ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ. ಮೃತ ಉಪನ್ಯಾಸಕರು 38 ವರ್ಷದ ಪುನೀತ್ ಮತ್ತು 36 ವರ್ಷದ ಬಾಲಾಜಿ ಎಂದು ತಿಳಿದುಬಂದಿದೆ. ಉಪನ್ಯಾಸಕರಾದ ಪುನೀತ್, ಬಾಲಾಜಿ ತೀರ್ಥಮತ್ತೂರು ಗ್ರಾಮಕ್ಕೆ ಬಂದಿದ್ದರು. ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಫೇಮಸ್ ಅಪಾರ್ಟ್ಮೆಂಟ್ ಬಳಿ ಕಂಪೌಂಡು ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿದೆ. ರವಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಎರಡು ಬೈಕ್, ಮತ್ತು ಸ್ಕೂಟಿ ಸಂಪೂರ್ಣ ಮಣ್ಣಿನಡಿ ಸಿಲುಕಿದ್ದು, ರಿಕ್ಷಾ ಕಂಪೌಂಡ್ ಕುಸಿತದ ರಭಸಕ್ಕೆ ಮುಂದೆ ಚಲಿಸಿ, ಹಾನಿಗೀಡಾಗಿದೆ. ಫೇಮಸ್ ಅಪಾರ್ಟ್‌ಮೆಂಟ್
ಉಡುಪಿ:ಉಡುಪಿಯ ಚಿಟ್ಪಾಡಿಯ ನಿವಾಸಿ ರಾಜ್ ಕುಮಾರ್ ಉಪಾಧ್ಯಾಯ(56)ರವರು ಶುಕ್ರವಾರದ೦ದು ಹೃದಯಾಘಾತದಿ೦ದ ನಿಧನ ಹೊ೦ದಿದ್ದಾರೆ. ಮೃತರು ಪತ್ರಿಕಾ ಏಜೆ೦ಟರಾಗಿ,ಹಾಲು ವಿತರಣೆಯನ್ನು ಹಾಗೂ ಉಡುಪಿಯಲ್ಲಿ ನಡೆಯುವ ಶುಭಕಾರ್ಯಕ್ರಮಗಳಲ್ಲಿ ಬಡಿಸುವ ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಣೆ ಮಾಡಿ ಉಡುಪಿ ಹಾಗೂ ರಥಬೀದಿಯಲ್ಲಿ ಉತ್ತಮ ಜನಮನ್ನಣೆಯನ್ನು ಹೊ೦ದಿದವರಾಗಿದ್ದರು. ಇವರ ನಿಧನಕ್ಕೆ ಉಡುಪಿ ರಥಬೀದಿಯ ವ್ಯಾಪಾರಸ್ಥರು, ರಥಬೀದಿ ಗಣೇಶೋತ್ಸವ
ಉಡುಪಿ:ಜೂ 14.. ಖ್ಯಾತ ಸ್ಯಾಕ್ಸೋಫೋನ್ ವಾದಕ, ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿಯ ಅಲೆವೂರು ಮೂಲದ ಸುಂದರ ಸೇರಿಗಾರ ಬುಧವಾರ ಜೂನ್ 14 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸುಂದರ ಸೇರಿಗಾರ ಅವರಿಗೆ 76 ವರ್ಷ ವಯಸ್ಸಾಗಿತ್ತು. ಸುಂದರ ಸೇರಿಗಾರ್ ಅವರು ಉಡುಪಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮವಾಗಿ ಸ್ಯಾಕ್ಸೋಫೋನ್ ವಾದನದ ಕಲಿಕೆಯನ್ನು ಆರಂಭಿಸಿದ್ದರು. ಉಡುಪಿ
