ಉಡುಪಿಯ ಶ್ರೀಕೃಷ್ಣಮಠದಲ್ಲಿ ಸಪ್ತೋತ್ಸವವು ಶುಕ್ರವಾರದ೦ದು ಆರ೦ಭಗೊ೦ಡಿತು.
ಉಡುಪಿ:ಜ.10: ಜನವರಿ 18 ರಂದು ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶ್ರೀ ಶಿರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ಅವರಿಗೆ ಜನವರಿ 9 ರಂದು ಉಡುಪಿಯಲ್ಲಿ ನಡೆದ ಭವ್ಯ ಪುರಪ್ರವೇಶದ ಸಂದರ್ಭದಲ್ಲಿ ಆತ್ಮೀಯ ಮತ್ತು ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಕಡಿಯಾಳಿಯ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಪ್ರಾರಂಭವಾಗಿ, ವಿದ್ಯುಕ್ತ
ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನೆ ನಡೆಸಿ ಜನವರಿ 9 ರಂದು ಶ್ರೀ ಶೀರೂರು ಮೂಲಮಠದಿಂದ ಶ್ರೀರಾಮಚಂದ್ರ ದೇವರ ಮತ್ತು ಶ್ರೀಮುಖ್ಯಪ್ರಾಣರ ದರ್ಶನ ಮಾಡಿಕೊಂಡು ಹೊರಟು, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವರ ದರ್ಶನ ಮಾಡಿ ಅಲ್ಲಿಂದ ಮಧ್ಯಾಹ್ನ 3ಗಂಟೆಗೆ ಮೆರವಣಿಗೆಯೊಂದಿಗೆ ಪುರಪದೇಶ
ಇದೇ ಗುರುವಾರ ಜನವರಿ 8ರಂದು ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತೆಯ ಚಿನ್ನದ ಲೇಪಿತ ಆವೃತ್ತಿ ವಿದ್ಯುಕ್ತವಾಗಿ ಅನಾವರಣಗೊಳ್ಳಲಿದೆ. ಇದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕ್ಷಣವನ್ನು ಗುರುತಿಸುತ್ತದೆ. ವಿಶ್ವಗೀತೆ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ ಶ್ರೀಕೃಷ್ಣ
ಉಡುಪಿ:ಅನಗತ್ಯವಾಗಿ ನಮ್ಮ ಉಡುಪಿಯ ಶಾಸಕರು ಮುಸ್ಲಿಂ ಸೌಹಾರ್ದ ಸಮಿತಿಯವರು ಪರ್ಯಾಯ ಮಹೋತ್ಸವಕ್ಕೆ ನೀಡುತ್ತಿರುವ ಹೊರೆ ಕಾಣಿಕೆಯ ಅವಶ್ಯಕತೆ ಇಲ್ಲ ಎಂಬುದನ್ನ ತಮ್ಮ ಪತ್ರಿಕೆ ಹೇಳಿಕೆ ಮೂಲಕ ನೀಡಿರುತ್ತಾರೆ. ಆದರೆ ಶಾಸಕರು ಉಡುಪಿಯ ಪರ್ಯಾಯ ಮಠಾಧೀಶರೇ ಅಥವಾ ಮಠದ ದೀವಾನರೆ ಎಂಬುದನ್ನು ಸ್ಪಷ್ಟಪಡಿಸಬೇಕು ಈ ಬಗ್ಗೆ ಮಠಾಧೀಶರಾಗಲಿ ಮಠಕ್ಕೆ ಸಂಬಂಧಪಟ್ಟ ದಿವಾನರಾಗಲಿ
ಉಡುಪಿ: ಹಿರಿಯ ನ್ಯಾಯವಾದಿ ಅಲೆವೂರು ಮಾಧವ ಆಚಾರ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಉಡುಪಿ ವಕೀಲರ ಸಂಘದ ಹಿರಿಯ ಸದಸ್ಯರಾಗಿದ್ದ ಅವರು, ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು. ಅಗಲಿದ ಹಿರಿಯ ವಕೀಲರಾದ ಮಾಧವ ಆಚಾರ್ಯ ಅವರ ಸಂತಾಪ ಸೂಚಕ ಸಭೆ ಇಂದು (ಜನವರಿ 5ರಂದು)
ಉಡುಪಿ: ನಗರಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡ್‌ನಲ್ಲಿ ಬಿಜೆಪಿಯ ಮೊದಲ ನಗರಸಭಾ ಸದಸ್ಯೆಯಾಗಿ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿದ್ದ ಕಲ್ಮಾಡಿಯ ಇಂದಿರಾ ಶೇಖರ್ ಅವರು ನಿಧನರಾಗಿದ್ದಾರೆ. ಇಂದಿರಾ ಶೇಖರ್ ಅವರು ಸದಾ ಸಮಾಜ ಸೇವಾ ಚಟುವಟಿಕೆಗಳಲ್ಲಿ ನಿರತರಾಗಿ, ಜನಾನುರಾಗಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿರುವ
ಉಡುಪಿ:ತೆ೦ಕಪೇಟೆ ಫ್ರೆ೦ಡ್ಸ್ ಉಡುಪಿ ಆಶ್ರಯದಲ್ಲಿ ನಗರದ ಬೀಡಿಗುಡ್ಡೆಯ ಕ್ರೀಡಾ೦ಗಣದಲ್ಲಿ ಹಮ್ಮಿಕೊಳ್ಳಲಾದ ಹೊನಲು ಬೆಳಕಿನ ಎಸ್.ಎಲ್.ವಿ.ಟಿ ಸ್ವಯ೦ಸೇವಕರ ಟ್ರೋಫಿ-2026 ಕ್ರಿಕೆಟ್ ಪ೦ದ್ಯಾಟವನ್ನು ಶನಿವಾರದ೦ದು ಶ್ರೀವೆ೦ಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ.ವಿ.ಶೆಣೈಯವರು ದೀಪವನ್ನು ಬೆಳಗಿಸಿ,ತೆ೦ಗಿನಕಾಯಿಯನ್ನು ಕ್ರೀಡಾ೦ಗಣದೊಳಗೆ ಹೊಡೆಯುವುದರೊ೦ದಿಗೆ ಚಾಲನೆಯನ್ನು ನೀಡಿ ಶುಭಹಾರೈಸಿದರು. ದೇವಸ್ಥಾನದ ಆಡಳಿತ ಮ೦ಡಳಿಯ ಸದಸ್ಯರಾದ ಅಲೆವೂರು ಗಣೇಶ್ ಕಿಣಿ,ರೋಹಿತಾಕ್ಷ ಪಡಿಯಾರ್,ಉದ್ಯಮಿಗಳಾದ
ಉಡುಪಿ:ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಯಿಂದ ನಿವೃತ್ತರಾದ ಡಾ.ವೆಂಕಟೇಶ್ ಎನ್, ಜನರಲ್ ಸರ್ಜನ್ ( ಅಂಕೋಲಾಜಿಸ್ಟ್ ) ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಡಾ.ಉಮೇಶ್ ಉಪಾಧ್ಯ ಹಿರಿಯ ಅರವಳಿಕೆ ತಜ್ಞರು ಜಿಲ್ಲಾ ಆಸ್ಪತ್ರೆ ಉಡುಪಿ ಇವರಿಗೆ ನಮ್ಮ ಜಿಲ್ಲಾ ಆಸ್ಪತ್ರೆ ವತಿಯಿಂದ ಬೀಳ್ಕೋಡೆಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಸಂಧರ್ಭದಲ್ಲಿ ಅವರಿಗೆ