ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ: ಇಲ್ಲಿನ ಪ್ಯಾರಾಮೆಡಿಕಲ್ ಕಾಲೇಜಿನ ವಾಶ್‌ರೂಂ ವಿಡಿಯೋ ಪ್ರಕರಣದ ಸಿಐಡಿ ತನಿಖೆ ಉತ್ತಮ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಮತ್ತು ಗೃಹ ಇಲಾಖೆಯು ತನಿಖೆ ಮೇಲೆ ನಿಗಾ ವಹಿಸುತ್ತಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋಮವಾರ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಘಟನೆಯಲ್ಲಿ ಷಡ್ಯಂತ್ರ ನಡೆಸಿರುವ

ಉಡುಪಿ:ಆ .14: ನನಗೆ ವೈದ್ಯಳಾಗಬೇಕು ಎಂಬ ಕನಸಿತ್ತು. ನನ್ನ ಮಗ ಇಂಜಿನಿಯರ್ ಆದ. ಸೊಸೆ ಡಾಕ್ಟರ್ ಆಗಿದ್ದಾಳೆ. ಸೊಸೆ ಮೂಲಕ ಕುಟುಂಬದಲ್ಲಿ ವೈದ್ಯರ ಕೊರತೆ ನೀಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲಾ

ಉಡುಪಿ: ಕಲಾಭಿಮಾನಿ ಹಾಗೂ ಯಕ್ಷಗಾನ ‘ತಾಳಮದ್ದಳೆ’ ಸಂಘಟಕ ಸುಧಾಕರ ಆಚಾರ್ಯ ಅವರಿಗೆ ಭಾರತದ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅಪಾರ ಗೌರವ. 62 ವರ್ಷದ ಸುಧಾಕರ್ ಆಚಾರ್ಯ ಅವರು ಸ್ವಾತಂತ್ರ್ಯ ಹೋರಾಟ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, 1948 ರಲ್ಲಿ ಹೈದರಾಬಾದ್‌ನ ಪ್ರವೇಶ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು

ಉಡುಪಿ:ಆ. 12:ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ. ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಬೆಂಗಳೂರು ನೃಪತುಂಗ ವಿಶ್ವವಿದ್ಯಾನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಉಡುಪಿ: ಒಂದು ರಾಷ್ಟ್ರದಲ್ಲಿ ಎರಡು ಕಾನೂನು ಜಾರಿಯಲ್ಲಿರುವುದು ಸಾಧ್ಯವಿಲ್ಲ ಮತ್ತು ಸಾಧುವೂ ಅಲ್ಲ. ಅದರಿಂದ ದೇಶದ ಸರ್ವಾಂಗೀಣ ಪ್ರಗತಿ ಅಸಾಧ್ಯ. ದೇಶದ ಅಖಂಡತೆ ಮತ್ತು ಲಿಂಗ ಸಮಾನತೆಗೆ ಏಕರೂಪ ನಾಗರಿಕ ಸಂಹಿತೆ ಅನಿವಾರ್ಯ ಎಂದು ನವದೆಹಲಿ ಪ್ರಜ್ಞಾ ಪ್ರವಾಹ ರಾಷ್ಟ್ರೀಯ ಸಂಯೋಜಕ ಜೆ. ನಂದಕುಮಾರ್ ಪ್ರತಿಪಾದಿಸಿದರು. ಅದಮಾರು ಮಠ ಆಶ್ರಯದ

ಉಡುಪಿ: ಇನ್ನೇನು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಹೀಗಿರುವಾಗ ಎಲ್ಲಾ ಪಕ್ಷಗಳಲ್ಲಿ ಟಿಕೆಟ್​ ಆಕಾಕ್ಷಿಗಳ ಪಟ್ಟಿ ದಿನೇ ದಿನೇ ಹೆಚ್ಚುತ್ತಿದೆ. ಸದ್ಯ ಉಡುಪಿಯ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ತಾನು ಪ್ರಬಲ ಟಿಕೆಟ್​ ಆಕಾಂಕ್ಷಿ ಎನ್ನುವ ಮೂಲಕ ಈ ಸ್ಪರ್ಧೆಗೆ ಮತ್ತಷ್ಟು ಬಲ ತುಂಬಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲೋಕಸಭೆ

ಉಡುಪಿ:ಮಣಿಪುರದಲ್ಲಿ ನಡೆಯುತ್ತಿರುವ ಗಲಭೆ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಅನಾಚಾರ ಇದನ್ನೆಲ್ಲ ಮರೆಮಾ ಮಾಚಲು ಉಡುಪಿಯ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಬಿಜೆಪಿಯವರು ಸೃಷ್ಟಿಸಿದ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ. ಬಿಜೆಪಿಯವರಿಗೆ ಹಾಗೂ ಸಂಘ ಪರಿವಾರದವರಿಗೆ ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊಂಡು ಹುಚ್ಚರಂತಾಗಿದ್ದಾರೆ ಇದರಿ೦ದಾಗಿ ಸರಕಾರದ ಮೇಲೆ ಇಲ್ಲಸಲ್ಲದ ಆರೋಪವನ್ನು ಹೊರಿಸುತ್ತಿದ್ದಾರೆ೦ದು ಸುರೇಶ್

ಕಾರ್ಕಳ : ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಐವರು ಸಂಘ ಪರಿವಾರದ ಕಾರ್ಯಕರ್ತರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಬಂಧಿತ ಆರೋಪಿಗಳನ್ನು ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