ಉಡುಪಿ:ಮೇಲ್ಸೇತುವೆ ಪಿಲ್ಲರ್‌ನ ಅಡಿಪಾಯಕ್ಕಾಗಿ ಅಗೆದಿದ್ದ ಬೃಹತ್ ಗುಂಡಿಗೆ ಕಾರೊಂದು ಪಲ್ಟಿಯಾದ ಘಟನೆ ಅಂಬಲಪಾಡಿ ಜಂಕ್ಷನ್‌ನಲ್ಲಿ ನಡೆದಿದೆ.
ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಂಬಲಪಾಡಿ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆಯನ್ನು