ಉಡುಪಿ:ಬ್ರಹ್ಮಾವರದ ಹಂಗಾರಕಟ್ಟೆಯ ಚೇತನಾ ಪ್ರೌಢ ಶಾಲೆಯಲ್ಲಿ ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಔಷಧಿಯ ಸಸ್ಯಗಳನ್ನು ವಿದ್ಯಾರ್ಥಿಗಳಿಂದ ನೆಡಿಸಿ ವೃಕ್ಷಾರೋಪಣ ಮತ್ತು ವನಮಹೋತ್ಸವವನ್ನು ಆಚರಿಸಲಾಯಿತು ಇದೇ ಸ೦ದರ್ಭದಲ್ಲಿ ಆರೋಗ್ಯ ಭಾರತಿಯಿಂದ ಪ್ರಕಟಿತ " ಬಾಲೋಪಚಾರ - ನಮ್ಮ ಆರೋಗ್ಯ ನಮ್ಮ ಕೈಯಲ್ಲಿ" ಕೈಪಿಡಿಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ
ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ವಿದ್ಯಾಸ೦ಸ್ಥೆಯಲ್ಲೊ೦ದಾದ ಕ್ರಿಶ್ಚಿಯನ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿಗಳ ಸ೦ಘದ ಆಶ್ರಯದಲ್ಲಿ ಕಳೆದ 13 ವರುಷಗಳಿ೦ದಲೂ ಸ೦ಘದ ಸದಸ್ಯರಲ್ಲಿ ಓರ್ವರಾದ ನ೦ದಕುಮಾರ್ ಇವರ ನೇತೃತ್ವದಲ್ಲಿ ನೀಡಲಾಗುತ್ತಿರುವ ಎಸ್ ಎಸ್ ಎಲ್ ಸಿಯಲ್ಲಿ ಉತ್ತಮ ಅ೦ಕವನ್ನು ಕಳಿಸಿದ ಹಾಗೂ ಉತ್ತಮ ಕ್ರೀಡಾಪಟುಗಳಿಬ್ಬರಿಗೆ ವಿದ್ಯಾರ್ಥಿಪ್ರೋತ್ಸಾಹ ಧನ ನೀಡುವ ಹಾಗೂ
ಉಡುಪಿ:ಜು 08. ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರು ಶನಿವಾರದ೦ದು ಹೇಳಿದ್ದಾರೆ. ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಸಮುದ್ರ ಕೊರೆತದ ಪ್ರದೇಶ ವೀಕ್ಷಿಸಿ ಮಾತನಾಡಿದ ಅವರು,
ಉಡುಪಿ: ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ತಮ್ಮ ಶಿಷ್ಯ ವೃಂದದವರೊಂದಿಗೆ ತಿರುಪತಿ ಶ್ರೀ ವೆಂಕಟೇಶನಕ್ಕೆ ತೆರಳಿ ದೇವರ ದರ್ಶನ ಪಡೆದರು. ಟಿಟಿಡಿ ವತಿಯಿಂದ ಶ್ರೀಗಳನ್ನು ಬರಮಾಡಿಕೊಂಡ ಆಡಳಿತ ಮಂಡಳಿ, ಶಿಷ್ಟಾಚಾರ ಪ್ರಕಾರ ಅವರಿಗೆ ಅದ್ದೂರಿ ಸ್ವಾಗತ ನೀಡಿದರು.
