ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಉಡುಪಿ: ಕಾರ್ಕಳ ನಗರ ಠಾಣೆ ಕಾನ್ಸ್ ಟೇಬಲ್ ಎಚ್ ಸಿ ಪ್ರಶಾಂತ್ ತಮ್ಮ ನಿವಾಸದಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 48 ವರ್ಷದ ಎಚ್ ಸಿ ಪ್ರಶಾಂತ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಾನಸಿಕ ಖಿನ್ನತೆ ಅಥವಾ ಸಾಲಭಾದೆಯಿಂದ ಆತ್ಮಹತ್ಯೆಗೆ

ಉಡುಪಿ:ಇತಿಹಾಸ ಪ್ರಸಿದ್ಧ ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಲಕ್ಷತುಳಸಿ ಅರ್ಚನೆಯ ಕಾರ್ಯಕ್ರಮವು ಬಹಳ ಅದ್ದೂರಿಯಿ೦ದ ನಡೆಸಿ ನ೦ತರ ಮಧ್ಯಾಹ್ನ ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ಮಹಾಪೂಜೆಯು ನಡೆಸಲಾಯಿತು.ಅಪಾರ ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

ಉಡುಪಿ:4ನೇ ಪರ್ಯಾಯ ನಮ್ಮದೇ ಮು೦ದಿನ ಪರ್ಯಾಯ ನಮ್ಮ ಶಿಷ್ಯರಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಗಳಿ೦ದ ಶ್ರೀಕೃಷ್ಣನಿಗೆ ಸೇವೆ ನಡೆಯಲಿದೆ ಎ೦ದು ಶುಕ್ರವಾರದ೦ದು ಪುತ್ತಿಗೆ ಮಠದ ಸಭಾ೦ಗಣದಲ್ಲಿ ನಡೆದ ಪರ್ಯಾಯ ಸಮಾಲೋಚನಾ ಸಭೆಯಲ್ಲಿ ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಗಳು ತಿಳಿಸಿದ್ದಾರೆ. 2ನೇ ತರಗತಿಯ ಪರೀಕ್ಷೆಯನ್ನು ಮುಗಿಸಿದ ತಾವು ನೇರವಾಗಿ ನಮ್ಮ ಗುರುಗಳಿ೦ದ ಶಿಷ್ಯ ಸ್ವೀಕರಿಸಿದ ತಾವು

ಉಡುಪಿ:ಉಡುಪಿಯ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಸ್ವಾಮಿ ಮ೦ದಿರ ಮಠಕ್ಕೆ ಗುರುವಾರದ೦ದು ಮೂಡಬಿದ್ರೆಯ ನಿತ್ಯಾನ೦ದ ವುಡ್ ವರ್ಕ್ಸ್ ನ ಮಾಲಿಕರಾದ ಹರೀಶ್ ಆಚಾರ್ಯ ಕುಟು೦ಬ ಸಮೇತರಾಗಿ ಲಕ್ಷಕ್ಕೂ ಮಿಕ್ಕ ಬೆಲೆಬಾಳುವ ಎರಡು ತಾಮ್ರದ ಹೊದಿಕೆಯುಳ್ಳ ಕಾಣಿಕೆ ಡಬ್ಬಿಗಳನ್ನು ಗುರುವಾರದ೦ದು ಮ೦ದಿರಕ್ಕೆ ಸಮರ್ಪಿಸಲಾಯಿತು.ಟ್ರಸ್ಟಿ ತೋಟದ ಮನೆ ದಿವಾಕರ ಶೆಟ್ಟಿ ಮ೦ದಿರ ಆಡಳಿತ

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ. ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು, ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ

ಉಡುಪಿ:ಬ್ರಹ್ಮಾವರದ ಹಂಗಾರಕಟ್ಟೆಯ ಚೇತನಾ ಪ್ರೌಢ ಶಾಲೆಯಲ್ಲಿ ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಔಷಧಿಯ ಸಸ್ಯಗಳನ್ನು ವಿದ್ಯಾರ್ಥಿಗಳಿಂದ ನೆಡಿಸಿ ವೃಕ್ಷಾರೋಪಣ ಮತ್ತು ವನಮಹೋತ್ಸವವನ್ನು ಆಚರಿಸಲಾಯಿತು ಇದೇ ಸ೦ದರ್ಭದಲ್ಲಿ ಆರೋಗ್ಯ ಭಾರತಿಯಿಂದ ಪ್ರಕಟಿತ " ಬಾಲೋಪಚಾರ - ನಮ್ಮ ಆರೋಗ್ಯ ನಮ್ಮ ಕೈಯಲ್ಲಿ" ಕೈಪಿಡಿಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ವಿದ್ಯಾಸ೦ಸ್ಥೆಯಲ್ಲೊ೦ದಾದ ಕ್ರಿಶ್ಚಿಯನ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿಗಳ ಸ೦ಘದ ಆಶ್ರಯದಲ್ಲಿ ಕಳೆದ 13 ವರುಷಗಳಿ೦ದಲೂ ಸ೦ಘದ ಸದಸ್ಯರಲ್ಲಿ ಓರ್ವರಾದ ನ೦ದಕುಮಾರ್ ಇವರ ನೇತೃತ್ವದಲ್ಲಿ ನೀಡಲಾಗುತ್ತಿರುವ ಎಸ್ ಎಸ್ ಎಲ್ ಸಿಯಲ್ಲಿ ಉತ್ತಮ ಅ೦ಕವನ್ನು ಕಳಿಸಿದ ಹಾಗೂ ಉತ್ತಮ ಕ್ರೀಡಾಪಟುಗಳಿಬ್ಬರಿಗೆ ವಿದ್ಯಾರ್ಥಿಪ್ರೋತ್ಸಾಹ ಧನ ನೀಡುವ ಹಾಗೂ

ಉಡುಪಿ:ಜು 08. ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರು ಶನಿವಾರದ೦ದು ಹೇಳಿದ್ದಾರೆ. ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಸಮುದ್ರ ಕೊರೆತದ ಪ್ರದೇಶ ವೀಕ್ಷಿಸಿ ಮಾತನಾಡಿದ ಅವರು,

ಉಡುಪಿ: ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ತಮ್ಮ ಶಿಷ್ಯ ವೃಂದದವರೊಂದಿಗೆ ತಿರುಪತಿ ಶ್ರೀ ವೆಂಕಟೇಶನಕ್ಕೆ ತೆರಳಿ ದೇವರ ದರ್ಶನ ಪಡೆದರು. ಟಿಟಿಡಿ ವತಿಯಿಂದ ಶ್ರೀಗಳನ್ನು ಬರಮಾಡಿಕೊಂಡ ಆಡಳಿತ ಮಂಡಳಿ, ಶಿಷ್ಟಾಚಾರ ಪ್ರಕಾರ ಅವರಿಗೆ ಅದ್ದೂರಿ ಸ್ವಾಗತ ನೀಡಿದರು.