ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಉಡುಪಿ: ಮಾ 06 ಶಾರದ ಮಂಟಪದಿಂದ ಬೀಡಿನ ಗುಡ್ಡೆ ರಸ್ತೆ ಸುಸ್ಥಿತಿಯಲ್ಲಿದ್ದರೂ ಅದನ್ನು ಅಗೆದು ಕಾಂಕ್ರೀಟೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ವಾಹನ ಸಂಚಾರಕ್ಕೆ ಸದೃಢವಾಗಿರುವ ರಸ್ತೆಯನ್ನು ಅಗೆದು ಮರು ಕಾಂಕ್ರೀಟೀಕರಣ ಮಾಡುವುದು

ಕಾಪು:ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಸುಗ್ಗಿಮಾರಿ ಪೂಜೆಯು ಈ ಬಾರಿ ಮಾರ್ಚ್ ತಿ೦ಗಳ 21ಮತ್ತು 22ರ೦ದು ನಡೆಸಲು ಮೂರು ಮಾರಿಗುಡಿಯ ಮುಖ್ಯಸ್ಥರು ನಿರ್ಧಾರಕ್ಕೆ ಬ೦ದಿದ್ದಾರೆ. ಮೀನ ಸ೦ಕ್ರಮಣವು 14ರ ರಾತ್ರೆಯಿ೦ದಲೇ ಆರ೦ಭಗೊಳ್ಳುವುದರಿ೦ದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎ೦ದು ಮಾರಿಗುಡಿಯ ಪ್ರಕಟಣೆಯು ತಿಳಿಸಿದೆ. ಅದಕಾರಣ 14ರ೦ದು ಶ್ರೀದೇವರಿಗೆ ಹರಕೆಯಕುರಿಯನ್ನು ಬಿಡುವ ಕಾರ್ಯಕ್ರಮವು ನಡೆಯಲಿದೆ

ಉಡುಪಿ:ಇತಿಹಾಸ ಪ್ರಸಿದ್ಧ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಪಣಿಯಾಡಿಯ ದೇವರ ಸನ್ನಧಿಯಲ್ಲಿ ಫೆ.27ರ ಸೋಮವಾರದ೦ದು ಪ್ರಪ್ರಥಮ ರಥೋತ್ಸವವು ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ವೇದಮೂರ್ತಿ ಹಯವದನ ತಂತ್ರಿ ನೇತ್ರತ್ವದಲ್ಲಿ ಶ್ರೀದೇವರಿಗೆ ವಿಶೇಷ ಪ್ರಾರ್ಥನೆ, ಮಹಾಪೂಜೆ, ಬಲಿ ಪೂಜೆ,ಯೊ೦ದಿಗೆ ಪಲ್ಲಪೂಜೆ, ದೇವರ ರಥಾರೋಹಣ ಕಾರ್ಯಕ್ರಮವು ಅದ್ದೂರಿಯಿ೦ದ

ಉಡುಪಿ:ಇತಿಹಾಸ ಪ್ರಸಿದ್ಧ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಪಣಿಯಾಡಿಯ ದೇವರ ಸನ್ನಧಿಯಲ್ಲಿ ಫೆ.27ರ ಸೋಮವಾರದ೦ದು ನಡೆಯಲಿರುವ ಪ್ರಪ್ರಥಮ ರಥೋತ್ಸವಕ್ಕೆ ಶನಿವಾರದ೦ದು ಉಡುಪಿಯ ಎ೦ಜಿಎ೦ ಕಾಲೇಜಿನ ಎದುರುಗಡೆಯಲ್ಲಿರುವ ರಿಕ್ಷಾ ನಿಲ್ದಾಣದಿ೦ದ ಹೊರೆಕಾಣಿಕೆಯನ್ನು ಅದ್ದೂರಿಯ ಮೆರವಣಿಗೆಯಲ್ಲಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವರ ಸನ್ನಿದಾನಕ್ಕೆ ತಲುಪಿಸಲಾಯಿತು. ನ೦ತರ