಾಗಿದೆ. ಇವರ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ಹಿರ್ಗಾನದ ದಿಲೀಪ್

ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಯೋಗ ಗುರು ಬಾಬಾ ರಾಮ್ ದೇವ್ ಜೀಯವರ ಮೂರು ದಿನಗಳ ಯೋಗ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರವು ಇಂದು ಗುರುವಾರ ಬೆಳಿಗ್ಗೆ 5.30 ಕ್ಕೆ ಉದ್ಘಾಟನೆಗೊಂಡಿತು. ಇದಕ್ಕೂ ಮೊದಲು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಒಂದು ತಿಂಗಳ ಕಾಲ ಯೋಗ ನಿದ್ರೆಯಿಂದ ಭಗವಂತನನ್ನು ಎಬ್ಬಿಸುವ

ಪುತ್ತೂರು: ಇಡೀ ರಾಜ್ಯ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯತ್ತ ಗಮನ ಹರಿಸಿದ್ದರೆ ಅತ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಕಿಶೋರ್ ಕುಮಾರ್

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಹಾಗೂ ಜಿಲ್ಲೆಯ ಸರ್ವ ಸದಸ್ಯರಿಂದ 60% ಕನ್ನಡ ನಾಮಫಲಕ ಕಡ್ಡಾಯ ಕುರಿತು ಉಡುಪಿ ಜಿಲ್ಲಾಧಿಕಾರಿಗೆ ಮನವಿ. ದಿನಾಂಕ -14/10/2024 ರಂದು ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾದ್ಯಂತ ಜಾಹಿರಾತು ಫಲಕಗಳು, ಶಿಕ್ಷಣ ಸಂಸ್ಥೆಗಳ ಫಲಕಗಳು, ವಾಣಿಜ್ಯ ಮಳಿಗೆಗಳು, ಆಸ್ಪತ್ರೆಯ ಜಾಹಿರಾತು

ಉಡುಪಿ:ಇತ್ತೀಚಿಗೆ ಉಚ್ಚಿಲದಲ್ಲಿ ನಡೆದ ಮಹಾಲಕ್ಷ್ಮಿ ದೇವಸ್ಥಾನದ ಉತ್ಸವ ಸಮಿತಿಯವರು ಉರ್ದು ಭಾಷೆ ಪರಿಣಿತ ಮುಸ್ಲಿಂ ಸಮುದಾಯದವರಿಗೆ ಸನ್ಮಾನ ಮಾಡಿರುವುದರ ಬಗ್ಗೆ ನಮ್ಮ ಕಾಂಗ್ರೆಸ್ ಪಕ್ಷದ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಮುಖಂಡರಾದ ಸನ್ಮಾನ್ಯ ಪ್ರಸಾದ್ ರಾಜ ಕಾಂಚನ್ ಇವರ ವಿರುದ್ಧ ಇವರ ಫೋಟೋವನ್ನು ಎಡಿಟ್

ಉಡುಪಿ: ಕಳೆದ ಎರಡು ಮೂರು ದಿನಗಳಿಂದ ನಮ್ಮ ಮರಾಟಿ ಸಮುದಾಯದ ಉಮೇಶ್ ನಾಯ್ಕ್ ಸೂಡ ರವರು ಡಾ ಅಂಬೇಡ್ಕರ್ ಮತ್ತು ಪರಿಶಿಷ್ಟ ಜಾತಿಯವರ ಬಗ್ಗೆ ಅವಹೇಳನ ವಾಗಿ ಮಾತನಾಡಿದ ವಾಟ್ಸ್ಯಾಪ್ಪ್ ಸಂದೇಶಗಳು ಹರಿದಾಡಿದ ಬಗ್ಗೆ ಕೆಲವು ದಲಿತ ಸಂಘಟನೆಯ ನಾಯಕರು ಮರಾಟಿ ಸಮುದಾಯದ ಕುರಿತು ಮಾತನಾಡಿರುತ್ತಾರೆ. ಉಮೇಶ್ ನಾಯ್ಕ್