...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಡುಪಿ: ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಮಹೋತ್ಸವ ಅಂಗವಾಗಿ ಬುಧವಾರದ೦ದು ಮಂಗಳವಾದ್ಯ,ಚೆ೦ಡೆವಾದನದೊ೦ದಿಗೆ ರಾತ್ರಿ ಪಲ್ಲಕ್ಕಿ ಉತ್ಸವ ನೆಡೆಯಿತು. ಶ್ರೀ ನಿತ್ಯಾನಂದ ಸ್ವಾಮೀಜಿಗೆ ವಿಶೇಷ ಅಲಂಕಾರ , ವಿಶೇಷ ಪೂಜೆ ಪ್ರಸಾದ ವಿತರಣೆ ನೆಡೆಯಿತು. ಮಂದಿರದ ಅರ್ಚಕರಾದ ಸತ್ಯೇಂದ್ರ ಮಹಾರಾಜ್

ಉಡುಪಿ: ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಗರದ ಸರ್ವಿಸ್ ಬಸ್ ನಿಲ್ದಾಣದ ಜಡ್ಕ್ ಸ್ಟ್ಯಾ೦ಡ್ ನ ಎದುರು ಶುಕ್ರವಾರದ೦ದು ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಯಶ್‌ಪಾಲ್ ಸುವರ್ಣರನ್ನು 10 ತಲೆ ಹಾಗೂ ಎಂಟು ಕೈಗಳ ರಾವಣನಂತೆ

ಉಡುಪಿ: ಕುಂದಾಪುರ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರಗಳಲ್ಲಿನ ಮನಸ್ತಾಪವೇ ಪ್ರಮುಖ ಕಾರಣ ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 30ರಂದು ರಾತ್ರಿ

ಉಡುಪಿ: ಸಹಕಾರಿ ಸಂಸ್ಥೆಗಳು ಜನರ ವಿಶ್ವಾಸ ಗಳಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.ಕಿನ್ನಿಮೂಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಆರಂಭಗೊಂಡ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಬುಧವಾರ ಉದ್ಘಾಟಿಸಿ ಬಳಿಕ ಶ್ರೀ ವೀರಭದ್ರ ಕಲಾಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಅವಿಭಜಿತ

ಉಡುಪಿ: ಪೊಲೀಸ್ ಇಲಾಖೆಯ ಕಚೇರಿಯಲ್ಲೇ ಹಣಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳು ಮತ್ತು ಆರೋಪಗಳ ಕುರಿತು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು

ಉಡುಪಿ: ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಯಲ್ಲಿ ಬುಧವಾರದ೦ದು ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಕಾರ್ಯ ಕ್ರಮ ಭಜನಾ ಮೋಹೋತ್ಸವ , ಶ್ರೀ ನಿತ್ಯಾನಂದ ಸ್ವಾಮೀಜಿಗೆ ಪಂಚಾಮೃತ ಅಭಿಷೇಕ , ಸೀಯಾಳ ಅಭಿಷೇಕದೊ೦ದಿಗೆ ಶ್ರೀ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ , ಮಹಾ

ಉಡುಪಿ:ಉಡುಪಿಯ ಅದಮಾರು ಮಠದ ಕಿರಿಯ ಯತಿಗಳಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಮೈಸೂರು ಕೃಷ್ಣ ಮಂದಿರದಲ್ಲಿ ತಮ್ಮ13ನೇ ಚಾತುರ್ಮಾಸ್ಯ ವೃತವನ್ನು ದಿನಾ೦ಕ ಜುಲೈ 29ರ ಬುಧವಾರದ೦ದು ಪ್ರಾರಂಭಿಸಿದ್ದಾರೆ . ಈ ಸಂದರ್ಭದಲ್ಲಿ ಪಾಠ ಪ್ರವಚನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎ೦ದು ಮಠದ ಮೂಲಗಳು ತಿಳಿಸಿವೆ.

ಉಡುಪಿ: ಕಪ್ಪೆಟ್ಟು ಬ್ರಹ್ಮ ಬೈದರ್ಕಳ ಗರೋಡಿಯ ಕಾರ್ಯದರ್ಶಿ, ಹೆಸರಾಂತ ಕಾರ್ ಮೆಕಾನಿಕ್ ಗ್ಯಾರೇಜ್ ಮಾಲಕ ಅಶೋಕ್ ಸುವರ್ಣ ಕಳೆದ ರಾತ್ರಿ ಅನಾರೋಗ್ಯದಿಂದ ನಿಧನ ಹೊಂದಿದರು. ಇವರು ಗರಡಿಯ ಜೀರ್ಣೋದ್ದಾರ ಸಮಯ ತಮ್ಮನ್ನು ಹಾಗೂ ಇತರ ಸಂಘಟನೆಗಳೊಂದಿಗೆ ದುಡಿದಿದ್ದರು. ಮೃತರು ತಾಯಿ ಪತ್ನಿ ಹಾಗೂ ಎರಡು ಮಕ್ಕಳನ್ನು ಹಾಗೂ ಸಹೋದರ ಸಹೋದರಿ

ಉಡುಪಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆಯ ವೇಳೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಾಗಿದೆ. ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು ನೀಡಿದ ದೂರಿನ

ಉಡುಪಿ, ಜು.28: ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ, ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ವದೇಶಿ ಖಾದ್ಯ ಮೇಳವೊಂದು (ನಮ್ಮ ನೆಲದ ರುಚಿ ನಮ್ಮವರ ಉತ್ಪನ್ನಗಳು)ಅಮ್ಮಣ್ಣಿ ರಾಮಣ್ಣ ಶೆಟ್ಟಿ ಅಡಿಟೋರಿಯಂನಲ್ಲಿ ಜು.31ರಿಂದ ಆ.2ರವರೆಗೆ ನಡೆಯಲಿದೆ ಎಂದು ಸಂಘಟಕ ಉದ್ಯಮಿ ಕೆ. ಕೃಷ್ಣಮೂರ್ತಿ ಆಚಾರ್ಯ ತಿಳಿಸಿದ್ದಾರೆ. ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಕ್ತಿ