ಉಡುಪಿ: ಕಲ್ಯಾಣಪುರದಲ್ಲಿ ಅತೀ ಪುರಾತನ ದೇವಸ್ಥಾನಗಳಲ್ಲಿ ಒ೦ದಾಗಿರುವ ಶ್ರೀವೆ೦ಕಟರಮಣ ದೇವಸ್ಥಾನವನ್ನು ಸ೦ಪೂರ್ಣವಾಗಿ ಶಿಲಾಮಯವಾಗಿ ನಿರ್ಮಿಸುವರೇ ನಮ್ಮ ಜಿ ಎಸ್ ಬಿ ಸಮಾಜದ ಪರಮಾಚಾರ್ಯ ಶ್ರೀಮದ್ ಸ೦ಯಮೀ೦ದ್ರ ತೀರ್ಥ ಶ್ರೀಪಾದ೦ಗಳವರ ದಿವ್ಯ ಸನ್ನಿಧಾನದಲ್ಲಿ ಈಗಾಗಲೇ ಪೇಟೆಯ ಹತ್ತು ಸಮಸ್ತರು ವಿನ೦ತಿಸಿರುವುದರ ಪರವಾಗಿ ಇದಕ್ಕೆ ಪೂರ್ವಭಾವಿಯಾಗಿ ಶ್ರೀಗಳವರ ಗಿ ಆಜ್ಞಾನುಸಾರವಾಗಿ ಇದೇ
ಕಟೀಲು: ಖ್ಯಾತ ವೈದಿಕರಾಗಿದ್ದ ದಿ. ಶಿಬರೂರು ಹಯಗ್ರೀವ ತಂತ್ರಿಯವರ ಪತ್ನಿ, ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಮಾತೃಶ್ರೀ ಕಸ್ತೂರಿಯಮ್ಮ ಮಂಗಳವಾರ ಬೆಳಿಗ್ಗೆ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕಟೀಲು ಸೇರಿದಂತೆ ವಿವಿಧ ದೇಗುಲಗಳ ತಂತ್ರಿಗಳಾಗಿರುವ ನಿವೃತ್ತ ಉಪನ್ಯಾಸಕ ವೇದವ್ಯಾಸ ತಂತ್ರಿ ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ. ಶಿಬರೂರು ಮಠ
ಉಡುಪಿ:ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಕಾ೦ಗ್ರೆಸ್ ಪಕ್ಷದ ತುಮಕೂರು ಶಾಸಕರಾಗಿ ಆಯ್ಕೆಗೊ೦ಡಿರುವ ಡಾ.ಜಿ ಪರಮೇಶ್ವರ್ ರವರು ರಾಜ್ಯ ಸಚಿವ ಸ೦ಪುಟದಲ್ಲಿ ಗೃಹಸಚಿವರಾಗಿ ಆಯ್ಕೆಗೊ೦ಡಿದ್ದು ಇದೀಗ ಜೂನ್ 6ರ೦ದು ಮ೦ಗಳೂರು ಹಾಗೂ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅ೦ದು ಬೆಳಿಗ್ಗೆ ವಿಮಾನದ 8.35ಕ್ಕೆ ಮ೦ಗಳೂರಿಗೆ ಆಗಮಿಸಲಿದ್ದಾರೆ. ನ೦ತರ 8.45ಕ್ಕೆ ಸರ್ಕಿಟ್ ಹೌಸ್
ಉಡುಪಿ: ನಮ್ಮ ರಾಜ್ಯದ ಆಡಳಿತವನ್ನು ವಹಿಸಿಕೊಂಡ ನಮ್ಮ ಕಾಂಗ್ರೆಸ್ ಪಕ್ಷವು ಈ ಹಿಂದೆ ಅಧಿಕಾರಕ್ಕೆ ಬರುವ ಮೊದಲು ಏನು ಭರವಸೆಗಳನ್ನು ನೀಡಿತ್ತು ಅದೇ ರೀತಿಯಲ್ಲಿ ಏನು ಗ್ಯಾರೆಂಟಿಗಳು ನೀಡಿದೆವು ಎಲ್ಲಾ ಐದು ಗ್ಯಾರಂಟಿಗಳನ್ನು ಇದೀಗ ಜಾರಿಯಾಗಿದ್ದು ರಾಜ್ಯದ ಜನರು ಸಂತೋಷದಿಂದ ಇದನ್ನು ಒಪ್ಪಿಕೊಂಡಿದ್ದು ಇದು ಬಿಜೆಪಿ ನಾಯಕರಿಗೆ ನುಂಗಲಾರದ
ಉಡುಪಿ: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ ಎಂದು ಉಡುಪಿಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಹೇಳಿದ್ದಾರೆ. ಸರಕಾರ ಅಸ್ತಿತ್ವಕ್ಕೆ ಬಂದ ಎರಡು ವಾರಗಳಲ್ಲಿ ನೀಡಿ