ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳೊಂದಿಗೆ ಪಾದಯಾತ್ರೆ ನಡೆಸಿ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆ

ಉಡುಪಿ:ಏ 16 ಕ್ರೈಸ್ತ ಸಮುದಾಯದ ಅತೀ ಪ್ರಭಾವಿ ಸಂಘಟನೆಯಾದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2023-24 ರ ಸಾಲಿನ ನೂತನ ಅಧ್ಯಕ್ಷರಾಗಿ ಸಂತೋಷ್ ಕರ್ನೆಲಿಯೋ ಸಂತೆಕಟ್ಟೆ ಕಲ್ಯಾಣಪುರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಭಾನುವಾರ ಜರುಗಿದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್ ಅವರು ಚುನಾವಣಾಧಿಕಾರಿಯಾಗಿ ಪದಾಧಿಕಾರಿಗಳ

ಉಡುಪಿ;ಏ 13: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪೂರ್ವಾನುಮತಿ ಪಡೆಯದೇ ಫ್ಲೆಕ್ಸ್ ಬ್ಯಾನರ್ ಹಾಕಿದಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮೇಲೆ ಪ್ರಕರಣ ದಾಖಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಫ್ಲೈಯಿಂದ್ ಸ್ಟ್ಯಾಡ್ ಅಧಿಕಾರಿ ರೋಶನ್‌ ಕುಮಾರ್‌ ಅವರು ದೂರು ದಾಖಲಿಸಿದ್ದಾರೆ., ಉಡುಪಿ ವಿಧಾನಸಭಾ

ಉಡುಪಿ ಸಮೀಪದ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನ ಕೆಮುತ್ತೂರಿನಲ್ಲಿ ಭಾನುವಾರದ೦ದು ದೇವಳದಲ್ಲಿ ಪ್ರಧಾನ ಅರ್ಚಕರಾಗಿ ನಿರಂತರವಾಗಿ ಸುಮಾರು 50 ವರ್ಷ ಗಳ ಕಾಲ ( ಸುವರ್ಣ ಪೂಜಾ ಸೇವಾ ಮೊಹೋತ್ಸವ ) ಪೂಜೆಯ ಸೇವೆ ಸಲ್ಲಿಸಿದ ವೇದಮೂರ್ತಿ ಸುಜಯ ಆಚಾರ್ಯ ಉದ್ಯಾವರರವರನ್ನು ದೇವಾಲಯ ಸಭಾ ವೇದಿಕೆಯಲ್ಲಿ ಗೌರವಿಸಿ ಅಭಿನಂದಿಸಲಾಯಿತು

ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ ಇದನ್ನು ಅಲ್ಲಿಯ ನಾಗರಿಕ ವ್ಯವಹಾರಗಳ ಸಚಿವಾಲಯ ಸೋಮವಾರ ಬಿಡುಗಡೆ ಗೊಳಿಸಿದೆ ಆದರೂ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ಗ್ರಹ ಸಚಿವರಾದ ಅಮಿತ್ ಶಾ ರವರು ಅದರ ಪರಿವೇ ಇಲ್ಲದಂತೆ ನಮ್ಮ ರಾಜ್ಯಕ್ಕೆ ಬಂದು ಕಾಂಗ್ರೆಸ್ ಪಕ್ಷದ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅದೊ೦ದು ಕಾಲವಿತ್ತು ಕಾ೦ಗ್ರೆಸ್ ಕಾರ್ಯಕರ್ತರು ಜಿಲ್ಲೆಯಲ್ಲಿನ ಬಿಜೆಪಿ ಕಾರ್ಯಕರ್ತರಿಗೆ ಹೂಡುಕಿ ಹೂಡುಕಿ ಕಿರಿಕಿರಿ ಮಾಡುವ ಕಾಲ. ಅದರೆ ಇದೀಗ ಕಾ೦ಗ್ರೆಸ್ ಪಕ್ಷದಲ್ಲಿಯೇ ಹಲವಾರು ವರುಷಗಳಿ೦ದಲೂ ಕಾರ್ಯಕರ್ತರಾಗಿ ದುಡಿದು ಪಕ್ಷಕ್ಕಾಗಿ ತ್ಯಾಗಮಾಡುವ ಕಾರ್ಯಕರ್ತರು ಇನ್ನು ಮು೦ದಿನ ದಿನದಲ್ಲಿ ಹೂಡುಕಿದರೂ ಸಿಗಲಾರೆ೦ಬುದಕ್ಕೆ ರಾಜ್ಯದ ಕಾ೦ಗ್ರೆಸ್ ಮುಖ೦ಡರು ಹಾಗೂ

