ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪೊಲೀಸ್ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಕಾಪು ತಾಲ್ಲೂಕಿನ ಮುದರಂಗಡಿಯ ಸೆಂಟ್
ಉಡುಪಿ: ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಶುಕ್ರವಾರದ೦ದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧಿಪತಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನ ಉದಯಕುಮಾರ್ ಸರಳತ್ತಾಯ, ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್, ಉ.ಜಿ.ವಿಹಿಂಪ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್.,
ಮಣಿಪಾಲ:ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ವಿದ್ಯಾರತ್ನ ನಗರದ ಡಿಸಿ ಆಫೀಸ್ ರಸ್ತೆಯಲ್ಲಿರುವ ಕಟ್ಟಡದ ಮೊದಲ ಮಹಡಿಯಲ್ಲಿರುವ ಕೆಫೆಯಲ್ಲಿ ಅಕ್ರಮವಾಗಿ ಹುಕ್ಕಾ ನೀಡಲಾಗುತ್ತಿದೆ ಎಂಬ ಖಚಿತ
ಉಡುಪಿ:ಆ.7, ಶಿರ್ವ ಸಮೀಪದ ಮುದರ೦ಗಡಿಯಲ್ಲಿ ಖ್ಯಾತ ಉದ್ಯಮಿ, ಮುಖಂಡ ಡೇವಿಡ್ ಡಿ'ಸೋಜಾ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ ನಡೆದಿದೆ. ಶಿರ್ವಾ ಪ್ರದೇಶದ ಖ್ಯಾತ ಉದ್ಯಮಿ ಡೇವಿಡ್ ಡಿ'ಸೋಜಾ ಅವರು ಯಶಸ್ವಿ ಅರ್ಥ್ಮೂವರ್ಸ್ ಸೇರಿದಂತೆ ಹಲವು ವ್ಯವಹಾರಗಳನ್ನು ನಡೆಸುತ್ತಿದ್ದು, ಸ್ಥಳೀಯವಾಗಿ
ಉಡುಪಿ : ಭಾರತದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಲ್ಲಿನ ಗುಂಡಿಬೈಲಿನ ಅಭಿರಾಮಧಾಮದಲ್ಲಿ 3ನೇವರ್ಷದ ಜಿಲ್ಲಾ ಮಟ್ಟದ ರಾಷ್ಟ್ರ–ಭಕ್ತಿ ಉದ್ಧೀಪನಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸಮಸ್ತ ಶಾಲಾ ಮಕ್ಕಳಲ್ಲಿ ರಾಷ್ಟ್ರ-ಭಕ್ತಿ ಉದ್ಧೀಪನಗೊಳಿಸಲೆಂದೇ ದಿನಾಂಕ 11 ಮತ್ತು 12 ಆಗಸ್ಟ್ 2026ರಂದು ದೇಶ ಭಕ್ತಿಗೀತೆ ಗಾಯನ, ಪ್ರಬಂಧ ಸ್ಫರ್ಧೆ, ಭಾಷಣ/ಚರ್ಚಾ ಸ್ಫರ್ಧೆ, ಐತಿಹಾಸಿಕ ಏಕಪಾತ್ರಾಭಿನಯ
ಕಲ್ಯಾಣ ಪುರ: ಕಲ್ಯಾಣಪುರದ ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರು, ಸಮಾಜಸೇವಕರು ಹಾಗೂ ಎಲ್ಲರ ಪ್ರೀತಿಯ ಕೆ.ಸುದೇಶ್ ಭಟ್ (54)ರವರು ಬುಧವಾರ ಅಗಸ್ಟ್ 5ರ೦ದು ಅಕಾಲಿಕ ನಿಧನ ಹೊ೦ದಿದ್ದಾರೆ. ದಿವ೦ಗತ ಕೆ. ವೆ೦ಕಟೇಶ ಭಟ್ ರವರ ದ್ವಿತೀಯ ಪುತ್ರರಾಗಿದ್ದ ಕೆ.ಸುದೇಶ್ ಭಟ್ ರವರು ಯಶಸ್ವಿ ಉದ್ಯಮಿಯಾಗಿದ್ದು, ಪ್ರಸಿದ್ಧ ಕ್ಯಾಟರರ್ಸ್ ಆಗಿ ಶ್ರೀ
ಬೆಂಗಳೂರು ಆ. 5: ಓಲ್ಡ್ ಮಾಂಕ್ ರಮ್ ಹಾಗೂ ಹಲವು ಪ್ರಸಿದ್ಧ ವಿಸ್ಕಿ ಬ್ರ್ಯಾಂಡ್‌ಗಳ ಪ್ರಿಯರಿಗೆ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಭಾರಿ ಆಘಾತ ನೀಡಿದೆ. ಜನಪ್ರಿಯ ಮದ್ಯದ ಬ್ರ್ಯಾಂಡ್‌ಗಳಲ್ಲಿ ಕೃತಕ ಫ್ಲೇವರ್ ಹಾಗೂ ಬಣ್ಣಗಳನ್ನು ಬೆರೆಸಿ ಗ್ರಾಹಕರಿಗೆ ದಾರಿತಪ್ಪಿಸುವ ಮಾಹಿತಿ ನೀಡಿ ಮೋಸ ಮಾಡುತ್ತಿರುವುದು
ಉಡುಪಿ:ಉಡುಪಿ ನಗರ ಸಭೆಯ ನೂತನ ಪೌರಾಯುಕ್ತರಾಗಿ ಸ೦ತೋಷ್ ಎಸ್ ಡಿ ಅವರನ್ನು ನೇಮಕ ಮಾಡಿದ ಆದೇಶವನ್ನು ಸರಕಾರ ಹೊರಡಿಸಿದೆ. ಸತೋಷ್ ರವರು ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಪುರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಯನ್ನು ಸಲ್ಲಿಸಿದವರಾಗಿದ್ದಾರೆ.ಮಹತೇ೦ಶ್ ರವರನ್ನು ಇನ್ನಷ್ಟೇ ಕರ್ತವ್ಯದ ಸ್ಥಳವನ್ನು ನಿಯುಕ್ತಿಗೊಳಿಸಬೇಕಾಗಿದೆ.
ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದಲ್ಲಿ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ನಿಟ್ಟೆ ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್ 2ರಂದು ರಾತ್ರಿ ಸುಮಾರು 11.50 ಗಂಟೆಗೆ ಯಶ್‌ರಾಜ್
ಉಡುಪಿ: ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವೈಷಮ್ಯದ ಹಿನ್ನೆಲೆಯಲ್ಲಿ ಬಾರ್ಕೂರು ಮೂಲದ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಉಡುಪಿ ಜಿಲ್ಲಾ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರದ ಚರ್ಚ್ ರಸ್ತೆಯ ನಿವಾಸಿ ಡೆರಿಕ್ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ,