ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಪಡುಬಿದ್ರಿ: ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಶುಕ್ರವಾರ ಕೆಂಪು ಬಣ್ಣದ ವ್ಯಾಗನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದುದರ ಪರಿಣಾಮವಾಗಿ ಅದರ ಚಾಲಕ ಪುರುಷೋತ್ತಮ ಆರ್.   ಅವರ ಪತ್ನಿ ಸುಮಂಗಲಾ (೫೫) ಸಾವನ್ನಪ್ಪಿದ್ದಾರೆ. ರಾಜ್ಯ ಹೆದ್ದಾರಿ-೦೧ರಲ್ಲಿ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ

ಉಡುಪಿ, ಎ.26: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾಪಂನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ವ್ಯಕ್ತಿಯೊಬ್ಬರ ಹೆಸರಿನಲ್ಲಿ ಬೇರೆ ವ್ಯಕ್ತಿ ಆಗಮಿಸಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿವೆ. ಅರ್ಬಿಯ ಕೃಷ್ಣ ನಾಯಕ್ ಎಂಬವರು ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದಾಗ ತಮ್ಮ

ಉಡುಪಿ:ಏ. 23: ''ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಆಂದೋಲನ ಮತ್ತು 'ಗೋ ಬ್ಯಾಕ್' ಚಳವಳಿಯ ಮೂಲಕ ವಾಪಸ್ ಕಳುಹಿಸಿದ್ದಕ್ಕಾಗಿ ನಾನು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ತೇಜಸ್ವಿನಿ ಗೌಡ ಹೇಳಿದರು. ಕಾಪುನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನವು ನಮ್ಮ

ಮಲ್ಪೆ, ಎ.21: ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಕಲಿಯುತ್ತಿದ್ದು, ಒಟ್ಟು ಐವರು ಮಲ್ಪೆ ಬೀಚ್ಗೆ

ಉಡುಪಿ: ಹಂಪನಕಟ್ಟೆ ಬಳಿ ಕಾರು ಮತ್ತು ರಿಕ್ಷಾ ಅಪಘಾತಗೊಂಡ ಕುರಿತು ವರದಿಯಾಗಿದೆ. ಈ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಸಣ್ಣ ಪುಟ್ಟ ಗಾಯಗಳಾಗಿವೆಯೆಂದು ತಿಳಿದು ಬಂದಿದೆ. ರಿಕ್ಷಾ ಹಂಪನಕಟ್ಟೆಯಿಂದ ಸಂತೆಕಟ್ಟೆ ಕಡೆಗೆ ಮತ್ತು ಕಾರು

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತಪಟ್ಟವರು. ಸಾವಿನ ಮುನ್ನ ಹಕ್ಕು ಚಲಾಯಿಸಿದ ನಿರ್ವಹಿಸಿದ ಹಿರಿಯ ನಾಗರಿಕರ ಈ ಕರ್ತವ್ಯಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ. ಯಶೋಧಾ ಅವರು ಬ್ರಹ್ಮಾವರ ತಾಲೂಕು

ಕರಾವಳಿಯಲ್ಲಿ ದಿನದಿ೦ದ ತಾಪಮಾನ ಏರುತ್ತಿದ್ದು , ಹಲವೆಡೆಯಲ್ಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಜನರು ಬಿಸಿಲಿನ ಬಿಸಿಯಿ೦ದಾಗಿ ಮನೆಯಿ೦ದ ಹೊರಗೆ ಬರಲು ತಡಪಡಿಸುತ್ತಿದ್ದಾರೆ. ಪೇಟೆಗೆ ಬ೦ದರೆ ಬಾಟಲಿಯಲ್ಲಿ ಕುಡಿಯಲು ನೀರನ್ನು ತೆಗೆದುಕೊ೦ಡೆ ಬರುವ೦ತಾಹ ಪರಿಸ್ಥಿತಿ ಸಿರ್ಮಾಣವಾಗಿದೆ. ಈ ಹಿ೦ದಿಗಿ೦ತಲೂ ಈ ಬಾರಿ ಬಿಸಿಲಿನ ಬಿಸಿಯು ಭಾರೀ ಹೆಚ್ಚಾಗಿದೆ.ಕಾರಣ ಎಲ್ಲಾ ಕಡೆಯಲ್ಲಿಯೂ

ಉಡುಪಿ ಅದಮಾರು ಮಠದ ಹಿಂಭಾಗದಲ್ಲಿರುವ ಅದಮಾರು ಮಠದ ಅತಿಥಿಗೃಹದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಉಪಹಾರ ಮಂದಿರ "ಸುಧಾಮ"ವನ್ನು (ಕ್ಯಾಂಟೀನ್ ) ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಮಠದ ಅಧಿಕಾರಿಗಳಾದ ಗೋವಿಂದರಾಜ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಬ್ರಹ್ಮಾವರ: ಬಿಜೆಪಿ ಯುವ ಮೋರ್ಚಾದ ಮುಖಂಡೊಬ್ಬನ ಮನೆಯ ಮೇಲೆ ಉಡುಪಿ ಅಬಕಾರಿ ಪೊಲೀಸರು ರಾತ್ರಿ ವೇಳೆ ದಾಳಿ ನಡೆಸಿ  ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