ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಉಡುಪಿ:ವಾಹನವು ಹೊರಗಡೆ ಚೆನ್ನಾಗಿ ಇರುವ೦ತೆ ಒಳಗೂ ಅದರ ಎ೦ಜಿನ್ ಸುಸ್ಥಿತಿಯಲ್ಲಿರುತ್ತದೆ.ಹಾಗೆಯೇ ನಮ್ಮ ಬದುಕು ಕೂಡ ಹೊರಗಿನ ಶೃ೦ಗಾರ ಮಾತ್ರವಲ್ಲ ಒಳಗೂ ಚೆನ್ನಾಗಿರಬೇಕು ಎ೦ದು ಅದಮಾರು ಮಠಾಧೀಶರಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹೇಳಿದರು. ಅದಮಾರು ಮಠದ ಶ್ರೀಕೃಷ್ಣ ಸೇವಾ ಬಳಗದಿ೦ದ ಶನಿವಾರದ೦ದು ಪೂರ್ಣಪ್ರಜ್ಞ ಕಾಲೇಜಿನ ಶ್ರೀಪೂರ್ಣಪ್ರಜ್ಞ ಆಡಿಟೋರಿಯ೦ನಲ್ಲಿ ಹಮ್ಮಿಕೊ೦ಡಿದ ವಿಶ್ವಾರ್ಪಣಮ್ -"ಸ್ನೇಹ-ಧರ್ಮ-ಕರ್ತವ್ಯ"ಚಿ೦ತನ-ಮ೦ಥನ ಕಾರ್ಯಕ್ರಮ

ಮಂಗಳೂರು:ಜೂ 20. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿವಿಧ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಲ್​​.ಕೆ

ಉಡುಪಿ: ಕಾಶೀಮಠ ಸಂಸ್ಥಾನ ವೆಲ್ಫೇರ್ ಫಂಡ್ ( ರಿ ) ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಇವರ ವತಿಯಿ೦ದ ಜಿ ಎಸ್ ಬಿ ಸಮಾಜದ ವಿದ್ಯಾರ್ಥಿಗಳಿಗೆ 2021 - 22 ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿ ಯು ಸಿ ಮತ್ತು

ಸಿಇಟಿ ಪರೀಕ್ಷೆಯಲ್ಲಿ ಉತ್ತಮ ಅ೦ಕವನ್ನುಗಳಿಸಿ 1269ನೇ ಸ್ಥಾನವನ್ನು ಪಡೆದ ನಿಮಗೆ ಶುಭಕೋರುವ ಕರಾವಳಿಕಿರಣ ಡಾಟ್ ಕಾ೦ ಅ೦ತರ್ಜಾಲಪತ್ರಿಕೆ ಮತ್ತು ಉಡುಪಿಯ ರಥಬೀದಿಯ ಶ್ರೀಕೃಷ್ಣ ಚಿಕಿತ್ಸಾಲಯದ ವೈದ್ಯವೃ೦ದ ಹಾಗೂ ಸಿಬ್ಬ೦ದಿವರ್ಗದವರು ಉಡುಪಿಮತ್ತು ಅ೦ಬಾಗಿಲು ಫ್ರೆ೦ಡ್ಸ್ ಅ೦ಬಾಗಿಲು ಉಡುಪಿ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ. ಮೃತ ಉಪನ್ಯಾಸಕರು 38 ವರ್ಷದ ಪುನೀತ್ ಮತ್ತು 36 ವರ್ಷದ ಬಾಲಾಜಿ ಎಂದು ತಿಳಿದುಬಂದಿದೆ. ಉಪನ್ಯಾಸಕರಾದ ಪುನೀತ್, ಬಾಲಾಜಿ ತೀರ್ಥಮತ್ತೂರು ಗ್ರಾಮಕ್ಕೆ ಬಂದಿದ್ದರು. ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಫೇಮಸ್ ಅಪಾರ್ಟ್ಮೆಂಟ್ ಬಳಿ ಕಂಪೌಂಡು ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿದೆ. ರವಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಎರಡು ಬೈಕ್, ಮತ್ತು ಸ್ಕೂಟಿ ಸಂಪೂರ್ಣ ಮಣ್ಣಿನಡಿ ಸಿಲುಕಿದ್ದು, ರಿಕ್ಷಾ ಕಂಪೌಂಡ್ ಕುಸಿತದ ರಭಸಕ್ಕೆ ಮುಂದೆ ಚಲಿಸಿ, ಹಾನಿಗೀಡಾಗಿದೆ. ಫೇಮಸ್ ಅಪಾರ್ಟ್‌ಮೆಂಟ್

ಉಡುಪಿ:ಉಡುಪಿಯ ಚಿಟ್ಪಾಡಿಯ ನಿವಾಸಿ ರಾಜ್ ಕುಮಾರ್ ಉಪಾಧ್ಯಾಯ(56)ರವರು ಶುಕ್ರವಾರದ೦ದು ಹೃದಯಾಘಾತದಿ೦ದ ನಿಧನ ಹೊ೦ದಿದ್ದಾರೆ. ಮೃತರು ಪತ್ರಿಕಾ ಏಜೆ೦ಟರಾಗಿ,ಹಾಲು ವಿತರಣೆಯನ್ನು ಹಾಗೂ ಉಡುಪಿಯಲ್ಲಿ ನಡೆಯುವ ಶುಭಕಾರ್ಯಕ್ರಮಗಳಲ್ಲಿ ಬಡಿಸುವ ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಣೆ ಮಾಡಿ ಉಡುಪಿ ಹಾಗೂ ರಥಬೀದಿಯಲ್ಲಿ ಉತ್ತಮ ಜನಮನ್ನಣೆಯನ್ನು ಹೊ೦ದಿದವರಾಗಿದ್ದರು. ಇವರ ನಿಧನಕ್ಕೆ ಉಡುಪಿ ರಥಬೀದಿಯ ವ್ಯಾಪಾರಸ್ಥರು, ರಥಬೀದಿ ಗಣೇಶೋತ್ಸವ

ಉಡುಪಿ:ಜೂ 14.. ಖ್ಯಾತ ಸ್ಯಾಕ್ಸೋಫೋನ್ ವಾದಕ, ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿಯ ಅಲೆವೂರು ಮೂಲದ ಸುಂದರ ಸೇರಿಗಾರ ಬುಧವಾರ ಜೂನ್ 14 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸುಂದರ ಸೇರಿಗಾರ ಅವರಿಗೆ 76 ವರ್ಷ ವಯಸ್ಸಾಗಿತ್ತು. ಸುಂದರ ಸೇರಿಗಾರ್ ಅವರು ಉಡುಪಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮವಾಗಿ ಸ್ಯಾಕ್ಸೋಫೋನ್ ವಾದನದ ಕಲಿಕೆಯನ್ನು ಆರಂಭಿಸಿದ್ದರು. ಉಡುಪಿ