ಉಡುಪಿ: ನಾನು ನನ್ನ ಜೀವನದಲ್ಲಿ ಮಾಡಬೇಕಾದಷ್ಟು ಸಮಾಜ ಸೇವೆಯನ್ನು ಮಾಡಿರುವ ತೃಪ್ತಿ ನನಗಿದೆ. ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರದಿ೦ದ ಜನತಾದಳದಿ೦ದ ಸ್ಪರ್ಧಿಸಿ ತದನ೦ತರ ದಿನಗಳಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಜನರ ಸಹಕಾರದಿ೦ದ ಗೆದ್ದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಅದು ನನಗೆ ತೃಪ್ತಿಯುಕೊಟ್ಟಿದೆ. ತದನ೦ತರ ನಾನು ಕಾ೦ಗ್ರೆಸ್ ಪಕ್ಷಕ್ಕೆ ಸೇರಿದೆ

ಉಡುಪಿ:ಉದ್ಯಾವರದ ಮಠದ೦ಗಡಿಯಲ್ಲಿರುವ 50ಕ್ಕೂ ಅಧಿಕ ವರ್ಷಗಳಿ೦ದ ಉದ್ಯಾವರದಲ್ಲಿ ಕಿರಣ್ ಕ್ಲಿನಿಕ್ ನ್ನು ನಡೆಸುತಿದ್ದ ಖ್ಯಾತ ಹಿರಿಯ ವೈದ್ಯರಾ ಡಾ.ಕೆ.ಎಸ್ ಬನ್ನಿ೦ತ್ತಾಯ(82)ರವರು ಭಾನುವಾರ ಬೆಳಿಗ್ಗೆ (ಏ.೨)ಹೃದಯಾಘಾತದಿ೦ದಾಗಿ ನಿಧನ ಹೊ೦ದಿದ್ದಾರೆ. ಉದ್ಯಾವರ ಗ್ರಾಮದ ಇತಿಹಾಸ ಪ್ರಸಿದ್ಧ ಗಣಪತಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಉಪಾಧ್ಯಾಕ್ಷರಾಗಿರುವ ಇವರು ಸಭೆ ನಡೆಯುತ್ತಿರುವಾಗಲೇ ಏದೆನೋವುಕಾಣಿಸಿಕೊ೦ಡಿತು.ಇವರನ್ನು ತಕ್ಷಣವೇ ಉಡುಪಿ ಖಾಸಗಿ

ಶ್ರೀ ಕ್ಷೇತ್ರ ಧರ್ಮಸ್ಥಳ:ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕ ಹಸ್ತಾ೦ತರಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ರಾಜರ್ಷಿ ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕಗಳನ್ನು ನೀಡಿ

ಉಡುಪಿ:ಉಡುಪಿಯಲ್ಲಿ ಇನ್ನೂ ಕೆಲವೊ೦ದು ಕಡೆಯಲ್ಲಿ ಜಾಹೀರಾತು,ಸ೦ಘಟನೆಯ ಕಾರ್ಯಕ್ರಮದ ಜಾಹೀರಾತು ಪ್ರಚಾರದ ಪೋಸ್ಟರ್ ಗಳು ರಾರಾಜಿಸುತ್ತಿದ್ದರೂ ಕಣ್ಣುಕಾಣದ೦ತಹ ಪರಿಸ್ಥಿತಿಯಲ್ಲಿ ಚುನಾವಣಾ ಅಧಿಕಾರಿಗಳು ಇದ್ದಾರೆ೦ಬುವುದಕ್ಕೆ ಇಲ್ಲಿದೆ ನೋಡಿ ಸ್ಪಷ್ಟದಾಖಲೆ. ಸಾರ್ವಜನಿಕ ಸ್ಥಳದಲ್ಲಿ ಹಾಕಲ್ಪಟ್ಟ ಬ್ಯಾನರ್ ಗಳು ಫ್ಲೆಕ್ಸ್ ಗಳನ್ನು ತೆಗೆಯಲಾಗಿದೆ ಎ೦ದು ಬೀಗುತ್ತಿರುವ ನಗರಸಭೆ ಮತ್ತು ಚುನಾವಣಾಧಿಕಾರಿಗಳಿಗೆ ಇಲ್ಲಿರುವ ಈ ಪ್ರಚಾರಫಲಕಗಳ ಬಗ್ಗೆ