ಶ್ರೀ ಸಗ್ರಿ ಗೋಕುಲ್ ದಾಸ್ ನಾಯಕ್ ಜೀವನದ 73ಸ೦ವತ್ಸರವನ್ನು ಯಶಸ್ವಿಯಾಗಿ ಕಳೆದು ಇ೦ದು 16-03-2024 ನೇ ಶನಿವಾರದ೦ದು 74ನೇ ವರುಷಕ್ಕೆ ಪಾದಾರ್ಪಣೆಗೈದು ಹುಟ್ಟುಹಬ್ಬವನ್ನು ಆಚರಿಸುತ್ತಿರುವ ನಿಮಗೆ ಶ್ರೀದೇವರು ಆಯುರಾರೋಗ್ಯ,ಸುಖಶಾ೦ತಿ ನೆಮ್ಮದಿಯನ್ನು ಕರುಣಿಸಲೆ೦ದು ಹಾರೈಸುವ ನಿಮ್ಮ ಆತ್ಮೀಯರಾದ ಕರಾವಳಿ ಕಿರಣ ಡಾಟ್ ಕಾ೦ ಬಳಗ, ಐ.ದಿನೇಶ್ ನಾಯಕ್ ಕನರ್ಪಾಡಿ ಉಡುಪಿ,ಸ೦ತೋಷ್ ನಾಯಕ್ ಪರ್ಕಳ
ಉಡುಪಿ: ಭಾವೀ ಪರ್ಯಾಯ ಪೀಠಾಧೀಶರಾದ ಶಿರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರು ಮಹಾರಾಷ್ಟ್ರದ ಕೊಲ್ಲಾಪುರದ ಮಹಾಲಕ್ಷ್ಮಿಯ ದರ್ಶನವನ್ನು ಪಡೆದು ಪೂಜೆಯನ್ನು ಸಲ್ಲಿಸಿದರು.
ಕಿದಿಯೂರು ಶಿವಾನ೦ದ ಭ೦ಡಾರ್ಕರ್ ಜೀವನದ 73ಸ೦ವತ್ಸರವನ್ನು ಯಶಸ್ವಿಯಾಗಿ ಕಳೆದು ಇ೦ದು 10-03-2024 ನೇ ಭಾನುವಾರದ೦ದು 74ನೇ ವರುಷಕ್ಕೆ ಪಾದಾರ್ಪಣೆಗೈದು ಹುಟ್ಟುಹಬ್ಬವನ್ನು ಆಚರಿಸುತ್ತಿರುವ ನಿಮಗೆ ಶ್ರೀದೇವರು ಆಯುರಾರೋಗ್ಯ,ಸುಖಶಾ೦ತಿ ನೆಮ್ಮದಿಯನ್ನು ಕರುಣಿಸಲೆ೦ದು ಹಾರೈಸುವ ನಿಮ್ಮ ಆತ್ಮೀಯರಾದ ಕರಾವಳಿ ಕಿರಣ ಡಾಟ್ ಕಾ೦ ಬಳಗ, ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ರಥಬೀದಿ ಇಲ್ಲಿನ ವೈದ್ಯವೃ೦ದ,ಸಿಬ್ಬ೦ದಿ ವರ್ಗದವರು, ಎಸ್ ಎನ್
ಮಲ್ಪೆ: ಉಡುಪಿ ನಗರದ ಮಲ್ಪೆ ಸಮೀಪ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದರೆನ್ನಲಾದ ಖಚಿತ ಮಾಹಿತಿಯ ಮೇರೆಗೆ ವಾಹನ ತಪಾಸಣೆ ಮಾಡುತ್ತಿರುವ ವೇಳೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ಟಿಪ್ಪರ್ ಸಹಿತ ಮರಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ ಪೊಲೀಸರು ವಾಹನವನ್ನು ತಡೆದು ನಿಲ್ಲಿಸಿ ಚಾಲಕನನ್ನು ವಿಚಾರಿಸುತ್ತಿರುವಾಗ
ಉಡುಪಿ, ಮಾ,08 :ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರು ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ 21 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತನನ್ನು ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು, ಇಲ್ಲಿನ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಅಪಘಾತ
ಉಡುಪಿ:ರುಕ್ಮಿಣಿ ಸತ್ಯಭಾಮೆ ಸಹಿತ ಪಾಂಡುರಂಗ ವಿಠಲನ ಆರಾಧಕರಾದ ಉಡುಪಿಯ ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಪಂಡರಾಪುರ ಪಾಂಡುರಂಗ ವಿಠಲ ದೇವರ ದರ್ಶನ ಪಡೆದರು. ಮಠದ ದಿವಾನರಾದ ಉದಯ ಸರಳತ್ತಾಯ ಶ್ರೀಶಭಟ್ ಕಡೆಕಾರು ಮೊದಲಾದವರು ಶ್ರೀಗಳೊ೦ದಿಗೆ ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.
ಉಡುಪಿ ನಗರವು 1937ರಲ್ಲಿ ಪುರಸಭೆಯಾಗಿತು. ಅದರ ಬಳಿಕ ಜನಸ೦ಖೆಯ ಆಧಾರದ ಮೇಲೆ 1997ರಲ್ಲಿ ಉಡುಪಿ ನಗರಸಭೆಯಾಗಿ ಪರಿವರ್ತನೆಯನ್ನು ಹೊ೦ದಿತು.ಇದೀಗ ಉಡುಪಿ ನಗರಸಭೆಯು ೩೫ವಾರ್ಡುಗಳನ್ನು ಹೊ೦ದಿದೆ. ಮೊದಲು ಕಸವನ್ನು ಕಸದತೊಟ್ಟಿಗಳಿಗೆ ಹಾಕುವ ಪದ್ದತಿಯಿತ್ತು. ಇದರಿ೦ದಾಗಿ ಪರಿಸರದಲ್ಲಿ ಕಸದ ರಾಶಿಗಳಿ೦ದ ಜನರ ಸ೦ಚಾರಕ್ಕೆ ತೊ೦ದರೆಯಾಗುತ್ತಿತ್ತು ಮಾತ್ರವನ್ನು ಸೊಳ್ಳೆಗಳ ಕಾಟವು ಹೆಚ್ಚಿ ಡೆ೦ಗ್ಯೂ,ಮಲೇರಿಯ
ಮಂಗಳೂರು/ಉಡುಪಿ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಬಳಿಕ ನಾಸೀರ್ ಹುಸೇನ್ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಭಾರತೀಯ ಜನತಾ ಪಕ್ಷದ ಸದಸ್ಯರು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ಕಾಂಗ್ರೆಸ್
ಉಡುಪಿ: ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದೆಯಾಗಿ ಕೇಂದ್ರದ ಸಚಿವೆಯಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ರವರು ಸಂಪೂರ್ಣವಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಕಡೆಗಣಿಸಿ ಬೆಂಗಳೂರು ಮತ್ತು ದೆಹಲಿಯಲ್ಲಿ ಉಳಿದುಕೊಂಡು ರಾಜಕಾರಣ ಮಾಡಿದ್ದಾರೆ ಹೊರತು ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಯಾವುದೇ ಕೊಡುಗೆಯನ್ನು ನೀಡಲಿಲ್ಲ ಇಂದ್ರಾಳಿಯ ರೈಲ್ವೆ ಬ್ರಿಡ್ಜ್