ಉಡುಪಿ: ಜಿಲ್ಲೆಯಾದ್ಯಂತ ಗುರುವಾರವೂ ಧಾರಾಕಾರ ಮಳೆ ಸುರಿಯುತ್ತಿದೆ.ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ವಿವಿಧೆಡೆಗಳಲ್ಲಿ ನೀರು ತುಂಬಿದ್ದು, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲಾಗಿದೆ. ಆ ಕಾರ್ಯಕ್ಕೆ ಕೆಲವೆಡೆಗಳಲ್ಲಿ ಬೋಟುಗಳನ್ನು ಬಳಸಲಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮರವಂತೆ, ಉದ್ಯಾವರ, ಪಡುಕರೆ, ಕಾಪು ಮೊದಲಾದೆಡೆಗಳಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಮಳೆಯೊಂದಿಗೆ ವೇಗದ ಗಾಳಿ ಬೀಸುವ
ಬೈಂದೂರು:ಜು 4.: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಲೋಕಾಯುಕ್ತ ಕಾರ್ಯಾಚರಣೆ ನಡೆದಿದ್ದು, ಬೈಂದೂರು ಮೆಸ್ಕಾಂ ಲೈನ್ ಮ್ಯಾನ್ ರಮೇಶ್ ಬಡಿಗೇರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ 2,000 ರುಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ವಿದ್ಯುತ್ ಕಂಬದ ಲೈನ್ ನಿಷ್ಕ್ರಿಯಗೊಳಿಸಲು ರಮೇಶ್ ಲಂಚ ಸ್ವೀಕರಿಸುತ್ತಿದ್ದ. ಮರ ಕಡಿಯುವ ಸಂದರ್ಭ
ಉಡುಪಿ:ದೇಶದಲ್ಲಿ ಮು೦ದಿನ ವರುಷದ ಮಾರ್ಚ್ ತಿ೦ಗಳಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರದ ಚುನಾವಣೆಯು ಸೇರಿದ೦ತೆ ತಾಲೂಕು ಪ೦ಚಾಯತ್,ಜಿಲ್ಲಾ ಪ೦ಚಾಯತ್ ಚುನಾವಣೆಯು ನಡೆಯಲಿರುವ ಕಾರಣದಿ೦ದಾಗಿ ಯಾವುದೇ ಕಾರಣಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷಸ್ಥಾನದಿ೦ದ ಬೇರೆಯಾರಿಗೂ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡದೇ ಈಗಿರುವ ಕುಯಿಲಾಡಿ ಸುರೇಶ್ ನಾಯಕ್ ರವರನ್ನೇ ಒ೦ದುವರುಷಗಳ ಕಾಲಾವಧಿಯವರೆಗೆ ಮು೦ದುವರಿಸಲಾಗುತ್ತಿದೆ ಎ೦ದು
ಮಣಿಪಾಲ:ಜು 4.ಉಡುಪಿ ಮಣಿಪಾಲ ಮುಖ್ಯ ರಸ್ತೆಯ ಬದಿಯಲ್ಲಿ ಗುಡ್ಡ ಜರಿತ ಉಂಟಾಗಿದೆ. ಮಣಿಪಾಲದ ಏರುಪ್ರದೇಶದಲ್ಲಿ ಉಡುಪಿಗೆ ಬರುವಾಗ ರಸ್ತೆ ತಿರುವಿನಲ್ಲಿ ಗುಡ್ಡದ ಮಣ್ಣಿಲು ರಸ್ತೆಗೆ ಕುಸಿದಿದೆ. ಸೋಮವಾರದಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಜರಿಯುತ ಉಂಟಾಗಿದೆ.
ಭುವನೇಶ್ವರ: ಒಡಿಸ್ಸಾ ರಾಜ್ಯಪಾಲ ಪ್ರೊ. ಗಣೇಶೀಲಾಲ್ ಆಮಂತ್ರಣದ ಮೇರೆಗೆ ಭಾವಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ಭಾನುವಾರ ರಾಜಭವನಕ್ಕೆ ತೆರಳಿದರು. ರಾಜ್ಯಪಾಲರಿಗೆ ಶ್ರೀಗಳು ಗೀತಾ ಲೇಖನ ಯಜ್ಞ ಅಭಿಯಾನದ ವಿಚಾರ ತಿಳಿಸಿದರು. ಶ್ರೀಗಳ ಕಾರ್ಯಕ್ರಮವನ್ನು ರಾಜ್ಯಪಾಲರು ಶ್ಲಾಘಿಸಿದರು. ಶ್ರೀಗಳು ರಾಜ್ಯಪಾಲರಿಗೆ ಗೀತಾ ಲೇಖನ