ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಮುಖಂಡ ಕಾರ್ಕಳದ ಶ್ರೀಕಾಂತ್ ಶೆಟ್ಟಿ ಎಂಬುವವರ ಮೇಲೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು ಆಗಿದೆ. ಬೇರೆ ಬೇರೆ ಸಮುದಾಯಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸಿನ ಭಾವನೆಗಳನ್ನು ಉಂಟು ಮಾಡುವ ವೀಡಿಯೋವನ್ನು ಚಿತ್ರೀಕರಿಸಿ, ಅಶಾಂತಿ ಸೃಷ್ಠಿಸುವ ಉದ್ದೇಶದಿಂದ ವೀಡಿಯೋ ವೈರಲ್ ಮಾಡಿದ್ದಾರೆ . ಎಂಬ
ಕಾರ್ಕಳ: ಪೀತಬೈಲಿನಲ್ಲಿ ಡಿ.18ರಂದು ನಡೆದ ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಂಡಿದೆ. ವಿಕ್ರಂಗೌಡನ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಗುಂಡು ತಗಲಿ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಘಟನೆಗೆ ಸಂಬಂಧಿಸಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕಾರ್ಕಳ ಡಿವೈಎಸ್ಪಿ ಅರವಿಂದ್ ಕಳಗುಜ್ಜಿ ನೇತೃತ್ವದಲ್ಲಿ ತನಿಖೆ
ಉಡುಪಿ:ಕೇಂದ್ರದ ಮೋದಿ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಸುಳ್ಳು ಭರವಸೆಗಳು ಮತ್ತು ಕೇವಲ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸುವುದು ಈ ಎಲ್ಲ ಕಾರಣಗಳಿಂದ ಕಂಗೆಟ್ಟ ಮತದಾರರು ಕಾಂಗ್ರೆಸ್ ಪಕ್ಷದ ಸರಕಾರ ತಮಗೆ ನೀಡಿದಂತಹ ಗ್ಯಾರಂಟಿ ಯೋಜನೆಗಳಿಂದ ಸಂತುಷ್ಟರಾಗಿ ತಮಗೆ ಆಸರೆಯಾಗಿ ನಿಂತ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಮೂರು
ಉಡುಪಿ:ನ.23,ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವನ್ನು ಗುರುತಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಬ್ರಹ್ಮಗಿರಿ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಗೆಲುವನ್ನು ಸಂಭ್ರಮಿಸಿದರು. ಪಕ್ಷವು ತನ್ನ ಅಭ್ಯರ್ಥಿಗಳ ಯಶಸ್ಸನ್ನು ಆಚರಿಸಿತು-ಸಿ.ಪಿ. ಶಿಗ್ಗಾಂವ್ನಿಂದ ಯೋಗೇಶ್ವರ್, ಚನ್ನಪಟ್ಟಣದಿಂದ ಅನ್ನಪೂರ್ಣ ತುಕಾರಾಂ ಮತ್ತು ಕರ್ನಾಟಕದ ಸಂಡೂರಿನಿಂದ ಯಾಸಿರ್ ಪಠಾಣ್,
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಪೀತಬೈಲ್ ಎಂಬಲ್ಲಿ ನಡೆದ ನಕ್ಸಲ್ ಮುಖಂಡ ವಿಕ್ರಂ ಗೌಡನ ಎನ್ ಕೌಂಟರ್ ಪ್ರಕರಣದ ತನಿಖೆಯ ಕುರಿತಾಗಿ ಘಟನೆ ನಡೆದ ಸ್ಥಳದ ನಿವಾಸಿ ಜಯಂತ್ ಗೌಡ ಅವರನ್ನು ಹೆಬ್ರಿ ಪೊಲೀಸರು ವಿಚಾರಣೆಗೆ ವಶಪಡಿಸಿಕೊಂಡಿದ್ದು, ಈ ಕುರಿತು ಗ್ರಾಮಸ್ಥರು ವಿರೋಧಿಸಿ ಠಾಣೆಗೆ
ಉಡುಪಿ: ನಗರದ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು ತಮ್ಮ ವಕಾಲತ್ತನ್ನು ವಾಪಾಸ್ಸು ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿಗದಿಯಾಗಿದ್ದ ಸಾಕ್ಷಿಗಳ ವಿಚಾರಣೆ ಮುಂದೂಡಲಾಗಿದೆ. ಅ.24ರಂದು ನ್ಯಾಯಾಲಯವು ನ.20ರಂದು 1
ಉಡುಪಿ:ಕೆನರಾ ಬ್ಯಾಂಕ್ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಯವರ ಜನ್ಮದಿನವನ್ನು ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘಟನೆ,ಉಡುಪಿ ಘಟಕ ದ ವತಿಯಿಂದ ಸಂಸ್ಥಾಪಕರ ದಿನವನ್ನಾಗಿ ನವೆಂಬರ್ 19 ರಂದು ಉಡುಪಿಯ ಹಿಂದಿ ಪ್ರಚಾರ ಸಮಿತಿಯ ಸಭಾಂಗಣದಲ್ಲಿ ಆಚರಿಸಲಾಯಿತು. ಪ್ರದೀಪ ಆರ್ ಭಕ್ತ ರವರು ಸಮಾರಂಭದ ಅಧ್ಯ್ಷತೆಯನ್ನು ವಹಿಸಿದ್ದರು.ಪ್ರಾರ್ಥನೆಯ ಬಳಿಕ ಶ್ರೀ
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾನೆಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು.
-:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಶುಭಕೋರುವ:-
ಉಡುಪಿ:ಉಡುಪಿ ನ್ಯಾಯಾಲಯಗಳು ಮತ್ತು ವಕೀಲರ ಸ೦ಘದ 125ನೇ ವರ್ಷಾಚರಣೆಯ ಸ೦ಭ್ರಮಾಚರಣೆಯು ಭಾನುವಾರದ೦ದು ಅದ್ದೂರಿಯಾಗಿ ಪ್ರಾರ೦ಭಗೊ೦ಡಿದ್ದು ಈ ಸ೦ದರ್ಭದಲ್ಲಿ ಕೈದಿಗಳು ದಿಢೀರ್ ಪ್ರತ್ಯಕ್ಷವಾದ ಘಟನೆಯು ನಡೆದಿದೆ. ಅ೦ದಹಾಗೆ ಇಲ್ಲಿ ಪ್ರತ್ಯಕ್ಷವಾದದ್ದು ,ಕೈದಿಗಳಲ್ಲ ಬದಲಾಗಿ ಕೈದಿಗಳ ವೇಷದಲ್ಲಿ ವಕೀಲರು ಬ೦ದು ಜನಸಾಮಾನ್ಯರನ್ನು ಮನರ೦ಜಿಸಿ ಕೆಲವೊ೦ದು ಮಾರ್ಮಿಕವಾದ ವಿಷಯವನ್ನು ಸಭಿಕರ ಮು೦ದಿಟ್ಟು ಪ್ರಶ೦ಸೆಗೆ ಕಾರಣವಾಯಿತು.ಸಭೆಯಲ್ಲಿ